Corona Virus

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ: ಆರೋಗ್ಯ ಸಚಿವ ಬಿ ಶ್ರೀರಾಮುಲು
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ: ಆರೋಗ್ಯ ಸಚಿವ ಬಿ ಶ್ರೀರಾಮುಲು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ವಿಮಾನ ಸೇವೆ ಪುನಾರಂಭ: 22 ಪ್ರಯಾಣಿಕರಲ್ಲಿ ಕೊರೋನಾ ಸೋಂಕು, ತಮಿಳುನಾಡಿನಲ್ಲೇ 17 ಪ್ರಕರಣಗಳು
ದೇಶ

ವಿಮಾನ ಸೇವೆ ಪುನಾರಂಭ: 22 ಪ್ರಯಾಣಿಕರಲ್ಲಿ ಕೊರೋನಾ ಸೋಂಕು, ತಮಿಳುನಾಡಿನಲ್ಲೇ 17 ಪ್ರಕರಣಗಳು

ಮಾರಕ ಕೊರೋನಾ ವೈರಸ್ ಲಾಕ್ ಡೌನ್ ಜಾರಿ ಬಳಿಕ ಸ್ಥಗಿತವಾಗಿದ್ದ ವಿಮಾನಯಾನ ಸೇವೆಗೆ ಸೋಮವಾರ ಮರು ಚಾಲನೆ ನೀಡಿದ ಬೆನ್ನಲ್ಲೇ 22 ವಿಮಾನಯಾನ ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ ಎಂದು ತಿಳಿದುಬಂದಿದೆ.

ಕೊರೋನಾ ವೈರಸ್: ಅನಿವಾಸಿ ಭಾರತೀಯರ ಕರೆತರಲು ವಂದೇ ಭಾರತ್ ಮಿಷನ್ ವಿಸ್ತರಣೆ!
ದೇಶ

ಕೊರೋನಾ ವೈರಸ್: ಅನಿವಾಸಿ ಭಾರತೀಯರ ಕರೆತರಲು ವಂದೇ ಭಾರತ್ ಮಿಷನ್ ವಿಸ್ತರಣೆ!

ಮಾರಕ ಕೊರೋನಾ ವೈರಸ್ ನಿಂದಾಗಿ ವಿದೇಶದಲ್ಲಿ ನಿರಾಶ್ರಿತರಾಗಿದ್ದ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ವಂದೇ ಭಾರತ್ ಮಿಷನ್ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, 2ನೇ ಹಂತದಲ್ಲಿ 1 ಲಕ್ಷಕ್ಕೂ ಅಧಿಕ ಅನಿವಾಸಿ  ಭಾರತೀಯರನ್ನು ಕರೆತರುವ ಗುರಿ ಹೊಂದಲಾಗಿದೆ ಎಂದು ತಿಳಿದುಬಂದಿದೆ.

ಕೊರೋನಾ ಆರ್ಭಟಕ್ಕೆ ತುತ್ತಾದ ವಿಶ್ವದ ಟಾಪ್ 10 ರಾಷ್ಟ್ರಗಳ ಪೈಕಿ ಭಾರತಕ್ಕೆ 9ನೇ ಸ್ಥಾನ
ವಿದೇಶ

ಕೊರೋನಾ ಆರ್ಭಟಕ್ಕೆ ತುತ್ತಾದ ವಿಶ್ವದ ಟಾಪ್ 10 ರಾಷ್ಟ್ರಗಳ ಪೈಕಿ ಭಾರತಕ್ಕೆ 9ನೇ ಸ್ಥಾನ

ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭೀಕರವಾಗಿ ತುತ್ತಾದ ವಿಶ್ವದ ಟಾಪ್ 10 ರಾಷ್ಟ್ರಗಳ ಪೈಕಿ ಭಾರತ 9ನೇ ಸ್ಥಾನಕ್ಕೇರಿದೆ.

