corona

ಕೋವಿಡ್-19: ಭಾರತದಲ್ಲಿಂದು 31,222 ಹೊಸ ಕೇಸ್ ಪತ್ತೆ, 290 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,222 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಾದ್ಯಂತ 69.90 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1.13 ಕೋಟಿ ಡೋಸ್ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 69.90 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ನರ್ಸಿಂಗ್ ಕಾಲೇಜಿನ 25 ಮಂದಿ ವಿದ್ಯಾರ್ಥಿಗಳಲ್ಲಿ ಕೊರೋನಾ ಪತ್ತೆ: ಬೆಂಗಳೂರಿನಲ್ಲಿ ಮತ್ತೊಂದು ಕ್ಲಸ್ಟರ್!
ಹೊರಮಾವು ನರ್ಸಿಂಗ್ ಕಾಲೇಜು ಬಳಿಕ ನಗರದ ದಾಸರಹಳ್ಳಿ ನರ್ಸಿಂಗ್ ಕಾಲೇಜಿನಲ್ಲೂ ಕ್ಲಸ್ಚರ್ ಮಾದರಿಯ ಮತ್ತೊಂದು ಕೇಸ್ ಶನಿವಾರ ಪತ್ತೆಯಾಗಿದೆ.

ಕೊರೊನಾ ಮಣಿಸಿದ 116 ವರ್ಷದ ಮುದುಕಿ: ಮೂರು ವಾರ ಐಸಿಯುನಲ್ಲಿ ಹೋರಾಟ!
ಕೊರೊನಾ ಸೋಂಕಿಗೆ ತುತ್ತಾಗಿ ಭಯದಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಮಂದಿಗೆ ಈ ವೃದ್ಧ ಮಹಿಳೆಯ ಜೀವನಸ್ಫೂರ್ತಿ ಪ್ರೇರಣೆಯಾಗಬಲ್ಲುದು.

ಕೋವಿಡ್-19: ಭಾರತದಲ್ಲಿಂದು 42,766 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,766 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!
1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.

ದೇಶದಾದ್ಯಂತ 67.72 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 42,618 ಹೊಸ ಕೇಸ್ ಪತ್ತೆ, 330 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

3ನೇ ಅಲೆ ಭೀತಿ ನಡುವೆ ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,352 ಹೊಸ ಕೇಸ್ ಪತ್ತೆ, 366 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 45,352 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 366 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

