corona

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 88.14 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 88.14 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 24,354 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ 197 ದಿನಗಳ ಕನಿಷ್ಠ
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 24,354 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 234 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 87.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 87.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 26,727 ಹೊಸ ಕೇಸ್ ಪತ್ತೆ, 277 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,727 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 277 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಾದ್ಯಂತ 88 ಕೋಟಿ ಡೋಸ್ ಕೋವಿಡ್-19 ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 65.34 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 88 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಸಾಂಕ್ರಾಮಿಕ ರೋಗ ಸಮಯದಲ್ಲಿ ಋತುಚಕ್ರ ಸಮಸ್ಯೆ ಎದುರಿಸುವುದು ಹೇಗೆ...?
ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾಗಿ ಕಳೆದ ಒಂದೂವರೆ ವರ್ಷದಿಂದ ಸಾಕಷ್ಟು ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಋತುಚಕ್ರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮಹಿಳೆಯರಲ್ಲಿ ಅನಿಯಮಿತ ಮುಟ್ಟಿನ ಸಮಸ್ಯೆಗಳು ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಕೋವಿಡ್-19: ಭಾರತದಲ್ಲಿಂದು 23,529 ಹೊಸ ಕೇಸ್ ಪತ್ತೆ, 311 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 23,529 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 85.42 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 85.42 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 18,870 ಹೊಸ ಕೇಸ್ ಪತ್ತೆ, 378 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,870 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 378 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

