Corona Virus

ಕೋವಿಡ್ ನಿಯಂತ್ರಣಕ್ಕೆ ಬಾರದಿದ್ದರೆ ಟೋಕಿಯೊ ಒಲಿಂಪಿಕ್ಸ್ ರದ್ದು: ಯೊಶಿರೊ
ಕ್ರೀಡೆ

ಕೋವಿಡ್ ನಿಯಂತ್ರಣಕ್ಕೆ ಬಾರದಿದ್ದರೆ ಟೋಕಿಯೊ ಒಲಿಂಪಿಕ್ಸ್ ರದ್ದು: ಯೊಶಿರೊ

ಮುಂದಿನ ವರ್ಷ ಒಂದು ವೇಳೆ ಕೋವಿಡ್-19 ನಿಯಂತ್ರಣಕ್ಕೆ ಬಾರದಿದ್ದರೆ ಈಗಾಗಲೇ ಮುಂದೂಡಿಕೆಯಾಗಿರುವ ಟೋಕಿಯೊ ಒಲಿಪಿಕ್ಸ್ ರದ್ದುಗೊಳ್ಳಲಿದೆ ಎಂದು ಒಲಿಂಪಿಕ್ ಸಂಘಟನಾ ಸಮಿತಿಯ ಅಧ್ಯಕ್ಷ ಯೋಶಿರೊ ಮೋರಿ ಹೇಳಿದ್ದಾರೆ.

ಕೊರೋನಾ ವೈರಸ್: ಭಾರತದಲ್ಲಿ 30 ಸಾವಿರದತ್ತ ಸೋಂಕಿತರ ಸಂಖ್ಯೆ, 937 ಮಂದಿ ಸಾವು
ದೇಶ

ಕೊರೋನಾ ವೈರಸ್: ಭಾರತದಲ್ಲಿ 30 ಸಾವಿರದತ್ತ ಸೋಂಕಿತರ ಸಂಖ್ಯೆ, 937 ಮಂದಿ ಸಾವು

ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 1,594 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 29,974ಕ್ಕೆ ಏರಿಕೆಯಾಗಿದೆ.

ಸಣ್ಣ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿದ್ದರೆ ಮನೆಯಲ್ಲಿಯೇ ಸ್ವ ನಿರ್ಬಂಧಕ್ಕೆ ಅವಕಾಶ: ಹೊಸ ಮಾರ್ಗಸೂಚಿ
ದೇಶ

ಸಣ್ಣ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿದ್ದರೆ ಮನೆಯಲ್ಲಿಯೇ ಸ್ವ ನಿರ್ಬಂಧಕ್ಕೆ ಅವಕಾಶ: ಹೊಸ ಮಾರ್ಗಸೂಚಿ

ಕೇಂದ್ರ ಆರೋಗ್ಯ ಸಚಿವಾಲಯ ಕೊರೋನಾ ಸೋಂಕಿನ ಸಣ್ಣ ಮತ್ತು ಪೂರ್ವ ಲಕ್ಷಣಗಳು ಕಂಡುಬಂದರೆ ಅಂಥವರು ಸಹ ಮನೆಯಲ್ಲಿ ಸ್ವ ನಿರ್ಬಂಧದಲ್ಲಿ ಇರಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ.

ಮೇ.21 ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆ: ಮಮತಾ ಬ್ಯಾನರ್ಜಿ
ದೇಶ

ಮೇ.21 ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆ: ಮಮತಾ ಬ್ಯಾನರ್ಜಿ

ಮುಂಬರುವ ಮೇ 21ರವರೆಗೂ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರಿಕೆಯಾಗಲಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಮನಗರವನ್ನು ಕೋವಿಡ್-19 ಹಸಿರು ವಲಯ ಎಂದು ಘೋಷಿಸಿ: ಎಚ್‌ಡಿ ಕುಮಾರಸ್ವಾಮಿ
ರಾಜ್ಯ

