Corona Virus

ಕೇಂದ್ರ ಸರ್ಕಾರದ ರೆಡ್ ಝೋನ್ ಪಟ್ಟಿಯಲ್ಲಿ ರಾಜ್ಯದ 15 ಜಿಲ್ಲೆ, ಬೆಂಗಳೂರಿನ 15 ವಾರ್ಡ್​ಗಳು; ಇಲ್ಲಿದೆ ಸಂಪೂರ್ಣ ಪಟ್ಟಿ
ರಾಜ್ಯ

ಕೇಂದ್ರ ಸರ್ಕಾರದ ರೆಡ್ ಝೋನ್ ಪಟ್ಟಿಯಲ್ಲಿ ರಾಜ್ಯದ 15 ಜಿಲ್ಲೆ, ಬೆಂಗಳೂರಿನ 15 ವಾರ್ಡ್​ಗಳು; ಇಲ್ಲಿದೆ ಸಂಪೂರ್ಣ ಪಟ್ಟಿ

ಎರಡನೇ ಲಾಕ್ ಡೌನ್ ಮುಕ್ತಾಯದ ಹಂತದಲ್ಲಿರುವಂತೆಯೇ ಕೇಂದ್ರ ಸರ್ಕಾರ ಸೋಂಕಿನ ತೀವ್ರತೆ ಆಧಾರದ ಮೇಲೆ ಹಸಿರು, ಕಿತ್ತಳೆ ಮತ್ತು ಕೆಂಪು ಎಂಬ 3 ಪಟ್ಟಿ ಮಾಡಿದ್ದು, ದೇಶಾದ್ಯಂತ 733 ಜಿಲ್ಲೆಗಳನ್ನ ಈ 3 ಪಟ್ಟಿಗೆ ವಿಭಜಿಸಿದೆ

ಲಾಕ್ ಡೌನ್ 3.0 ಘೋಷಣೆ ಬೆನ್ನಲ್ಲೇ ಬೆಂಗಳೂರು ಕಂಟೈನ್ ಮೆಂಟ್ ಝೋನ್ ಪಟ್ಟಿ ಪರಿಷ್ಕರಿಸಿದ ಬಿಬಿಎಂಪಿ
ರಾಜ್ಯ

ಲಾಕ್ ಡೌನ್ 3.0 ಘೋಷಣೆ ಬೆನ್ನಲ್ಲೇ ಬೆಂಗಳೂರು ಕಂಟೈನ್ ಮೆಂಟ್ ಝೋನ್ ಪಟ್ಟಿ ಪರಿಷ್ಕರಿಸಿದ ಬಿಬಿಎಂಪಿ

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ 2 ವಾರಗಳ ಲಾಕ್ ಡೌನ್ ಘೋಷಣೆ ಮಾಡಿದ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯ ವಾರ್ಡ್ ಗಳ ಕಂಟೈನ್ ಮೆಂಟ್ ಝೋನ್ ಗಳನ್ನು ಪರಿಷ್ಕರಿಸಿದೆ.

ದೆಹಲಿಯ 68 ಮಂದಿ ಸಿಆರ್ ಪಿಎಫ್ ಯೋಧರಿಗೆ ಕೊರೋನಾ ಸೋಂಕು, ಒಟ್ಟು ಸೋಂಕಿತ ಯೋಧರ ಸಂಖ್ಯೆ 122ಕ್ಕೆ ಏರಿಕೆ
ದೇಶ

ದೆಹಲಿಯ 68 ಮಂದಿ ಸಿಆರ್ ಪಿಎಫ್ ಯೋಧರಿಗೆ ಕೊರೋನಾ ಸೋಂಕು, ಒಟ್ಟು ಸೋಂಕಿತ ಯೋಧರ ಸಂಖ್ಯೆ 122ಕ್ಕೆ ಏರಿಕೆ

ಪೂರ್ವ ದೆಹಲಿಯಲ್ಲಿರುವ ಸಿಆರ್ ಪಿಎಫ್ ನ ಶಿಬಿರ ಕೇಂದ್ರದಲ್ಲಿ 68 ಮಂದಿ ಯೋಧರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಈ ಮೂಲಕ ಅಲ್ಲಿ ಕೊರೋನಾ ಸೋಂಕಿತ ಸಿಆರ್ ಪಿಎಫ್ ಸಿಬ್ಬಂದಿ ಸಂಖ್ಯೆ 122ಕ್ಕೇರಿದೆ.

