Corona Virus

ಲಾಕ್ ಡೌನ್ ಸಮಯದಲ್ಲಿ ರೈತ ವಲಯವನ್ನು ಕಾಪಾಡಲು ಕ್ರಮ ಕೈಗೊಳ್ಳಿ: ತಜ್ಞರ ಅಭಿಮತ
ರಾಜ್ಯ

ಲಾಕ್ ಡೌನ್ ಸಮಯದಲ್ಲಿ ರೈತ ವಲಯವನ್ನು ಕಾಪಾಡಲು ಕ್ರಮ ಕೈಗೊಳ್ಳಿ: ತಜ್ಞರ ಅಭಿಮತ

ಕೊರೋನಾ ವೈರಸ್ ತಡೆಗೆ ಎರಡನೇ ಸುತ್ತಿನ ಲಾಕ್ ಡೌನ್ ಗೆ ಕರ್ನಾಟಕ ಸೇರಿದಂತೆ ಇಡೀ ದೇಶ ಸಜ್ಜಾಗುತ್ತಿದ್ದು ಈ ಹೊತ್ತಿನಲ್ಲಿ ರೈತ ವಲಯ ತೀವ್ರ ಸಂಕಷ್ಟದಲ್ಲಿದೆ. ಸರ್ಕಾರದಿಂದ ನೆರವಿನ ನಿರೀಕ್ಷೆಯಲ್ಲಿದೆ.

ಲಾಕ್ ಡೌನ್ ವಿಸ್ತರಣೆ: 39 ಲಕ್ಷ ಟಿಕೆಟ್ ರದ್ದುಪಡಿಸಿದ ರೈಲ್ವೆ ಇಲಾಖೆ
ದೇಶ

ಲಾಕ್ ಡೌನ್ ವಿಸ್ತರಣೆ: 39 ಲಕ್ಷ ಟಿಕೆಟ್ ರದ್ದುಪಡಿಸಿದ ರೈಲ್ವೆ ಇಲಾಖೆ

ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಿಸಿದ್ದು ಏಪ್ರಿಲ್ 15 ರಿಂದ ಮೇ 3 ರವರೆಗೆ ಕಾಯ್ದಿರಿಸಿದ್ದ 39 ಲಕ್ಷ ಟಿಕೆಟ್ ಗಳನ್ನು ರೈಲ್ವೆ ಇಲಾಖೆ ರದ್ದುಪಡಿಸಿದೆ.

ಲಾಕ್ ಡೌನ್ 2.0: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನೀಡಲಾದ ಕೈಗಾರಿಕಾ ವಿನಾಯಿತಿಗಳು ಇಂತಿವೆ
ದೇಶ

ಲಾಕ್ ಡೌನ್ 2.0: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನೀಡಲಾದ ಕೈಗಾರಿಕಾ ವಿನಾಯಿತಿಗಳು ಇಂತಿವೆ

ಕೊರೋನಾ ವೈರಸ್ ಪ್ರಸರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಯಲ್ಲಿ ಕೈಗಾರಿಕಾ ವಲಯಕ್ಕೆ ಒಂದಷ್ಟು ವಿನಾಯಿತಿ ನೀಡಲಾಗಿದೆ.

ಲಾಕ್ ಡೌನ್ 2.0: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ, ಏನುಂಟು? ಏನಿಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ

ಲಾಕ್ ಡೌನ್ 2.0: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ, ಏನುಂಟು? ಏನಿಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದಲ್ಲಿ ಮೊದಲ ಹಂತದ ಲಾಕ್ ಡೌನ್ ಹೊರತಾಗಿಯೂ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದಿನಿಂದ 2ನೇ ಹಂತದ ಲಾಕ್ ಡೌನ್ ಜಾರಿಗೆ ತಂದಿದ್ದು, ಲಾಕ್ ಡೌನ್ ನಿಮಿತ್ತ ಮಾರ್ಗಸೂಚಿ ಬಿಡುಗಡೆ  ಮಾಡಿದೆ.

