Corona Virus

ಸಕ್ರಿಯ ಕೊರೋನಾ ಪ್ರಕರಣಗಳಲ್ಲಿ ಬೆಂಗಳೂರು ನಗರವನ್ನು ಮೀರಿಸಿದ ಮಂಡ್ಯ
ರಾಜ್ಯ

ಸಕ್ರಿಯ ಕೊರೋನಾ ಪ್ರಕರಣಗಳಲ್ಲಿ ಬೆಂಗಳೂರು ನಗರವನ್ನು ಮೀರಿಸಿದ ಮಂಡ್ಯ

ಸಕ್ಕರೆ ನಾಡು ಮಂಡ್ಯ ಜಿಲ್ಲೆ ಈಗ ಕೊರೋನಾ ವೈರಸ್ ಸೋಂಕಿತರಿಂದ ತತ್ತರಿಸಿದ್ದು, ಬೆಂಗಳೂರು ನಗರವನ್ನೂ ಮೀರಿಸಿ ಮೊದಲ ಸ್ಥಾನಕ್ಕೇರಿದೆ.

ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ: ಸಿಟಿ ರವಿ ಕಿಡಿ
ರಾಜಕೀಯ

ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ: ಸಿಟಿ ರವಿ ಕಿಡಿ

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ ಎಂದು ಸಚಿವ ಸಿಟಿ ರವಿ ಕಿಡಿಕಾರಿದ್ದಾರೆ.

ವಿಶ್ವದ 6 ಕೋಟಿ ಜನರನ್ನು ಕಡು ಬಡತನಕ್ಕೆ ದೂಡಲಿದೆ ಕೊರೋನಾ ವೈರಸ್ ಸಾಂಕ್ರಾಮಿಕ!
ವಿದೇಶ

ವಿಶ್ವದ 6 ಕೋಟಿ ಜನರನ್ನು ಕಡು ಬಡತನಕ್ಕೆ ದೂಡಲಿದೆ ಕೊರೋನಾ ವೈರಸ್ ಸಾಂಕ್ರಾಮಿಕ!

ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಣ ಹೋಮ ನಡೆಸುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಮಂದಿ ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.

ಕೊರೋನಾ ಎಫೆಕ್ಟ್: ಭಾರತದಲ್ಲಿ ಹೂಡಿದ್ದ 16 ಬಿಲಿಯನ್ ಡಾಲರ್ ಬಂಡವಾಳ ಹಿಂಪಡೆದ ವಿದೇಶಿ ಹೂಡಿಕೆದಾರರು!
ವಿದೇಶ

ಕೊರೋನಾ ಎಫೆಕ್ಟ್: ಭಾರತದಲ್ಲಿ ಹೂಡಿದ್ದ 16 ಬಿಲಿಯನ್ ಡಾಲರ್ ಬಂಡವಾಳ ಹಿಂಪಡೆದ ವಿದೇಶಿ ಹೂಡಿಕೆದಾರರು!

ಮಾರಕ ಕೊರೋನಾ ವೈರಸ್ ಮತ್ತು ಸತತ ಲಾಕ್ ಡೌನ್ ಪರಿಣಾಮವಾಗಿ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಿದ್ದ ಸುಮಾರು 16 ಬಿಲಿಯನ್ ಡಾಲರ್ ಬಂಡವಾಳವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ, 

ಇನ್ನೆರಡು ದಿನದಲ್ಲಿ ಹೋಟೆಲ್ ಪುನರಾರಂಭ ಕುರಿತು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಇನ್ನೆರಡು ದಿನದಲ್ಲಿ ಹೋಟೆಲ್ ಪುನರಾರಂಭ ಕುರಿತು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ

ಹೋಟೆಲ್ ಉದ್ಯಮ ಪುನರಾರಂಭ ಸಂಬಂಧ ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ವೈರಸ್ ಪರಿಹಾರಕ್ಕೆ ದೇಣಿಗೆ: ಭಾರತದ ಅಜೀಂ ಪ್ರೇಮ್ ಜಿಗೆ ವಿಶ್ವದಲ್ಲೇ 3ನೇ ಸ್ಥಾನ
ದೇಶ

ಕೊರೋನಾ ವೈರಸ್ ಪರಿಹಾರಕ್ಕೆ ದೇಣಿಗೆ: ಭಾರತದ ಅಜೀಂ ಪ್ರೇಮ್ ಜಿಗೆ ವಿಶ್ವದಲ್ಲೇ 3ನೇ ಸ್ಥಾನ

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರ್ಭಟಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ಗರಿಷ್ಠ ದೇಣಿಗೆ ನೀಡಿದ ಜಗತ್ತಿನ ಉದ್ಯಮಿಗಳ ಪಟ್ಟಿಯಲ್ಲಿ ಭಾರತದ ಖ್ಯಾತ ಉದ್ಯಮಿ ಮತ್ತು ವಿಪ್ರೋ ಸಂಸ್ಥಾಪಕ ಅಜೀಮ್ ಪ್ರೇಮ್ ಜಿ 3ನೇ ಸ್ಥಾನದಲ್ಲಿದ್ದಾರೆ.

ಅಮೆರಿಕ, ಬ್ರಿಟನ್ ಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪ್ರಸರಣ ವೇಗ ಕಡಿಮೆ: ಅಧ್ಯಯನ
ವಿದೇಶ

ಅಮೆರಿಕ, ಬ್ರಿಟನ್ ಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪ್ರಸರಣ ವೇಗ ಕಡಿಮೆ: ಅಧ್ಯಯನ

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದ್ದರೂ, ವೈರಸ್ ನಿಯಂತ್ರಣದಲ್ಲಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಯೊಂದರ ಅಧ್ಯಯನ ತಿಳಿಸಿದೆ.

ಬಳ್ಳಾರಿಯಲ್ಲಿ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ
ರಾಜ್ಯ

ಬಳ್ಳಾರಿಯಲ್ಲಿ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ

ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ಎಸ್ ನಕುಲ್ ಮಾಹಿತಿ ನೀಡಿದ್ದಾರೆ.

WHO ಚೀನಾದ ಕೈಗೊಂಬೆ; 30 ದಿನಗಳೊಳಗೆ ಅಮೆರಿಕದ ಅನುದಾನ ಶಾಶ್ವತ ಕಡಿತ: ಟ್ರಂಪ್ ಎಚ್ಚರಿಕೆ
ವಿದೇಶ

WHO ಚೀನಾದ ಕೈಗೊಂಬೆ; 30 ದಿನಗಳೊಳಗೆ ಅಮೆರಿಕದ ಅನುದಾನ ಶಾಶ್ವತ ಕಡಿತ: ಟ್ರಂಪ್ ಎಚ್ಚರಿಕೆ

ಮಾರಕ ಕೊರೋನಾ ವೈರಸ್ ವಿಚಾರವಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ವಿರುದ್ಧ ಕೆಂಡಾಮಂಡಲರಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ WHOಗೆ ಅಮೆರಿಕ ನೀಡುತ್ತಿದ್ದ ಅನುದಾನವನ್ನು ಶಾಶ್ವತವಾಗಿ ಕಡಿತ ಮಾಡುವ ಎಚ್ಚರಿಕೆ  ನೀಡಿದ್ದಾರೆ.