corona

ಹಾಸನ: ನರ್ಸಿಂಗ್ ಪರೀಕ್ಷೆ ಬರೆಯಲು ಕೇರಳದಿಂದ ಬಂದಿದ್ದ 21 ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್!
ನರ್ಸಿಂಗ್ ಪರೀಕ್ಷೆ ಬರೆಯುವ ಸಲುವಾಗಿ ನೆರೆ ರಾಜ್ಯ ಕೇರಳದಿಂದ ಹಾಸನಕ್ಕೆ ಬಂದಿದ್ದ ಒಂದೇ ಕಾಲೇಜಿನ 21 ಮಂದಿ ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 51.16 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 51.16 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 42,625 ಹೊಸ ಕೇಸ್ ಪತ್ತೆ, 562 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮತ್ತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 42,625 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 562 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್ ಆತಂಕ: ಲಸಿಕೆ ಪ್ರಮಾಣಪತ್ರ ಬದಲು ಆರ್'ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ, ಕರ್ನಾಟಕ-ಕೇರಳ ಗಡಿಯಲ್ಲಿ ಗೊಂದಲ ಸೃಷ್ಟಿ
ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊರೋನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ಸೋಮವಾರ ಸಂಪೂರ್ಣ ನಿರ್ಬಂಧ ಹೇರಲಾಗಿದ್ದು, ಈ ನಿರ್ಧಾರಕ್ಕೆ ಗಡಿ ಪ್ರದೇಶದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 49.85 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 49.85 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,549 ಹೊಸ ಕೇಸ್ ಪತ್ತೆ, 422 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮತ್ತೆ ಮುಂದುವರೆದಿದ್ದು, ದೇಶದಲ್ಲಿ ಮಂಗವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,549 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 422 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 40,134 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.13 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ಅಬ್ಬರ ಮತ್ತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,134 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 422 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 49.49 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 49.49 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೊರೋನಾ 3ನೇ ಅಲೆ ತಡೆಯಲು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಿದ್ದರಾಮಯ್ಯ
ಸಂಭಾವ್ಯ ಕೊರೋನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಗ್ರಹಿಸಿದ್ದಾರೆ.

