Corona Virus

ವಿಕಾಸಸೌಧಕ್ಕೂ ಕಾಲಿಟ್ಟ ಕೊರೋನಾ; ಮಹಿಳಾ ಸಿಬ್ಬಂದಿಗೆ ಸೋಂಕು, ಕಚೇರಿಗಳು ಸೀಲ್‌ಡೌನ್
ರಾಜ್ಯ

ವಿಕಾಸಸೌಧಕ್ಕೂ ಕಾಲಿಟ್ಟ ಕೊರೋನಾ; ಮಹಿಳಾ ಸಿಬ್ಬಂದಿಗೆ ಸೋಂಕು, ಕಚೇರಿಗಳು ಸೀಲ್‌ಡೌನ್

ವಿಕಾಸಸೌಧದ ಆಹಾರ ಇಲಾಖೆಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನಾ ಸೋಂಕು, 7 ಸೋಂಕಿತರ ಸಾವು
ರಾಜ್ಯ

ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನಾ ಸೋಂಕು, 7 ಸೋಂಕಿತರ ಸಾವು

ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 317 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ.

ಕೊರೋನಾ ವಿರುದ್ಧದ ಹೋರಾಟ ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಉತ್ತಮ ಉದಾಹರಣೆ: ಪ್ರಧಾನಿ ಮೋದಿ
ದೇಶ

ಕೊರೋನಾ ವಿರುದ್ಧದ ಹೋರಾಟ ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಉತ್ತಮ ಉದಾಹರಣೆ: ಪ್ರಧಾನಿ ಮೋದಿ

ಕೊರೋನಾ ವಿರುದ್ಧದ ಹೋರಾಟ ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು; ಆರೋಗ್ಯ ಇಲಾಖೆ
ದೇಶ

ಭಾರತದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು; ಆರೋಗ್ಯ ಇಲಾಖೆ

ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ.

ಕೊರೋನಾ ವೈರಸ್ ಗೆ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಬಲಿ
ದೇಶ

ಕೊರೋನಾ ವೈರಸ್ ಗೆ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಬಲಿ

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ನಿಧನರಾಗಿದ್ದಾರೆ.

ತಮಿಳುನಾಡು, ದೆಹಲಿಯಿಂದ ಬರುವವರಿಗೆ 3 ದಿನ ಸಾಂಸ್ಥಿಕ ಕ್ವಾರಂಟೈನ್, 11 ದಿನ ಹೋಮ್ ಕ್ವಾರಂಟೈನ್
ರಾಜ್ಯ

ತಮಿಳುನಾಡು, ದೆಹಲಿಯಿಂದ ಬರುವವರಿಗೆ 3 ದಿನ ಸಾಂಸ್ಥಿಕ ಕ್ವಾರಂಟೈನ್, 11 ದಿನ ಹೋಮ್ ಕ್ವಾರಂಟೈನ್

ಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿರುವ ದೆಹಲಿ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವವರನ್ನು ಕಡ್ಡಾಯವಾಗಿ 3 ದಿನ ಸಾಂಸ್ಥಿಕ ಕ್ವಾರಂಟೈನ್, 11 ದಿನ ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು 213 ಮಂದಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆ
ರಾಜ್ಯ

ರಾಜ್ಯದಲ್ಲಿ ಇಂದು 213 ಮಂದಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆ

ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಇಂದೂ ಕೂಡ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 213 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ.

ಕೊರೋನ ಸೋಂಕಿತರ ಹೆಚ್ಚಳ: ಜೂನ್ 10 ರಿಂದ ತಮಿಳುನಾಡಿನ ಈ ನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್!
ದೇಶ

ಕೊರೋನ ಸೋಂಕಿತರ ಹೆಚ್ಚಳ: ಜೂನ್ 10 ರಿಂದ ತಮಿಳುನಾಡಿನ ಈ ನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್!

ಮಾರಕ ಕೊರೋನಾ ವೈರಸ್ ಗೆ ತತ್ತರಿಸಿ ಹೋಗಿರುವ ತಮಿಳುನಾಡಿನಲ್ಲಿ ಪರಿಸ್ಥಿತಿ ನಿಯಂತ್ರಿಸಲು ಅಲ್ಲಿನ ಸರ್ಕಾರ ಪ್ರಮುಖ ನಗರಗಳಲ್ಲಿ ಜೂನ್ 19ರಿಂದ ಸಂಪೂರ್ಣ ಲಾಕ್ ಡೌನ್ ಹೇರಲು ಮುಂದಾಗಿದೆ.

ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು: ಪ್ರಸಿದ್ಧ 'ಕಾಣಿಪಾಕಂ' ದೇಗುಲ ತಾತ್ಕಾಲಿಕ ಬಂದ್
ದೇಶ

ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು: ಪ್ರಸಿದ್ಧ 'ಕಾಣಿಪಾಕಂ' ದೇಗುಲ ತಾತ್ಕಾಲಿಕ ಬಂದ್

ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದ ಹಿನ್ನಲೆಯಲ್ಲಿ ಆಂಧ್ರ ಪ್ರದೇಶದ ಕಾಣಿಪಾಕಂನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸ್ವಯಂಭು ವರಸಿದ್ಧಿ ವಿನಾಯಕ ಸ್ವಾಮಿ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.