- Tag results for corona
![]() | ಕಾಶ್ಮೀರ: ಮೂಳೆಯನ್ನೂ ಕೊರೆವ ಚಳಿ ಲೆಕ್ಕಿಸದೆ ಕೊರೊನಾ ವಾರಿಯರ್ ಗಳ ಕರ್ತವ್ಯನಿಷ್ಠೆ; ಕೊರೊನಾ ವಿರುದ್ಧ ಹೋರಾಟಕಾಶ್ಮೀರದ ಕುಗ್ರಾಮಗಳಲ್ಲಿ ಕೊರೊನಾ ವಾರಿಯರ್ ಗಳು ಲಸಿಕೆಯ ಪೆಟ್ಟಿಗೆಯನ್ನು ಹೊತ್ತು ಮೂಳೆ ನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ. ಮಸ್ರತ್ ಫರೀದ್ ಅವರಲ್ಲೊಬ್ಬರು. |
![]() | ಆಕ್ಸಿಜನ್ ಗಾಗಿ ಪರದಾಟ ಅಕ್ಷರಶಃ ನಿಜ; ಕೋವಿಡ್ ಆಸ್ಪತ್ರೆಗಳಲ್ಲಿ ಕಾಣುತ್ತಿರುವ ಕರುಣಾಜನಕ ಚಿತ್ರಗಳುಮಾರಕ ಕೊರೋನಾ ವೈರಸ್ ನ 2ನೇ ಅಲೆ ವೇಳೆ ದೇಶಾದ್ಯಂತ ಆಮ್ಲಜನಕದ ವ್ಯಾಪಕ ಕೊರತೆ ಎದುರಾಗಿದ್ದು, ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳು ಆಮ್ಲಜನಕದ ತೀವ್ರ ಕೊರತೆ ಎದುರಿಸುತ್ತಿವೆ. |
![]() | ಕೋವಿಡ್-19: ಅತ್ಯಂತ ಬೇಡಿಕೆಯಲ್ಲಿರುವ ರೆಮ್ಡೆಸಿವಿರ್ ಔಷಧಿ ಬಗ್ಗೆ ನೀವು ತಿಳಿಯಬೇಕಾದ 8 ಅಂಶಗಳು...ದೇಶದಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಇದರ ಬೆನ್ನಲ್ಲೇ ದೇಶದಲ್ಲಿ ಇದ್ದಕ್ಕಿದ್ದಂತೆ ರೆಮ್ಡೆಸಿವಿರ್ ಎಂಬ ಔಷಧದ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ. ಹಾಗಾದರೆ, ಏನಿದು ರೆಮ್ಡೆಸಿವಿರ್, ಕೊರೋನಾ ಚಿಕಿತ್ಸೆಯಲ್ಲಿ ಇದರ ಪಾತ್ರವೇನು? ಇಲ್ಲಿದೆ ಮಾಹಿತಿ... |
![]() | ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಅ.15ರಿಂದ ಪುನರಾರಂಭಗೊಳ್ಳಲಿದ್ದು, ಪ್ರೇಕ್ಷಕರು ತಿಳಿಯಲೇಬೇಕಾದ ಮಾಹಿತಿಗಳು ಇಲ್ಲಿವೆ. |
![]() | ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೂ ಕೊರೋನಾ ಆತಂಕ, ಹೋಂ ಕ್ವಾರಂಟೈನ್!ಕೆಜಿಎಫ್ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಕ್ಯಾಬ್ರೆ ಹಾಡಿನಲ್ಲಿ ಮಿಂಚಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೆ ಇದೀಗ ಕೊರೋನಾ ಆತಂಕ ಶುರುವಾಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. |
![]() | ಲಾಕ್ ಡೌನ್ ಸಂದರ್ಭದಲ್ಲೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿದ ಟಾಪ್ 10 ಕ್ರೀಡಾಪಟುಗಳು!ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಇದರಿಂದಾಗಿ ಕ್ರೀಡಾಪಟುಗಳು ಮನೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಈ ವೇಳೆಯಲ್ಲೂ ಕೆಲ ಆಟಗಾರರೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿಕೊಂಡಿದ್ದಾರೆ. |
![]() | ಶಾರುಖ್ ಖಾನ್ ಪುತ್ರಿಯ ಹೊಸ ಅವತಾರ, ಕಿಕ್ಕೇರಿಸಿದ ಫೋಟೋಗಳು!ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬಾಲಿವುಡ್ ನಟ-ನಟಿಯರು ಮನೆಯಲ್ಲೇ ತಂಗಿದ್ದಾರೆ. ಇನ್ನು ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಸುಹಾನಾ ಖಾನ್ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು ಫೋಟೋಗಳು ಕಿಕ್ಕೇರಿಸಿವೆ. |
