- Tag results for core committee meeting
![]() | ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ. |
![]() | ಡಿ. 28ರಂದು ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಚುನಾವಣೆ ಫಲಿತಾಂಶದ ಕೂಲಂಕುಷ ಚರ್ಚೆರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಸರ್ಕಾರ ಮತ್ತು ಸಂಘಟನೆಗಳಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಕೂಲಂಕುಷ ವಾಗಿ ಚರ್ಚೆ ಮಾಡಲಾಗುವುದು. |
![]() | ಬಿಜೆಪಿ ಕೋರ್ ಕಮಿಟಿ ಸಭೆ: ಕೊರೋನಾ ನಿರ್ವಹಣೆ, ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಸತತ ಎರಡು ಗಂಟೆಗಳ ಕಾಲ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಕೊರೋನಾ ನಿರ್ವಹಣೆ ಹಾಗೂ ಇತ್ತೀಚಿನ ಉಪಚುನಾವಣೆ ಫಲಿತಾಂಶದ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. |