corona

ಕೋವಿಡ್-19: ದೇಶದಲ್ಲಿಂದು 44,489 ಕೊರೋನಾ ಕೇಸ್ ಪತ್ತೆ, 524 ಮಂದಿ ಸಾವು
ದೇಶದಲ್ಲಿ ಗುರುವಾರ 44,489 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,66,706ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್'ಗೆ ಕೊರೋನಾ ಪಾಸಿಟಿವ್
ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ತಿಳಿದುಬಂದಿದೆ.

ಅಮೆರಿಕಾ: ಒಂದೇ ದಿನ 2,146 ಮಂದಿ ಕೊರೋನಾ ಸೋಂಕಿನಿಂದ ಸಾವು, ಸಾವಿನಲ್ಲೂ ಹೊಸ ದಾಖಲೆ!
ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ ಬರೋಬ್ಬರಿ 2,146 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ.

ದೇಶದಲ್ಲಿಂದು 44,376 ಕೊರೋನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 92 ಲಕ್ಷ
ದೇಶದಲ್ಲಿಂದು 44,376 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 92 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ
ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ.

ದೆಹಲಿಯಲ್ಲಿ ಮೂರನೇ ಹಂತದ ಕೊರೋನಾ ಅಲೆಗೆ ಮಾಲಿನ್ಯ ಕೂಡ ಪ್ರಮುಖ ಕಾರಣ: ಪ್ರಧಾನಿಗೆ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರನೇ ಹಂತದ ಕೊರೋನಾ ಪಸರಿಸಲು ಹಲವು ಕಾರಣಗಳಲ್ಲಿ ಮಾಲಿನ್ಯವೂ ಕೂಡ ಒಂದು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಕೋವಿಡ್-19: ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತಾಕೀತು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯ ಸರ್ಕಾರಗಳು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಕೊರೋನಾ 2ನೇ ಅಲೆ ನಿಯಂತ್ರಿಸಲು ಕಠಿಣ ಕ್ರಮಗಳ ಮುಂದುವರೆಸಿ: ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ
ಮುಂದಿನ ಎರಡು ತಿಂಗಳುಗಳವರೆಗೆ ಕೋವಿಡ್ -19 ಸೋಂಕುಗಳನ್ನು ಪರೀಕ್ಷಿಸುವ ಮತ್ತು ಪತ್ತೆ ಮಾಡುವ ಕಠಿಣ ನಿರ್ಧಾರಗಳನ್ನು ನಿರ್ವಹಿಸಿದರೆ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯನ್ನು ತಪ್ಪಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಸೆಂಬರ್'ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ಶಿಫಾರಸು
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

