corona

ಕಡ್ಡಾಯ ಲಸಿಕೆ ವಿರುದ್ಧ ಅಮೆರಿಕದಲ್ಲಿ ಭಾರೀ ಪ್ರತಿಭಟನೆ: ಓರ್ವನಿಗೆ ಇರಿತ
ವಿದೇಶ

ಕಡ್ಡಾಯ ಲಸಿಕೆ ವಿರುದ್ಧ ಅಮೆರಿಕದಲ್ಲಿ ಭಾರೀ ಪ್ರತಿಭಟನೆ: ಓರ್ವನಿಗೆ ಇರಿತ

ಜಗತ್ತಿನ ಹಿರಿಯಣ್ಣ ಎಂದೇ ಕರೆಯಲ್ಪಡುವ ಅಮೆರಿಕದಲ್ಲಿ ಕಡ್ಡಾಯ ಲಸಿಕೆ ಕಾನೂನಿನ ವಿರುದ್ಧ ನಡೆದ ಭಾರೀ ಪ್ರತಿಭಟನೆ ವೇಳೆ ಘರ್ಷಣೆ ಸಂಭವಿಸಿದೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 32,937 ಹೊಸ ಕೇಸ್ ಪತ್ತೆ, 417 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 32,937 ಹೊಸ ಕೇಸ್ ಪತ್ತೆ, 417 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 32,937 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 417 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ. 

ಕೋವಿಡ್-19: ಭಾರತದಲ್ಲಿಂದು 36,083 ಹೊಸ ಕೇಸ್ ಪತ್ತೆ, 493 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 36,083 ಹೊಸ ಕೇಸ್ ಪತ್ತೆ, 493 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 36,083 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 493 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 38,667 ಹೊಸ ಕೇಸ್ ಪತ್ತೆ, 478 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 38,667 ಹೊಸ ಕೇಸ್ ಪತ್ತೆ, 478 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,667 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 478 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೋನಾ 3ನೇ ಅಲೆ ಆತಂಕ ಶುರು: ನಗರದಲ್ಲಿ 11 ದಿನಗಳಲ್ಲಿ 543 ಮಕ್ಕಳಲ್ಲಿ ಸೋಂಕು ಪತ್ತೆ!
ರಾಜ್ಯ

ಕೊರೋನಾ 3ನೇ ಅಲೆ ಆತಂಕ ಶುರು: ನಗರದಲ್ಲಿ 11 ದಿನಗಳಲ್ಲಿ 543 ಮಕ್ಕಳಲ್ಲಿ ಸೋಂಕು ಪತ್ತೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ 3ನೇ ಅಲೆ ಆತಂಕ ಹೆಚ್ಚಾಗಿದ್ದು, ಇದರ ನಡುವೆ ಕೇವಲ 11 ದಿನಗಳಲ್ಲಿ 543 ಮಕ್ಕಳಿಗೆ ಕೋವಿಡ್ ದೃಢಪಟ್ಟಿರುವುದು ಮತ್ತಷ್ಟು ಭೀತಿ ಹುಟ್ಟುಹಾಕಿದೆ.

ಕೋವಿಡ್-19: ಭಾರತದಲ್ಲಿಂದು 40,120 ಹೊಸ ಕೇಸ್ ಪತ್ತೆ, 585 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 40,120 ಹೊಸ ಕೇಸ್ ಪತ್ತೆ, 585 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೊರೊನಾ ರೂಪಾಂತರಿ ತಳಿ ಎಂದರೇನು? ನಾವು ಸುರಕ್ಷಿತವಾಗಿರುವುದು ಹೇಗೆ?
ಆರೋಗ್ಯ

ಕೊರೊನಾ ರೂಪಾಂತರಿ ತಳಿ ಎಂದರೇನು? ನಾವು ಸುರಕ್ಷಿತವಾಗಿರುವುದು ಹೇಗೆ?

ಕೊರೊನಾ ಕಾಲದಲ್ಲಿ ಹಲವಾರು ಸುದ್ದಿಗಳು ನಮ್ಮ ನಡುವೆ ಹರಿದಾಡುತ್ತಿವೆ. ಅವುಗಳಲ್ಲಿ ಕೆಲವು ನಮಗೆ ನೆಮ್ಮದಿ ದಯಪಾಲಿಸಿದರೆ ಇನ್ನು ಕೆಲವು ಆತಂಕ ಉಂಟುಮಾಡುತ್ತಿವೆ.