corona

ಕೋವಿಡ್ ಲಸಿಕೆ 2ನೇ ಡೋಸ್: ಅರ್ಹ ವ್ಯಕ್ತಿಗಳಿಗೆ ಎಸ್ಎಂಎಸ್ ರವಾನಿಸಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ
ಅರ್ಹ ವ್ಯಕ್ತಿಗಳು ಸಕಾಲಕ್ಕೆ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮಾಡಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ ಕೈಗೊಂಡಿದ್ದು, ಮೊದಲ ಡೋಸ್ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮುಂದಾಗಿದೆ.

ಕೋವಿಡ್-19: ಭಾರತದಲ್ಲಿಂದು 30,570 ಹೊಸ ಕೇಸ್ ಪತ್ತೆ, 431 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,570 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 431 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 27,176 ಹೊಸ ಕೇಸ್ ಪತ್ತೆ, 284 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 27,176 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 284 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19 ಕುರಿತು ಅತಿ ಹೆಚ್ಚು ತಪ್ಪು ಮಾಹಿತಿ ಹರಡಿದ ರಾಷ್ಟ್ರ ಭಾರತ: ಅಧ್ಯಯನದಿಂದ ಬಹಿರಂಗ
ನಮ್ಮಲ್ಲಿ ಅತಿ ಹೆಚ್ಚು ಮಂದಿ ಇಂಟರ್ನೆಟ್ ಬಳಕೆದಾರರಿದ್ದು, ಅವರಲ್ಲಿ ಇಂಟರ್ನೆಟ್ ಕುರಿತ ಸಾಕ್ಷರತೆ ಕಡಿಮೆ ಪ್ರಮಾಣದಲ್ಲಿರುವುದು ಕೂಡಾ ಕೊರೊನಾ ಸಂಬಂಧಿ ತಪ್ಪು ಮಾಹಿತಿಗಳು ಹರಿದಾಡಲು ಪ್ರಮುಖ ಕಾರಣ

ದೇಶದಾದ್ಯಂತ 75.89 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 61.15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 75.89 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಚೀನಾದ ಮತ್ತೊಂದು ನಗರದಲ್ಲಿ ಕೋವಿಡ್-19 ಡೆಲ್ಟಾ ಹಾವಳಿ: 59 ಹೊಸ ಪ್ರಕರಣಗಳು ಪತ್ತೆ
ಮಂಗಳವಾರ ಒಂದೇ ದಿನ 59 ಡೆಲ್ಟಾ ಪ್ರಕರಣಗಳು ಪತ್ತೆಯಾಗಿದ್ದು, ಶಿಯಾಮೆನ್ ನಗರದಲ್ಲಿ ಡೆಲ್ಟಾ ವೈರಾಣು ವ್ಯಾಪಕವಾಗಿ ಹರಡಿರುವ ಆತಂಕ ಎದುರಾಗಿದೆ.

ಗದಗ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಶೂನ್ಯ ಕೊರೋನಾ ಪ್ರಕರಣ
ಗದಗದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಇಳಿಕೆಯಾಗಿದ್ದು, ಜಿಲ್ಲೆಯಲ್ಲಿ ಕಳೆದ 1 ವಾರದಿಂದ ಶೂನ್ಯ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 72.70 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 72.70 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 27,254 ಹೊಸ ಕೇಸ್ ಪತ್ತೆ, 219 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 27,254 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 219 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