ಕೊರೋನಾ ವೈರಸ್: ಸುರತ್ಕಲ್‌ ನಲ್ಲಿ ಯುವಕ ಸಾವು: ಪರೀಕ್ಷೆಯಲ್ಲಿ ಕೋವಿಡ್‌19 ನೆಗೆಟಿವ್; ಜನತೆ ನಿರಾಳ
ರಾಜ್ಯ

ಕೊರೋನಾ ವೈರಸ್: ಸುರತ್ಕಲ್‌ ನಲ್ಲಿ ಯುವಕ ಸಾವು: ಪರೀಕ್ಷೆಯಲ್ಲಿ ಕೋವಿಡ್‌19 ನೆಗೆಟಿವ್; ಜನತೆ ನಿರಾಳ

ಮಂಗಳೂರಿನ ಸುರತ್ಕಲ್‌ ನಲ್ಲಿ ತೀವ್ರ ಆಂತಕಕ್ಕೆ ಕಾರಣವಾಗಿದ್ದ ಯುವಕನ ಸಾವು ಕೊರೋನಾ ಸೋಂಕಿನಿಂದ ಸಂಭವಿಸಿಲ್ಲ ಎಂಬುದು ದೃಢಪಟ್ಟಿದ್ದು, ಕೋವಿಡ್ 19 ಪರಿಕ್ಷಾ ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ.

ಕೊರೋನಾ ಮಹಾಮಾರಿಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಮೂಲದ ವೃದ್ಧ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ರಾಜ್ಯ

ಕೊರೋನಾ ಮಹಾಮಾರಿಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಮೂಲದ ವೃದ್ಧ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ ಮೂಲದ 65 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 11ಕ್ಕೆ  ಏರಿಕೆಯಾಗಿದೆ.

WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ
ವಿದೇಶ

WHOಗೆ ಆರ್ಥಿಕ ನೆರವು ಸ್ಥಗಿತ ಮಾಡಿರುವ ಅಮೆರಿಕ ಸರ್ಕಾರ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ

ವಿಶ್ವಾದ್ಯಂತ ವ್ಯಾಪಕವಾಗಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಈ ಹೊತ್ತಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ಕಡಿತ ಮಾಡಿರುವ ಅಮೆರಿಕ ನಿಲುವು ಸರಿಯಲ್ಲ ಎಂದು ವಿಶ್ವಸಂಸ್ಥೆ  ಅಸಮಾಧಾನ ವ್ಯಕ್ತಪಡಿಸಿದೆ.

ಕನ್ನಡಪ್ರಭ.ಕಾಮ್ ವರದಿ ಫಲಶೃತಿ: ಲಾಕ್ ಡೌನ್ ಸಂತ್ರಸ್ಥರಿಗೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌
ರಾಜ್ಯ

ಕನ್ನಡಪ್ರಭ.ಕಾಮ್ ವರದಿ ಫಲಶೃತಿ: ಲಾಕ್ ಡೌನ್ ಸಂತ್ರಸ್ಥರಿಗೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌

ಲಾಕ್ ಡೌನ್ ನಲ್ಲಿ‌ ಸಿಲುಕಿ ಹಾಕಿಕೊಂಡಿದ್ದ ಸುಮಾರು 30ಕ್ಕಿಂತ ಹೆಚ್ಚು ಜನರು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡಪ್ರಭ.ಕಾಮ್ ನಲ್ಲಿ ವರದಿ ಮಾಡಿದ ಬೆನ್ನಲ್ಲೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌ ಮಾಡಲಾಗಿದೆ.

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!
ರಾಜ್ಯ

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!

ನಗರದ ಎರಡು ಕುಟುಂಬಗಳ ಆರು ಮಂದಿಗೆ ಕೊರೋನಾ ಪಾಸಿಟಿವ್ ಮಹಾರಾಷ್ಟ್ರ ಮೂಲದಿಂದ ಬಂದಿದೆ ಎಂದು ವಿಜಯಪುರ ಜಿಲ್ಲಾಡಳಿತ ಶಂಕೆ ವ್ಯಕ್ತಪಡಿಸಿದೆ.