corona

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 96.75 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 96.75 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿ 18,132 ಹೊಸ ಕೇಸ್ ಪತ್ತೆ, 193 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 193 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 22,431 ಹೊಸ ಕೇಸ್ ಪತ್ತೆ, 318 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 93.94 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 93.94 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 18,346 ಹೊಸ ಕೇಸ್ ಪತ್ತೆ, 263 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,346 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 263 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಳ: ಕೊರೊನಾ ಹಿನ್ನೆಲೆಯ ಬಡತನ ಮತ್ತು ನಿರುದ್ಯೋಗ ಕಾರಣ
ರಾಜ್ಯ ಸರ್ಕಾರ ಕೊರೊನಾ ಲಸಿಕೆ ನೀಡುವ ಮೂಲಕ ಕೊರೊನಾ ಸಾಂಕ್ರಾಮಿಕದಿಂದ ಜನರನ್ನು ರಕ್ಷಿಸುತ್ತಿದೆ ನಿಜ, ಆದರೆ ಕೊರೊನಾದಿಂದ ಉಂಟಾಗಿರುವ ನಿರುದ್ಯೋಗ, ಆರ್ಥಿಕ ಸಂಕಷ್ಟ, ನಷ್ಟ ದಂಥ ಸಮಸ್ಯೆಗಳಿಗೆ ಪರಿಹಾರ ನೀಡುವವರಾರು ಎನ್ನುವುದು ಬಗೆಹರಿಯದ ಸಮಸ್ಯೆ

ಕೋವಿಡ್-19: ಭಾರತದಲ್ಲಿಂದು 20,799 ಹೊಸ ಕೇಸ್ ಪತ್ತೆ, 180 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 20,799 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 22,842 ಹೊಸ ಕೇಸ್ ಪತ್ತೆ, 244 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,842 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 244 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

