corona

ಭಾರತದಲ್ಲಿ ಕೊರೋನಾ ಅಬ್ಬರದಲ್ಲಿ ಇಳಿಕೆ: 24 ಗಂಟೆಗಳಲ್ಲಿ 19,556 ಹೊಸ ಕೇಸ್ ಪತ್ತೆ
ಭಾರತದಲ್ಲಿ ಕೊರೋನಾ ಅಬ್ಬರ ಇಳಿಮುಖವಾಗುತ್ತಿರುವ ಬೆಳವಣಿಗೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 19,556 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಕೊರೋನಾ ವೈರಸ್ ನ ಹೊಸ ಸ್ವರೂಪ: ವಿಶ್ವದಾದ್ಯಂತ 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ
ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಪಲ್ಸ್ ಪೊಲಿಯೋ ಅಭಿಯಾನದ ಮೇಲೆ ಕೋವಿಡ್-19 ಕರಿನೆರಳು
ಕಳೆದ 25 ವರ್ಷಗಳಿಂದ ಪ್ರತಿ ವರ್ಷ ಸುಮಾರು 17 ಕೋಟಿ ರು ಮಕ್ಕಳಿಗೆ ರಾಜ್ಯ ಮತ್ತು ಕೇಂದ್ರ ಆರೋಗ್ಯ ಇಲಾಖೆ ಪಲ್ಸ್ ಪೊಲಿಯೋ ಲಸಿಕೆಯನ್ನು ನೀಡುತ್ತಾ ಬಂದಿದೆ.

ಕೊರೋನಾ ಲಸಿಕೆ ಬರುತ್ತಿದೆ, ಆದರೆ ಎಲ್ಲರಿಗೂ ಕಡ್ಡಾಯವಲ್ಲ!
ದೇಶದಲ್ಲಿ ಮಹಾಮಾರಿ ಕೊರೋನಾಗೆ ಲಸಿಕೆ ಶೀಘ್ರದಲ್ಲೇ ಬರಲಿದ್ದು, ಲಸಿಕೆ ನೀಡಿಕೆ ಆರಂಭವಾದ ನಂತರ ಯಾರಿಗೂ ಅದು ಕಡ್ಡಾಯವಾಗಿರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೋವಿಡ್-19: ದೇಶದಲ್ಲಿಂದು 25,153 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1 ಕೋಟಿ
ದೇಶದಲ್ಲಿಂದು 25,153 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಇಂದಿನಿಂದ ಏಷ್ಯಾದ ಅತಿ ದೊಡ್ಡ ಕೇಕ್ ಶೋ: ಮಕ್ಕಳನ್ನು ಕೈ ಬೀಸಿ ಕರೆಯುತ್ತಿದೆ ಸೆಂಟ್ ಜೋಸೆಫ್ ಆಟದ ಮೈದಾನ!
ಕೋವಿಡ್ 19 ಸೋಂಕಿನಿಂದ ಕಳೆದ 8–9 ತಿಂಗಳಿಂದ ಶಾಲಾ, ಕಾಲೇಜುಗಳು ತೆರೆಯದೇ ಸ್ನೇಹಿತರಿಂದ ದೂರ ಇದ್ದ ಮಕ್ಕಳಿಗಾಗಿಯೇ ಈ ಬಾರಿ ನಗರದ ಸೆಂಟ್ ಜೋಸೆಫ್ ಆಟದ ಮೈದಾನದಲ್ಲಿ ಇಂದಿನಿಂದ ಆಕರ್ಷಕ ಕೇಕ್ ಶೋ ಆಯೋಜಿಸಲಾಗಿದೆ.

ಜನವರಿ 1 ರಿಂದ 10, 12ನೇ ತರಗತಿ ಆರಂಭಿಸಿ: ತಾಂತ್ರಿಕ ಸಲಹಾ ಸಮಿತಿ ಶಿಫಾರಸು
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 2ನೇ ಅಲೆಯ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಜ.1ರಿಂದಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜುಗಳಲ್ಲಿ ತರಗತಿ ಬೋಧನೆ ಆರಂಭಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

ಕೋವಿಡ್: ದೇಶದಲ್ಲಿಂದು 22,889 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ದೇಶದಲ್ಲಿಂದು 22,889 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಅಬ್ಬರ ಇಳಿಕೆ: ಭಾರತದಲ್ಲಿಂದು 26,382 ಕೇಸ್ ಪತ್ತೆ
ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ವಿಶ್ಲೇಷಣೆಗಳ ನಡುವೆಯೇ, ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಯುತ್ತಿರುವುದು ಕಂಡು ಬರುತ್ತಿವೆ.

