corona

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 31,923 ಹೊಸ ಕೇಸ್ ಪತ್ತೆ, 282 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,923 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಏರಿಳಿತ: ದೇಶದಲ್ಲಿಂದು 26,964 ಹೊಸ ಕೇಸ್ ಪತ್ತೆ, 383 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,964 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 383 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 30,256 ಹೊಸ ಕೇಸ್ ಪತ್ತೆ, 295 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,256 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 295 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,773 ಹೊಸ ಕೇಸ್ ಪತ್ತೆ, 309 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,773 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 309 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ 6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ: ಕೇಂದ್ರ ಸರ್ಕಾರ
6.02 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 35,662 ಹೊಸ ಕೇಸ್ ಪತ್ತೆ, 281 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 35,662ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 281 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 34,403 ಹೊಸ ಕೇಸ್ ಪತ್ತೆ, 320 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 34,403 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 320 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