![]() | ಜಾಲಿ ರೈಡ್: ಪೊಲೀಸರೂ ನನ್ನನ್ನು ಬಂಧಿಸಿಲ್ಲ, ಹಾಟ್ ನಟಿ ಪೂನಂ ಪಾಂಡೆ!ಕೊರೋನಾ ಲಾಕ್ ಡೌನ್ ಉಲ್ಲಂಘಿಸಿ ಐಷಾರಾಮಿ ಕಾರಿನಲ್ಲಿ ತನ್ನ ಸ್ನೇಹಿತನ ಜೊತೆ ನಟಿ ಪೂನಂ ಪಾಂಡೆ ಸುತ್ತಾಡುತ್ತಿದ್ದು ಅವರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. |
![]() | ಮೆಡಿಕಲ್ ಸ್ಟೋರ್ ನಲ್ಲೂ ಮದ್ಯ ಸಿಗುತ್ತಾ, ಕನ್ನಡದ ಗಿಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಗರಂಕೊರೋನಾ ಲಾಕ್ ಡೌನ್ ನಿಂದಾಗಿ 40 ದಿನಗಳ ಬಳಿಕ ಇದೀಗ ಮದ್ಯದಂಗಡಿಗಳು ಓಪನ್ ಆಗಿವೆ. ಇದೇ ವೇಳೆ ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿಯೊಬ್ಬರ ವಿಡಿಯೋ ವೈರಲ್ ಆಗಿತ್ತು. |
![]() | ಧೋನಿ ಕಾಲು ಕಚ್ಚಿದ ಪತ್ನಿ, ಬೆಡ್ ರೂಂ ಫೋಟೋ ಹಂಚಿಕೊಂಡ ಸಾಕ್ಷಿ, ಫೋಟೋ ವೈರಲ್!ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮನೆಯಲ್ಲಿ ಪೂರ್ಣ ವಿಶ್ರಾಂತಿಯಲ್ಲಿ ತೊಡಗಿದ್ದಾರೆ. ಈ ವೇಳೆ ವಿಡಿಯೋ ಗೇಮ್ ನಲ್ಲಿ ನಿರತರಾಗಿದ್ದ ಧೋನಿಯ ಕಾಲನ್ನು ಪತ್ನಿ ಸಾಕ್ಷಿ ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ದೇಶವೇ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ನನ್ನ ಮದುವೆ ಬಗ್ಗೆ ಗಾಸಿಪ್ ಬೇಕಾ: ಕೀರ್ತಿ ಸುರೇಶ್ ಗರಂದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. |
![]() | ಕೊರೋನಾ ವಿರುದ್ಧ ಹೋರಾಟ: ಪ್ರಧಾನಿ ಕರೆಗೆ ಸ್ಪಂದಿಸಿ, ಜ್ಯೋತಿ ಬೆಳಗಿಸಿದ ’ತಾರಾ’ಗಣಪ್ರಧಾನಿ ಕರೆಗೆ ಸ್ಪಂದಿಸಿರುವ ತಾರಾಗಣ, ಜನಸಾಮಾನ್ಯರು, ಕೊರೋನಾ ವಿರುದ್ಧದ ಹೋರಾಡಲು 9 ಗಂಟೆಗೆ 9 ನಿಮಿಷ ದೀಪ ಹಚ್ಚಿದ್ದಾರೆ. ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಹಲವು ಖ್ಯಾತ ನಾಮರು ದೀಪ ಬೆಳಗಿರುವ ಫೋಟೋಗಳು ಇಲ್ಲಿವೆ. |
![]() | ಕೆಲಸವಿಲ್ಲ, ದುಡ್ಡಿಲ್ಲ, ಹಳ್ಳಿಗಳಿಗೆ ತೆರಳಿದವರು ರಸ್ತೆಗಳಲ್ಲೇ ವಾಸ್ತವ್ಯ, ಕರುಣಾಜನಕ ಸ್ಥಿತಿ!ಕೊರೋನಾ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್ ಡೌನ್ ತೀರ್ಮಾನ ತೆಗೆದುಕೊಂಡಿದ್ದರ ಪರಿಣಾಮ ಕೂಲಿ ಕಾರ್ಮಿಕರು ಹಳ್ಳಿಗಳಿಗೆ ವಲಸೆ ಹೋಗುತ್ತಿದ್ದಾರೆ. |
![]() | ಹನಿಮೂನ್ನಿಂದ ಅರ್ಧಕ್ಕೆ ವಾಪಸ್ ಬಂದಿದ್ದು ಬೇಸರ ಇಲ್ಲ- ನಿವೇದಿತಾ ಚಂದನ್ ಶೆಟ್ಟಿಮಹಾಮಾರಿ ಕೊರೋನಾ ವೈರಸ್ ಎಫೆಕ್ಟ್ ನಿವೇದಿತಾ ಚಂದನ್ ಶೆಟ್ಟಿ ದಂಪತಿಯ ಹನಿಮೂನ್ ಗೂ ತಟ್ಟಿದ್ದು ತಮ್ಮ ಹನಿಮೂನ್ ಅರ್ಧಕ್ಕೆ ನಿಂತಿದ್ದಕ್ಕೆ ನಿವೇದಿತಾ ಗೌಡ ಪ್ರತಿಕ್ರಿಯಿಸಿದ್ದಾರೆ. |