corona

ಕೋವಿಡ್-19: ದೇಶದಲ್ಲಿಂದು 29,398 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 97.96 ಲಕ್ಷ
ದೇಶದಲ್ಲಿ ಶುಕ್ರವಾರ 29,398 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 97,96,770ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಇಳಿಕೆ: ಭಾರತದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಯುತ್ತಿದ್ದು, ಭಾರತದಲ್ಲಿ ಮಂಗಳವಾರ 30 ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಜಾಗತಿಕವಾಗಿ ಕೊರೋನ ಪೀಡಿತರ ಸಂಖ್ಯೆ 67 ದಶಲಕ್ಷ!
ಜಗತ್ತಿನಾದ್ಯಂತ ಕೊರೋನ ಸೋಂಕು ಪೀಡಿತರ ಸಂಖ್ಯೆ 6 ಕೋಟಿ 70 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಅಮೆರಿಕದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೊಸ ಮಾಹಿತಿ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 32,981 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96.77 ಲಕ್ಷ
ದೇಶದಲ್ಲಿಂದು 32,981 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,77,203ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಮುಂಬಯಿ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಕೊರೋನಾಗೆ ಬಲಿ
ಕಿರುತೆರೆ ನಟಿ ದಿವ್ಯಾ ಭಟ್ನಾಕರ್ ಅವರು ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದವಾರ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಕೋವಿಡ್-19: ಪರೀಕ್ಷೆಗೊಳಗಾಗದಿದ್ದರೂ ಕ್ವಾರಂಟೈನ್'ನಲ್ಲಿರುವಂತೆ ಮಹಿಳೆಗೆ ಬಿಬಿಎಂಪಿ ಸೂಚನೆ
ಕೊರೋನಾ ಪರೀಕ್ಷೆಗೇ ಒಳಗಾಗದ ಮಹಿಳೆಯೊಬ್ಬರಿಗೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್'ಗೆ ಒಳಗಾಗುವಂತೆ ಆದೇಶಿಸಿರುವ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ.

ಕೋವಿಡ್-19: ದೇಶದಲ್ಲಿಂದು 36,652 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96 ಲಕ್ಷ
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯ ಇಳಿಮುಖ ಹಾದಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 36,652 ಮಂದಿಗೆ ಹೊಸದಾಗಿ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ವಿಶ್ವದಾದ್ಯಂತ ಕೊರೋನಾ ಅಬ್ಬರ: ಸೋಂಕಿತರ ಸಂಖ್ಯೆ 6.66 ಕೋಟಿ
ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ.

ಕೊರೋನಾ ತಡೆಗಟ್ಟಲು 3ಡಬ್ಲ್ಯೂ ಜಾಗೃತಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ
ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟುವ ಸಲುವಾಗಿ ವೇರ್, ವಾಶ್, ವಾಚ್ (3ಡಬ್ಲ್ಯೂ) ಹೆಸರಿನ ಜಾಗೃತಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ.

