corona

ಚಿಕಿತ್ಸೆ ಪಡೆದು ಗುಣಮುಖರಾದರೂ ಬೆನ್ನುಬಿಡದ ಹೆಮ್ಮಾರಿ ಕೊರೋನಾ: ಪೋಸ್ಟ್ ಕೋವಿಡ್ ಕೇರ್ ಕೇಂದ್ರ ತೆರೆದ ರಾಮಯ್ಯ ಆಸ್ಪತ್ರೆ
ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದರೂ ಬೆನ್ನುಬಿಡದಂತೆ ಹೆಮ್ಮಾರಿ ಕೊರೋನಾ ಕಾಡುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಗುಣಮುಖರಾದ ಬಳಿಕ ಜನರ ಆರೈಕೆಗಾಗಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯು ಪೋಸ್ಟ್ ಕೋವಿಡ್ ಕೇರ್ ಕೇಂದ್ರಕ್ಕೆ ಶನಿವಾರ ಚಾಲನೆ ನೀಡಿದೆ.

ಕೊರೋನಾ ಭೀತಿ ನಡುವಲ್ಲೇ ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಆರಂಭ: ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡ ಅಧಿಕಾರಿಗಳು
ಕೊರೋನಾ ಭೀತಿ ನಡುವಲ್ಲೇ ನಮ್ಮ ಮೆಟ್ರೋ ರೈಲು ಸೋಮವಾರದಿಂದ ಸಂಚಾರ ಆರಂಭಿಸಲಿದ್ದು, ಈಗಾಗಲೇ ಪೂರ್ವ ಸಿದ್ಥತೆಗಳನ್ನು ಕೈಗೊಳ್ಳಲಾಗಿದೆ.

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ ದಾಖಲೆಯ 90,633 ಕೇಸ್ ಪತ್ತೆ, 41 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಭಾನುವಾರ ಸಾರ್ವಕಾಲಿಕ ದಾಖಲೆಯ 90,633 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಈ ವರೆಗಿನ ದೈನಂದಿನ ಗರಿಷ್ಟವಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಸರ್ಕಾರಿ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಕೊರತೆಯಿಂದಾಗಿ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದರು: ಜೆಡಿಎಸ್ ನಾಯಕ
ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ.

ಕೊರೊನಾದಿಂದ ಶಾಲೆಬಿಟ್ಟ ಮಕ್ಕಳ ಸಮೀಕ್ಷೆ ನಡೆಸಿ: ಸರ್ಕಾರಕ್ಕೆ ಡಿಕೆಶಿ ಸಲಹೆ
ಕೊರೊನಾದಿಂದ ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದು, ಇಂತಹ ಮಕ್ಕಳ ಸಮೀಕ್ಷೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 65 ಲಕ್ಷ ತಲುಪಬಹುದು: ಕೇಂದ್ರದ ವಿರುದ್ದ ಚಿದಂಬರಂ ದಾಳಿ ಕಿಡಿ
ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 65 ಲಕ್ಷ ತಲುಪಬಹುದು ಎಂದು ಕೊರೋನಾ ಪರಿಸ್ಥಿತಿ ನಿರ್ವಹಣೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಮೈಸೂರು ಕಾರ್ಖಾನೆಯಲ್ಲಿ ಕೊರೋನಾ ಸ್ಫೋಟ: 72 ಸಿಬ್ಬಂದಿಗಳಲ್ಲಿ ಸೋಂಕು ಪತ್ತೆ!
ಜ್ಯುಬಿಲಿಯೆಂಟ್ ಔಷಧಿ ಕಾರ್ಖಾನೆ ಹಾಗೂ ಜೆಕೆ ಟೈಯರ್ಸ್ ನಿಂದ ಕೊರೋನಾ ಸ್ಫೋಟಗೊಂಡು ಭಾರೀ ಆತಂಕೃ ಸೃಷ್ಟಿಸಿದ ಬಳಿಕವೂ ಮೈಸೂರಿನ ಹಲವು ಕಂಪನಿಗಳು ಈ ಬೆಳವಣಿಗೆಗಳ ಬಳಿಕವೂ ಎಚ್ಚೆತ್ತುಕೊಂಡಿಲ್ಲ ಎಂದೆನಿಸುತ್ತಿದೆ. ಮೈಸೂರಿನ ಪೇಜ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬರೋಬ್ಬರಿ 72 ಮಂದಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದೆ...

ರಾಜ್ಯದಲ್ಲಿ 1 ಲಕ್ಷದ ಸನಿಹಕ್ಕೆ ಸಕ್ರಿಯ ಕೊರೋನಾ ಪ್ರಕರಣ
ರಾಜ್ಯದಲ್ಲಿ ಶುಕ್ರವಾರ 9280 ಕೊರೋನಾ ಪ್ರಕರಣಗಳು ದೃಢಪಡುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 99,101ಕ್ಕೆ ತಲುಪಿದೆ. ಇದೇ ವೇಳೆ 116 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 6170ಕ್ಕೆ ತಲುಪಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 86,432 ಕೇಸ್ ಪತ್ತೆ, 40 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಶನಿವಾರ ಸಾರ್ವಕಾಲಿಕ ದಾಖಲೆಯ 86,432 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಕೊರೋನಾ ತವರು ಚೀನಾದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ ದಾಖಲಾದ (85, 102) ಪ್ರಕರಣಗಳಿಂತಲೂ ಹೆಚ್ಚು ಎನ್ನುವುದು ಗಮನಾರ್ಹ ವಿಚಾರವಾಗಿದೆ.