ಕೊರೋನಾ ಭೀತಿ: ಕುಟುಂಬ ಸದಸ್ಯರ ಪ್ರಯಾಣಕ್ಕೆ 180 ಸೀಟ್ ಗಳ ವಿಮಾನ ಬುಕ್ ಮಾಡಿದ ಉದ್ಯಮಿ
ದೇಶ

ಕೊರೋನಾ ಭೀತಿ: ಕುಟುಂಬ ಸದಸ್ಯರ ಪ್ರಯಾಣಕ್ಕೆ 180 ಸೀಟ್ ಗಳ ವಿಮಾನ ಬುಕ್ ಮಾಡಿದ ಉದ್ಯಮಿ

ಲಾಕ್ ಡೌನ್ ನಿಂದಾಗಿ ಭೋಪಾಲ್ ನಲ್ಲಿ ಸಿಲುಕಿದ್ದ ಕುಟುಂಬ ಸದಸ್ಯರನ್ನು ವಾಪಸ್ ಕರೆಸಿಕೊಳ್ಳಲು ಉದ್ಯಮಿಯೋರ್ವ ಒಂದು ಇಡೀ ವಿಮಾನವನ್ನು ಬುಕ್ ಮಾಡಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್: ಏಪ್ರಿಲ್ ನಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಶೇ.50ರಷ್ಟು ಇಳಿಕೆ
ರಾಜ್ಯ

ಕೊರೋನಾ ವೈರಸ್ ಲಾಕ್ ಡೌನ್: ಏಪ್ರಿಲ್ ನಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಶೇ.50ರಷ್ಟು ಇಳಿಕೆ

ಮಾರಕ ಕೊರೋನಾ ವೈರಸ್ ನಿಂದಾಗಿ ದೇಶಾದ್ಯಂತ ಜಾರಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳ ವಾಯುಮಾಲಿನ್ಯ ಶೇ.50ರಷ್ಟು ಕುಸಿತವಾಗಿದೆ.

ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವು
ದೇಶ

ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವು

ಕೊರೋನಾ ವೈರಸ್ ಲಾಕ್ಡೌನ್ ಹಿನ್ನಲೆಯಲ್ಲಿ ತಮ್ಮ ತವರಿಗೆ ವಾಪಸ್ ತೆರಳಲು  ಬಿಡುಗಡೆ ಮಾಡಿರುವ ವಿಶೇಷ ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಿಂದ 9 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಾರಕ ಕೊರೋನಾ ವೈರಸ್ ಗೆ ಅಮೆರಿಕ ತತ್ತರ; 1 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ
ವಿದೇಶ

ಮಾರಕ ಕೊರೋನಾ ವೈರಸ್ ಗೆ ಅಮೆರಿಕ ತತ್ತರ; 1 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ

ಮಹಾಮಾರಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಅಮೆರಿಕದಲ್ಲಿ ಉಂಟಾದ ಸಾವಿನ ಸಂಖ್ಯೆ 1 ಲಕ್ಷ ಗಡಿ ದಾಟಿದ್ದು, ಆ ಮೂಲಕ ವಿಶ್ವದಲ್ಲೇ ಕೊರೋನಾ ವೈರಸ್ ಗೆ ಅತಿ ಹೆಚ್ಚು ಸಾವು-ನೋವು ಸಂಭವಿಸಿದೆ ರಾಷ್ಟ್ರ ಎಂಬ ಕುಖ್ಯಾತಿಗೆ ಅಮೆರಿಕ ಭಾಜನಾವಾಗಿದೆ.

ಕೋವಿಡ್-19: ರಾಜ್ಯದಲ್ಲಿ 122 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆ
ರಾಜ್ಯ

ಕೋವಿಡ್-19: ರಾಜ್ಯದಲ್ಲಿ 122 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆ

ಕರ್ನಾಟಕದಲ್ಲಿ 122 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.