corona

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 65 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 65 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 47,092 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ಭಾರತದಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 47,092 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 64.65 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 64.65 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ಕೊಲಂಬಿಯಾದಲ್ಲಿ ಪತ್ತೆಯಾದ ಹೊಸ ಕೊರೊನಾ ರೂಪಂತರಿ ತಳಿ 'ಮ್ಯು' ಮೇಲೆ ವಿಶ್ವ ಆರೋಗ್ಯ ಸಂಸ್ಥೆ ನಿಗಾ
ವೈಜ್ಞಾನಿಕವಾಗಿ ಬಿ.1.621 ಎಂದು ಕರೆಯಲ್ಪಡುವ ಮ್ಯು ತಳಿ ಮುಂಬರುವ ದಿನಗಳಲ್ಲಿ ಜಗತ್ತಿಗೆ ಆತಂಕವನ್ನು ತಂದೊಡ್ಡಬಲ್ಲ ಸಾಧ್ಯತೆ ಇದೆ ಎಂದು ತಜ್ನರು ಅಭಿಪ್ರಾಯ ಪಟ್ಟಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 41,965 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿ 30,941 ಹೊಸ ಕೇಸ್ ಪತ್ತೆ, 350 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,941 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 350 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಾದ್ಯಂತ 63 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 73.85 ಲಕ್ಷ ಡೋಸ್ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 63 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,083 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 45,083 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೋನಾ 3ನೇ ಅಲೆ; ಹಾಲಿ ರೂಪಾಂತರಿ ವೈರಸ್ ಆದರೆ ಸೋಂಕು ಗಂಭೀರತೆ ಕಡಿಮೆ: ವೈದ್ಯರು
ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಆರಂಭಿಕ ದಿನಗಳಲ್ಲಿ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ವೇಳೆ ಹಾಲಿ ರೂಪಾಂತರಿ ವೈರಸ್ ಮುಂದುವರೆದಿದ್ದೇ ಆದರೆ, ಪರಿಸ್ಥಿತಿ ಅಷ್ಟಾಗಿ ಗಂಭೀರವಾಗಿರುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

