corona

7 ತಿಂಗಳ ಬಳಿಕ ಬಳಿಕ ಭಕ್ತರಿಗಾಗಿ ಶಬರಿಮಲೆ ದೇವಸ್ಥಾನ ಮುಕ್ತ
7 ತಿಂಗಳ ಬಳಿಕ ಕೇರಳ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಶನಿವಾರ ತೆರೆಯಲಾಗಿದ್ದು, 5 ದಿನಗಳ ಮಾಸಿಕ ಪೂಜೆ ನಡೆಯಲಿದೆ. ಈ ವೇಳೆ ಭಕ್ತರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 62,212 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕೆ ಇಳಿಕೆ
ದೇಶದಲ್ಲಿ ಒಂದೇ ದಿನ 62,212 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಮೈಸೂರು ದಸರಾ ಮಹೋತ್ಸವಕ್ಕೆ ಡಾ. ಸಿ.ಎನ್. ಮಂಜುನಾಥ್ ವಿದ್ಯುಕ್ತ ಚಾಲನೆ; ಖಾಸಗಿ ದರ್ಬಾರ್ ಆರಂಭ
ಕೊರೋನಾ ಆತಂಕದ ನಡುವೆಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಡಾ.ಸಿ.ಎನ್. ಮಂಜುನಾಥ್ ಅವರು ಶನಿವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಸಿಎಂ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಹರಡುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೋವಿಡ್-19: ಭಾರತದಲ್ಲಿಂದು 63,371 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 73 ಲಕ್ಷ
ಭಾರತದಲ್ಲಿ ಶುಕ್ರವಾರ 63,371 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನಿಂದ ಬಿಹಾರ ಸಚಿವ ಕಪಿಲ್ ಡಿಯೋ ಸಾವು
ಜೆಡಿಯು ಪಕ್ಷದ ಹಿರಿಯ ನಾಯಕ ಹಾಗೂ ಬಿಹಾರ ಪಂಚಾಯತ್ ರಾಜ್ ಸಚಿವ ಕಪಿಲ್ ಡಿಯೋ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಸ್ತೆ, ಪಾರ್ಕ್'ಗಳಷ್ಟೇ ಅಲ್ಲ, ಮಾಲ್, ಹೋಟೆಲ್ ಗಳಲ್ಲೂ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ದಂಡ!
ರಸ್ತೆ ಹಾಗೂ ಉದ್ಯಾನವನಗಳಷ್ಟೇ ಅಲ್ಲ, ಇನ್ನು ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಧರಿಸದೇ ಹೋದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.

ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ
ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಅ.15ರಿಂದ ಪುನರಾರಂಭಗೊಳ್ಳಲಿದ್ದು, ಪ್ರೇಕ್ಷಕರು ತಿಳಿಯಲೇಬೇಕಾದ ಮಾಹಿತಿಗಳು ಇಲ್ಲಿವೆ.