ಕೊರೋನಾ ವೈರಸ್: ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳು ರೆಡ್ ಝೋನ್ ನಲ್ಲಿ, 14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿ!
ರಾಜ್ಯ

ಕೊರೋನಾ ವೈರಸ್: ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳು ರೆಡ್ ಝೋನ್ ನಲ್ಲಿ, 14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿ!

ಮಾರಕ ಕೊರೋನಾ ವೈರಸ್ ಗೆ ತತ್ತರಿಸಿ ಹೋಗಿರುವ ಕರ್ನಾಟಕದಲ್ಲಿನ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಮೂರು ಝೋನ್ ಗಳಾಗಿ ವಿಂಗಡಣೆ ಮಾಡಿದ್ದು ಈ ಪೈಕಿ ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳು ರೆಡ್ ಝೋನ್ ನಲ್ಲಿವೆ ಎಂದು ತಿಳಿದುಬಂದಿದೆ.

ಕೊನೆಗೂ ಕುಡುಕರ ಮೊರೆ ಆಲಿಸಿದ ಕೇಂದ್ರ; ಹಸಿರು ವಲಯಗಳಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ
ರಾಜ್ಯ

ಕೊನೆಗೂ ಕುಡುಕರ ಮೊರೆ ಆಲಿಸಿದ ಕೇಂದ್ರ; ಹಸಿರು ವಲಯಗಳಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ

ಕೊರೋನಾ ವೈರಸ್ ಲಾಕ್ ಡೌನ್ ಹೇರಿದಾಗಿನಿಂದಲೂ ಬಂದ್ ಆಗಿದ್ದ ಮದ್ಯದಂಗಡಿಗಳ ಬಾಗಿಲು ತೆರೆಯಲು ಕೊನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.25.43ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ
ದೇಶ

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.25.43ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ

ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.25.43ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ  ಹೇಳಿದೆ.

ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆ ಪ್ರಾರಂಭ: ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬಿಎಸ್‌ವೈ ಅಭಯ
ರಾಜ್ಯ

ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆ ಪ್ರಾರಂಭ: ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ- ಸಿಎಂ ಬಿಎಸ್‌ವೈ ಅಭಯ

ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದು, ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ
ದೇಶ

ಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ

ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.

ಫಿಫಾ 2022: ವಿಶ್ವಕಪ್ ಫುಟ್ಬಾಲ್ ರಾಯಭಾರಿಗೂ ಕೊರೋನಾ ಸೋಂಕು!
ಕ್ರೀಡೆ

ಫಿಫಾ 2022: ವಿಶ್ವಕಪ್ ಫುಟ್ಬಾಲ್ ರಾಯಭಾರಿಗೂ ಕೊರೋನಾ ಸೋಂಕು!

2022ರ ಕತಾರ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್‌ನ ರಾಯಭಾರಿ ಆದೆಲ್ ಖಾಮಿಸ್ ಕೊರೊನಾ ವೈರಸ್‌ಗೆ ಸೋಂಕಿತರಾಗಿದ್ದಾರೆ. ಕೋವಿಡ್ 19 ಪರೀಕ್ಷೆಯಲ್ಲಿ ಆದೆಲ್ ಖಾಮಿಸ್  ಪಾಸಿಟಿವ್ ಬಂದಿದೆ ಎಂದು ಆಯೋಜಕರು  ಮಾಹಿತಿ ನೀಡಿದ್ದಾರೆ