corona

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು

ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ. 

ಕೇರಳ ಚೆಕ್ ಪೋಸ್ಟ್ ನಲ್ಲಿ ನಕಲಿ ಕೊರೊನಾ ಆರ್ ಟಿ ಪಿ ಸಿ ಆರ್ ವರದಿ ಹೊಂದಿದ್ದ 9 ಮಂದಿ ಸೆರೆ
ರಾಜ್ಯ

ಕೇರಳ ಚೆಕ್ ಪೋಸ್ಟ್ ನಲ್ಲಿ ನಕಲಿ ಕೊರೊನಾ ಆರ್ ಟಿ ಪಿ ಸಿ ಆರ್ ವರದಿ ಹೊಂದಿದ್ದ 9 ಮಂದಿ ಸೆರೆ

ಬಂಧಿತರೆಲ್ಲರೂ ಕಾಸರಗೋಡು ಮೂಲದವರು ಎಂದು ತಿಳಿದುಬಂಡಿದೆ. ಇವರಲ್ಲಿ ಓರ್ವ ನಕಲಿ ದಾಖಲೆ ಸೃಷ್ಟಿಸಿದವನೂ ಸೇರಿದ್ದಾನೆ.

ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ
ರಾಜ್ಯ

ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ

ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ. 

ತುಂಬಾ ಹೊತ್ತು ಮೊಬೈಲ್ ಪರದೆ ದಿಟ್ಟಿಸುವ ಮಕ್ಕಳಲ್ಲಿ ಸಮೀಪದೃಷ್ಟಿ ದೋಷ
ಆರೋಗ್ಯ

ತುಂಬಾ ಹೊತ್ತು ಮೊಬೈಲ್ ಪರದೆ ದಿಟ್ಟಿಸುವ ಮಕ್ಕಳಲ್ಲಿ ಸಮೀಪದೃಷ್ಟಿ ದೋಷ

ಕೊರೊನಾ ಕಾರಣದಿಂದ ಶಾಲೆಗಳು ಮುಚ್ಚಿರುವುದರಿಂದ ಈಗ ಎಲ್ಲಾ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಅನ್ನೇ ಅವಲಂಬಿಸಿದ್ದಾರೆ. ಇದರಿಂದ ಅವರ ಓದು ಮುಂದುವರಿಯುತ್ತಿದೆ ನಿಜ. ಆದರೆ ಹೊಸದೊಂದು ಸಮಸ್ಯೆಯನ್ನು ಇದು ತಂದೊಡ್ಡಿದೆ.

ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ 10 ಮಂದಿಗೆ ಕೊರೊನಾ ಸೋಂಕು
ವಿದೇಶ

ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ 10 ಮಂದಿಗೆ ಕೊರೊನಾ ಸೋಂಕು

ಸೋಮವಾರ ಮತ್ತು ಮಂಗಳವಾರ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದ 81 ಆಫ್ಘನ್ ನಾಗರಿಕರಿಗೆ ಸೋಂಕು ಪತ್ತೆ ಪರೀಕ್ಷೆ ಕೈಗೊಳ್ಳಲಾಗಿತ್ತು.

ಮಕ್ಕಳಿಗೆ ಕೊರೊನಾ ಲಸಿಕೆ ಸದ್ಯಕ್ಕಿಲ್ಲ: ರಾಷ್ಟ್ರೀಯ ಲಸಿಕಾ ಹಂಚಿಕೆ ಸಲಹಾ ಸಮಿತಿ
ದೇಶ

ಮಕ್ಕಳಿಗೆ ಕೊರೊನಾ ಲಸಿಕೆ ಸದ್ಯಕ್ಕಿಲ್ಲ: ರಾಷ್ಟ್ರೀಯ ಲಸಿಕಾ ಹಂಚಿಕೆ ಸಲಹಾ ಸಮಿತಿ

ಭಾರತೀಯ ಔಷಧ ನಿಯಂತ್ರಣ ಸಂಸ್ಥೆಯಿಂದ ಜೈಡಸ್ ಕ್ಯಾಡಿಲ್ಲ ಮಕ್ಕಳ(12- 17) ಲಸಿಕೆ ಬಳಕೆಗೆ ಅನುಮತಿ ದೊರೆತಿದ್ದರೂ, ಮಕ್ಕಳಿಗೆ ಲಸಿಕಾ ಹಂಚಿಕೆ ಕಾರ್ಯಕ್ರಮ ಸದ್ಯಕ್ಕೆ ಶುರುವಾಗುವುದಿಲ್ಲ. ವಯಸ್ಕರಿಗೆ ಲಸಿಕೆ ಹಂಚಿಕೆ ಪೂರ್ತಿಯಾದ ಬಳಿಕವಷ್ಟೇ ಮಕ್ಕಳಿಗೆ ಲಸಿಕಾ ಹಂಚಿಕೆ ನಡೆಯಲಿದೆ