corona

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 10,229 ಹೊಸ ಕೇಸ್ ಪತ್ತೆ, 125 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,229 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 125 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!
ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 124 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 124 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 11,271 ಹೊಸ ಕೇಸ್ ಪತ್ತೆ, 285 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,271 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 285 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯಗಳ ಬಳಿ ಬಳಕೆಯಾಗದ 18.53 ಕೋಟಿ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 18.53 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿಂದು 12,516 ಹೊಸ ಕೇಸ್ ಪತ್ತೆ, 501 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 501 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 13,091 ಹೊಸ ಕೇಸ್ ಪತ್ತೆ, 340 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,091 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 340 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 11,466 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,466 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 10,126 ಹೊಸ ಕೇಸ್ ಪತ್ತೆ, 332 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,126 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 332 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

