- Tag results for convict
![]() | ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ: 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಕೇರಳ: ಅಲುವಾ ಅತ್ಯಾಚಾರ, ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. |
![]() | ಸಾಯುವ ಸಮಯದಲ್ಲಿ ನೀಡಿದ ಹೇಳಿಕೆ ಅಪರಾಧ ನಿರ್ಣಯಕ್ಕೆ ಆಧಾರವಾಗಿರುವುದಿಲ್ಲ: ಸುಪ್ರೀಂ ಕೋರ್ಟ್ಮಹತ್ವದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳನ್ನು ಅವಲಂಬಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. |
![]() | ಕಾನೂನು ವೃತ್ತಿ ಉದಾತ್ತವಾದದ್ದು: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅಪರಾಧಿಯೋರ್ವ ವಕೀಲನೆಂದು ತಿಳಿದ ಸುಪ್ರೀಂ ಪ್ರತಿಕ್ರಿಯೆಕಾನೂನು ವೃತ್ತಿ ಉದಾತ್ತವಾದ ವೃತ್ತಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. |
![]() | ಬಿಲ್ಕಿಸ್ ಬಾನೊ ಕೇಸ್: ಆಯ್ದ ಅಪರಾಧಿಗಳಿಗೆ ಕ್ಷಮಾಪಣೆ ನೀಡುವುದನ್ನು ರಾಜ್ಯ ಸರ್ಕಾರಗಳು ಮಾಡಬಾರದು- ಸುಪ್ರೀಂ ಕೋರ್ಟ್ರಾಜ್ಯ ಸರಕಾರಗಳು ಅಪರಾಧಿಗಳಿಗೆ ಕ್ಷಮಾಪಣೆ ನೀಡುವುದನ್ನು ಆಯ್ದುಕೊಳ್ಳಬಾರದು ಮತ್ತು ಸಮಾಜದಲ್ಲಿ ಸುಧಾರಣೆ ಮತ್ತು ಸಮಾಜದೊಂದಿಗೆ ಮರುಸಂಘಟಿಸುವ ಅವಕಾಶವನ್ನು ಪ್ರತಿಯೊಬ್ಬ ಕೈದಿಗಳಿಗೂ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಗುಜರಾತ್ ಸರಕಾರಕ್ಕೆ ಹೇಳಿದೆ. |
![]() | ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2 ವರ್ಷ ಜೈಲು ಶಿಕ್ಷೆಗೆ 'ಸುಪ್ರೀಂ' ಮಧ್ಯಂತರ ತಡೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. |
![]() | ತಬ್ರೇಜ್ ಅನ್ಸಾರಿ ಹತ್ಯೆ ಪ್ರಕರಣ: ಎಲ್ಲಾ 10 ಅಪರಾಧಿಗಳಿಗೆ ಹತ್ತು ವರ್ಷ ಜೈಲು ಶಿಕ್ಷೆತಬ್ರೇಜ್ ಅನ್ಸಾರಿಯನ್ನು ಥಳಿಸಿ ಕೊಂದ ಪ್ರಕರಣದ ಎಲ್ಲಾ 10 ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಾರ್ಖಂಡ್ ನ ಸೆರೈಕೇಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. |
![]() | ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಕೈದಿಗಳು ಕೇಂದ್ರ ಕಾರಾಗೃಹದಿಂದ ಪರಾರಿಸಿಲ್ಚಾರ್ ಕೇಂದ್ರ ಕಾರಾಗೃಹದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳು ಪರಾರಿಯಾಗಿದ್ದಾರೆ. ಈ ಸುದ್ದಿ ಇದೀಗ ಪೊಲೀಸ್ ಇಲಾಖೆ ಸೇರಿದಂತೆ ಇಡೀ ನಗರದಲ್ಲಿ ಸಂಚಲನ ಉಂಟಾಗಿದೆ. |
![]() | ಬಿಜೆಪಿ ಶಾಸಕ ಓಲೆಕಾರ್ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್ ತಡೆಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. |
![]() | ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. |
![]() | ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ: 'ನೋ ಕಾಮೆಂಟ್ಸ್' ಎಂದ ನಿತೀಶ್ ಕುಮಾರ್ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್... |
![]() | ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು: ಹೈಕೋರ್ಟ್ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. |
![]() | ಅಪರಾಧಿಗಳಿಗೆ ಕ್ಷಮಾಪಣೆ: ಕಡತಗಳೊಂದಿಗೆ ಸಿದ್ಧರಾಗಿರಿ'; ಬಿಲ್ಕಿಸ್ ಬಾನೊ ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು!ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ, ಗುಜರಾತ್ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೇಳಿದೆ. 2022ರ ಗೋದ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. |
![]() | ಮೋದಿ ಸಮುದಾಯದ ಅವಹೇಳನ, ಜೈಲು ಶಿಕ್ಷೆ; ರಾಹುಲ್ ಗಾಂಧಿಗೂ ಮೊದಲು ದೋಷಿಗಳಾಗಿ ಅನರ್ಹರಾದ ಜನಪ್ರತಿನಿಧಿಗಳ ಪಟ್ಟಿಮೋದಿ ಉಪನಾಮ ಸಂಬಂಧ ಟೀಕೆ ಮಾಡಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ. |
![]() | ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ. |