corona

ದೇಶದಾದ್ಯಂತ 73.82 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 72,86,883 ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 73.82 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 28,591 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 28,591 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 33,376 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 70.63 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 70.63 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ಭಾರತದಲ್ಲಿ ಕೊರೋನಾ ಏರಿಳಿತ: ದೇಶದಲ್ಲಿಂದು 43,263 ಹೊಸ ಕೇಸ್ ಪತ್ತೆ, 338 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 43,263 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಈ ಬಾರಿ ಐದಲ್ಲ, ಮೂರೇ ದಿನ ಗಣೇಶೋತ್ಸವ: ಬಿಬಿಎಂಪಿ ಮಾರ್ಗಸೂಚಿ ಪ್ರಕಟ
ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಮೂರು ದಿನಗಳ ಕಾಲ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 70.31 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 70.31 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಕ್ವಾರಂಟೈನ್ ಉಲ್ಲಂಘಿಸಿ ಹಲವರಿಗೆ ಕೊರೊನಾ ಹರಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ
ಕ್ವಾರಂಟೈನ್ ನಲ್ಲಿ ಇರುವುದು ಬಿಟ್ಟು ಆರೋಪಿ, ಕೊರೊನಾ ನಿಯಮ ಉಲ್ಲಂಘಿಸಿ ಸ್ವಚ್ಛಂದವಾಗಿ ತಿರುಗಾಡಿದ್ದ. ಅವನ ಸ್ವಚ್ಛಂದ ತಿರುಗಾಟದಿಂದಾಗಿ ಹಲವರಿಗೆ ಕೊರೊನಾ ಸೋಂಕು ತಗುಲಿತ್ತು.

