corona

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 57.05 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.05 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 25,072 ಹೊಸ ಕೇಸ್ ಪತ್ತೆ, 389 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೊನಾ ವಾಸಿಯಾದವರಲ್ಲಿ ಕೂದಲು ಉದುರುವಿಕೆ ಅಡ್ಡ ಪರಿಣಾಮ ಪತ್ತೆ
ತಲೆಗೂದಲು ಉದುರುವಿಕೆ ಕೊರೊನಾಗೆ ಸೀಮಿತವಲ್ಲ. ಮಲೇರಿಯ ಮತ್ತು ಟೈಫಾಯಿಡ್ ಬಂದಾಗಲೂ ರೋಗಿಗಳಲ್ಲಿ ತಲೆಗೂದಲು ಉದುರುವಿಕೆ ಕಾಣಬಹುದು ಎಂದು ವೈದ್ಯರು ಹೇಳಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,948 ಹೊಸ ಕೇಸ್ ಪತ್ತೆ, 403 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 403 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೋನಾ ಸೋಂಕು ಪ್ರಕರಣಗಳ ದಿಢೀರ್ ಹೆಚ್ಚಳಕ್ಕೆ ಡೆಲ್ಟಾ ವೈರಾಣು ಕಾರಣ!
ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಸಾವಿನ ಪ್ರಮಾಣವನ್ನು ಕಡಿಮೆಗೊಳಿಸುವಲ್ಲಿ ಲಸಿಕೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾದಿಂದ ಬಳಲಿರುವ ಶ್ರೀಲಂಕಾಗೆ 35 ಟನ್ ಆಮ್ಲಜನಕ ಪೂರೈಸಲಿರುವ ಭಾರತ
ಕೊರೊನಾ ಹಾವಳಿಯಿಂದ ತತ್ತರಿಸಿರುವ ಶ್ರೀಲಂಕಾದ ಆಸ್ಪತ್ರೆಗಳು ಅಮ್ಲಜನಕ ಕೊರತೆಯನ್ನು ಎದುರಿಸುತ್ತಿದ್ದು, ಭಾರತ 35 ಟನ್ ಆಮ್ಲಜನಕವನ್ನು ಒದಗಿಸಲಿದೆ. ಶ್ರೀಲಂಕಾದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಏಕಾಏಕಿ ಹೆಚ್ಚಳ ಕಂಡ ಪರಿಣಾಮ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ತಲೆದೋರಿತ್ತು.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,178 ಹೊಸ ಕೇಸ್ ಪತ್ತೆ, 440 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,178 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 440 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 25,166 ಹೊಸ ಕೇಸ್ ಪತ್ತೆ, 437 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,166 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 437 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.25 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.25 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

