- Tag results for cops
![]() | ಗುಜರಾತ್ ಪೊಲೀಸರಿಂದ 'ಸಂಶಯಾಸ್ಪದ' ದೋಣಿ ಜಪ್ತಿ, ಮೂವರು ಇರಾನಿಯನ್ನರು ಸೇರಿ ಐವರ ಬಂಧನಗುಜರಾತ್ ಪೊಲೀಸರು ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಬಳಿ 'ಅನುಮಾನಾಸ್ಪದ' ದೋಣಿಯೊಂದನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಮೂವರು ಇರಾನ್ ಪ್ರಜೆಗಳು ಮತ್ತು ತಮಿಳುನಾಡಿನ ಇಬ್ಬರು ಸೇರಿದಂತೆ ಐವರನ್ನು ಗುರುವಾರ... |
![]() | ಪಂಜಾಬ್: 1,159 ದರೋಡೆಕೋರರ ಅಡಗುತಾಣಗಳ ಮೇಲೆ ಪೊಲೀಸ್ ದಾಳಿ, 30 ಮಂದಿ ವಶಕ್ಕೆಪಂಜಾಬ್ನಲ್ಲಿ ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ. |
![]() | 'ಡ್ರೈ' ಬಿಹಾರದಲ್ಲಿ ಮದ್ಯ ಮಾರಾಟ ಮಾಡಿದ SHO ಸೇರಿ ಆರು ಪೊಲೀಸರ ಅಮಾನತುಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಠಾಣಾಧಿಕಾರಿ(ಎಸ್‌ಎಚ್‌ಒ) ಸೇರಿದಂತೆ ಆರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. |
![]() | ಮೈಸೂರು: ಥಾರ್ ಕಾರು-ಪಲ್ಸರ್ ಮುಖಾಮುಖಿ ಡಿಕ್ಕಿ, ಇಬ್ಬರು ಕಾನ್‌ಸ್ಟೇಬಲ್‌ಗಳ ದುರ್ಮರಣಮಹೀಂದ್ರಾ ಥಾರ್ ಮತ್ತು ಪಲ್ಸರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಮೃತಪಟ್ಟಿದ್ದಾರೆ. |
![]() | ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಠಾಣಾ ಅಧಿಕಾರಿ ಸೇರಿ ಐವರು ಪೊಲೀಸರ ಅಮಾನತುಮಣಿಪುರದಲ್ಲಿ ಮೇ 4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಾನತುಗೊಳಿಸಲಾಗಿದೆ... |
![]() | ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಕೇರಳದಲ್ಲಿ ಸಿಕ್ಕಿಬಿದ್ದ ನಾಲ್ವರು ಕರ್ನಾಟಕದ ಪೊಲೀಸರ ಅಮಾನತು!ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ. |
![]() | ಪೊಲೀಸ್ ವರ್ಗಾವಣೆ ಪ್ರಹಸನ: ಸಿಎಂ, ಗೃಹಸಚಿವ ರಹಸ್ಯ ಸಭೆ; 'ಪ್ಲಮ್ ಪೋಸ್ಟಿಂಗ್' ಪಡೆಯಲು ಯತೀಂದ್ರ ನೆರವು!ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮ್ಮ ಶಿಫಾರಸಿಗೆ ಸರ್ಕಾರ ಸ್ಪಂದಿಸಿಲ್ಲ ಎಂಬ ಅಸಮಾಧಾನ ಹಲವು ಶಾಸಕರಲ್ಲಿ ಇತ್ತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. |
![]() | ವೈರಲ್ ವೀಡಿಯೋ ಪ್ರಕರಣದಲ್ಲಿದ್ದ ಇನ್ನೂ 14 ಮಂದಿಯನ್ನು ಪತ್ತೆ ಮಾಡಿದ ಮಣಿಪುರ ಪೊಲೀಸರು!ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ವೈರಲ್ ವೀಡಿಯೋ ಪ್ರಕರಣದಲ್ಲಿದ್ದ 14 ಮಂದಿಯನ್ನು ಮಣಿಪುರ ಪೊಲೀಸರು ಪತ್ತೆ ಮಾಡಿದ್ದಾರೆ. |
![]() | ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 11 ಸಾವಿರ ರೂ. ಲಂಚ: ವೈದ್ಯರಿಂದ ಹಣ ವಾಪಸ್ ಕೊಡಿಸಿದ ಲೋಕಾಯುಕ್ತ ಪೊಲೀಸರುಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲು ವೈದ್ಯರು 11 ಸಾವಿರ ರೂ. ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಹಣವನ್ನು ವಾಪಸ್ ಕೊಡಿಸಿದ್ದಾರೆ. |
![]() | ರೈಲು ದುರಂತಕ್ಕೆ ಕೋಮು ಬಣ್ಣ: ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ- ಒಡಿಶಾ ಪೊಲೀಸರ ಎಚ್ಚರಿಕೆ275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ. |
![]() | ಆನ್‌ಲೈನ್‌ನಲ್ಲಿ ಗಿಲ್ ಸಹೋದರಿಗೆ ನಿಂದನೆ: ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ನೋಟಿಸ್ಆನ್ ಲೈನ್ ನಲ್ಲಿ ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಗೆ ನಿಂದನೆ, ಅತ್ಯಾಚಾರ , ಹಲ್ಲೆ ಬೆದರಿಕೆ ಹಾಕಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮಹಿಳಾ ಆಯೋಗವು ಪೊಲೀಸರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಐಟಿ ಮರುಪಾವತಿ ಹಗರಣ: ಸೈಬರ್ ಪೊಲೀಸರಿಂದ ಇಂಜಿನಿಯರಿಂಗ್ ಪದವೀಧರ ಬಂಧನಕೆಲವು ಸರ್ಕಾರಿ ವೆಬ್‌ಸೈಟ್‌ಗಳಿಂದ ಸೂಕ್ಷ್ಮ ಮಾಹಿತಿ ಪಡೆದು ಭಾರಿ ಮೊತ್ತದ ಹಣವನ್ನು ದೋಚಿದ್ದಕ್ಕಾಗಿ ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು 32 ವರ್ಷದ ಇಂಜಿನಿಯರಿಂಗ್ ಪದವೀಧರನನ್ನು ಬಂಧಿಸಿದ್ದಾರೆ. |
![]() | ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. |
![]() | ಇದೇ ಮೊದಲು, ಜಮ್ಮುವಿನಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳಾ ಪೊಲೀಸರ ನಿಯೋಜನೆ!ಮಹಿಳೆಯರ ಸುರಕ್ಷತೆ ಖಾತ್ರಿ ಮತ್ತು ಮಹಿಳಾ ಡ್ರಗ್ ಪೆಡ್ಲರ್‌ಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ರಾತ್ರಿ ಸಮಯದಲ್ಲಿ ಜಮ್ಮು ನಗರದ ವಿವಿಧ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜಮ್ಮು: ಮೊದಲ ಬಾರಿಗೆ ರಾತ್ರಿ ಕರ್ತವ್ಯಕ್ಕೆ ಮಹಿಳಾ ಪೊಲೀಸರ ನಿಯೋಜನೆಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಪರಾಧದಲ್ಲಿ ತೊಡಗಿರುವ ಮಹಿಳೆಯರನ್ನು ಪತ್ತೆಹಚ್ಚಲು ಹೊಸ ತಂತ್ರ ರೂಪಿಸಿದ್ದಾರೆ. |