corona

ಕೊರೋನಾ ಪಾಸಿಟಿವ್: ಉತ್ತರಾಖಂಡ ಸಿಎಂ ತ್ರಿವೇಂದ್ರ ರಾವತ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು!
ಕೊರೋನಾ ಸೋಂಕಿನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೋವಿಡ್-19: ದೇಶದಲ್ಲಿಂದು 20,021 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.02 ಕೋಟಿಗೆ ಏರಿಕೆ
ದೇಶದಲ್ಲಿಂದು 20,021 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 279 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ದಕ್ಷಿಣ ಕೊರಿಯಾದಲ್ಲೂ ಕೋವಿಡ್ ಹೊಸ ರೂಪಾಂತರದ ಪ್ರಕರಣ ವರದಿ
ದಕ್ಷಿಣ ಕೊರಿಯಾ ದೇಶದಲ್ಲಿ ಹೊಸ ಸ್ವರೂಪದ ಕೊರೋನ ಸೋಂಕಿನ ಮೂರು ಪ್ರಕರಣ ದೃ ಡಪಟ್ಟಿದೆ ಎಂದು ಕೊರಿಯಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಸಂಸ್ಥೆ (ಕೆಡಿಸಿಎ) ತಿಳಿಸಿದೆ.

ಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು: ಮೊಬೈಲ್ ವ್ಯಾನ್ ಮೂಲಕ ಕೋವಿಡ್ ಪರೀಕ್ಷೆಗೆ ಮುಂದಾದ ಅಧಿಕಾರಿಗಳು
ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಹಂಪಿಯತ್ತ ಪ್ರವಾಸಿಗರು ಮುಖ ಮಾಡಿದ್ದು, ದಿನ ಕಳೆಯುತ್ತಿದಂತೆಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಮೊಬೈಲ್ ಕೋವಿಡ್ ವ್ಯಾನ್ ಮೂಲಕ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

ಬ್ರೆಜಿಲ್ ಉಪಾಧ್ಯಕ್ಷರಿಗೂ ಕೊರೋನಾ ಪಾಸಿಟಿವ್!
ಬ್ರೆಜಿಲ್ ಅಧ್ಯಕ್ಷರ ನಂತರ ಬ್ರೆಜಿಲ್ ದೇಶದ ಉಪಾಧ್ಯಕ್ಷ ಹ್ಯಾಮಿಲ್ಟನ್ ಮೌರಾವ್ ಅವರಿಗೂ ಕೊರೋನ ಸೋಂಕು ಅಮರಿಕೊಂಡಿದೆ.

ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಕೊರೋನಾ ಲಸಿಕೆ ಕೇಂದ್ರವಾಗಲಿದೆ ಬೆಳಗಾವಿ!
ಉತ್ತರ ಕರ್ನಾಟಕ 8 ಜಿಲ್ಲೆಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ನೀಡಲು ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್-19: 6 ತಿಂಗಳ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಅತೀ ಕಡಿಮೆ ಪ್ರಕರಣ
ಬ್ರಿಟನ್ ಸೇರಿದಂತೆ ಹತ್ತು ಹಲವು ರಾಷ್ಟ್ರಗಳಲ್ಲಿ ಹೈಸ್ಪೀಡ್ ಕೊರೋನಾ ಪತ್ತೆಯಾಗಿ ಆತಂಕ ಹೆಚ್ಚಾಗಿರುವಾಗಲೇ ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ.

ಕೋವಿಡ್-19: ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 7.98 ಕೋಟಿಗೆ ಏರಿಕೆ
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಟ್ಟು ಸೋಂಕಿತರ ಸಂಖ್ಯೆ 7.98 ಕೋಟಿಗೆ ಏರಿಕೆಯಾಗಿದೆ.

ದಾವಣಗೆರೆ: ಒಂದೇ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ದೃಢ
ಒಂದೇ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