ರಾಮನಗರವನ್ನು ಕೋವಿಡ್-19 ಹಸಿರು ವಲಯ ಎಂದು ಘೋಷಿಸಿ: ಎಚ್‌ಡಿ ಕುಮಾರಸ್ವಾಮಿ

ರಾಮನಗರವನ್ನು ಕೋವಿಡ್ ಹಸಿರು ವಲಯ ಎಂದು ಘೋಷಿಸಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೋನಾ ವೈರಸ್: ಕಲಬುರಗಿಯಲ್ಲಿ ಮತ್ತೆ 6 ಹೊಸ ಪಾಸಿಟಿವ್ ಪ್ರಕರಣ ದೃಢ, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆ
ರಾಜ್ಯ

ಕೊರೋನಾ ವೈರಸ್: ಕಲಬುರಗಿಯಲ್ಲಿ ಮತ್ತೆ 6 ಹೊಸ ಪಾಸಿಟಿವ್ ಪ್ರಕರಣ ದೃಢ, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆ

ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಕೇವಲ 15 ನಿಮಿಷ ಕೆಲಸ, ಅಧಿಕಾರಿಣಿಗೆ ಶೋಕಾಸ್ ನೋಟೀಸ್
ರಾಜ್ಯ

ಲಾಕ್‌ಡೌನ್‌ ಸಂದರ್ಭದಲ್ಲಿ ಕೇವಲ 15 ನಿಮಿಷ ಕೆಲಸ, ಅಧಿಕಾರಿಣಿಗೆ ಶೋಕಾಸ್ ನೋಟೀಸ್

ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯಂತಹ ಕಠಿಣ ಸಂದರ್ಭದಲ್ಲಿ ಕೇವಲ 15 ನಿಮಿಷ ಕೆಲಸ ಮಾಡಿ ಬೇಜವಾಬ್ದಾರಿ ತೋರಿದ್ದ ಮಹಿಳಾ ಅಧಿಕಾರಿಯೊಬ್ಬರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಮುಂಬೈಗಾಗಿ ಯಾವ ಸೇವೆಗೂ ಸಿದ್ಧ: ಕೊರೋನಾ ವೈರಸ್ ವಿರುದ್ಧ ಹೋರಾಡಲು ಸ್ವತ: ನರ್ಸ್ ಆದ ಮುಂಬೈ ಮೇಯರ್‌!
ದೇಶ

ಮುಂಬೈಗಾಗಿ ಯಾವ ಸೇವೆಗೂ ಸಿದ್ಧ: ಕೊರೋನಾ ವೈರಸ್ ವಿರುದ್ಧ ಹೋರಾಡಲು ಸ್ವತ: ನರ್ಸ್ ಆದ ಮುಂಬೈ ಮೇಯರ್‌!

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಕೊರೋನಾ ವಾರಿಯರ್ಸ್ ರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ತುಂಬಲು ಸ್ವತಃ ಮುಂಬೈ ಮಹಾನಗರಿಯ ಮೇಯರ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ದೋಷಪೂರಿತ ಟೆಸ್ಟ್ ಕಿಟ್ ಗಳಿಂದ ಒಂದೇ ಒಂದು ನಯಾ ಪೈಸೆ ಕೂಡ ನಷ್ಟವಾಗಿಲ್ಲ: ಐಸಿಎಂಆರ್ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ
ದೇಶ

ದೋಷಪೂರಿತ ಟೆಸ್ಟ್ ಕಿಟ್ ಗಳಿಂದ ಒಂದೇ ಒಂದು ನಯಾ ಪೈಸೆ ಕೂಡ ನಷ್ಟವಾಗಿಲ್ಲ: ಐಸಿಎಂಆರ್ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ

ದೋಷ ಪೂರಿತ ಕೋವಿಡ್-19 ರ್ಯಾಪಿಡ್ ಟೆಸ್ಟ್ ಕಿಟ್ ಗಳಿಂದ ಸರ್ಕಾರಕ್ಕೆ ಒಂದು ಒಂದು ರೂಪಾಯಿ ಕೂಡ ನಷ್ಟ ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಆ ಮೂಲಕ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಬೆಂಬಲಕ್ಕೆ  ನಿಂತಿದೆ.