corona

ಕೋವಿಡ್-19: ದೇಶದಲ್ಲಿಂದು 46,148 ಹೊಸ ಕೇಸ್ ಪತ್ತೆ; 979 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 46,148 ಹೊಸ ಕೇಸ್ ಪತ್ತೆ; 979 ಮಂದಿ ಸಾವು

ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 46,148 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 979 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್ ಲಸಿಕೆ ಕುರಿತು ಹಿಂಜರಿಕೆ ಬೇಡ, ಎಲ್ಲರೂ ಲಸಿಕೆ ಪಡೆದುಕೊಳ್ಳಿ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ
ದೇಶ

ಕೋವಿಡ್ ಲಸಿಕೆ ಕುರಿತು ಹಿಂಜರಿಕೆ ಬೇಡ, ಎಲ್ಲರೂ ಲಸಿಕೆ ಪಡೆದುಕೊಳ್ಳಿ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ

ಕೋವಿಡ್ ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು. ದಯವಿಟ್ಟು ಪ್ರತೀಯೊಬ್ಬರೂ ಲಸಿಕೆ ಪಡೆದುಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ: ನಿನ್ನೆ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ
ರಾಜ್ಯ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ: ನಿನ್ನೆ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ

ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಅರಂಭಿಸಿದೆ. ರಾಜ್ಯದಲ್ಲಿ ಶನಿವಾರ 4,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 

ಕೋವಿಡ್-19: ದೇಶದಲ್ಲಿಂದು 50,040 ಹೊಸ ಕೇಸ್ ಪತ್ತೆ, 1,258 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 50,040 ಹೊಸ ಕೇಸ್ ಪತ್ತೆ, 1,258 ಮಂದಿ ಸಾವು

ಭಾರತದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 50,040 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,258 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್'ನಿಂದ 30 ಸಾವಿರ ಜನರಲ್ಲ 3 ಲಕ್ಷ ಜನರು ಸಾವನ್ನಪ್ಪಿದ್ದಾರೆ: ಡಿ.ಕೆ.ಶಿವಕುಮಾರ್ ಆರೋಪ
ರಾಜಕೀಯ

ಕೋವಿಡ್'ನಿಂದ 30 ಸಾವಿರ ಜನರಲ್ಲ 3 ಲಕ್ಷ ಜನರು ಸಾವನ್ನಪ್ಪಿದ್ದಾರೆ: ಡಿ.ಕೆ.ಶಿವಕುಮಾರ್ ಆರೋಪ

ಸರ್ಕಾರ ಹೇಳುತ್ತಿರುವಂತೆ ರಾಜ್ಯದಲ್ಲಿ ಕೋವಿಡ್ ನಿಂದ 30 ಸಾವಿರ ಜನರು ಸತ್ತಿಲ್ಲ. 3 ಲಕ್ಷ ಜನರು ಸಾವನ್ನಪ್ಪಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ದೇಶದಲ್ಲಿ ಇದುವರೆಗೂ 40 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ದೇಶ

ದೇಶದಲ್ಲಿ ಇದುವರೆಗೂ 40 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಭಾರತದಲ್ಲಿ ಇದೂವರೆಗೂ 40 ಕೋಟಿಗೂ ಹೆಚ್ಚು ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 48,698 ಹೊಸ ಕೇಸ್ ಪತ್ತೆ; 1,183 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 48,698 ಹೊಸ ಕೇಸ್ ಪತ್ತೆ; 1,183 ಮಂದಿ ಸಾವು

ಭಾರತದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 48,698 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,183 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸಫಾರಿಗೆ ಬರುವ ಜನರಿಗೆ ಕೋವಿಡ್ ಲಸಿಕಾ ಪ್ರಮಾಣಪತ್ರ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ
ರಾಜ್ಯ

ಸಫಾರಿಗೆ ಬರುವ ಜನರಿಗೆ ಕೋವಿಡ್ ಲಸಿಕಾ ಪ್ರಮಾಣಪತ್ರ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ಬನ್ನೇರುಘಟ್ಟ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಸಫಾರಿಗಳನ್ನು ಪುನರಾರಂಭಿಸಲು ಚಿಂತನೆಗಳು ನಡೆಯುತ್ತಿದ್ದು, ಈ ವೇಳೆ ಕೊರೋನಾ ನಿಯಮಗಳ ಪಾಲನೆ ಜೊತೆಗೆ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನೂ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನಗರದಲ್ಲಿ ಕೊರೋನಾ ಇಳಿಮುಖ: ನಿನ್ನೆ ಕೇವಲ 614 ಕೇಸ್ ಪತ್ತೆ
ರಾಜ್ಯ

ನಗರದಲ್ಲಿ ಕೊರೋನಾ ಇಳಿಮುಖ: ನಿನ್ನೆ ಕೇವಲ 614 ಕೇಸ್ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಹೊಸ ಸೋಂಕು ಪ್ರಕರಣ ತೀವ್ರವಾಗಿ ಕುಸಿತ ಕಂಡಿದ್ದು, ಶುಕ್ರವಾರ ಕೇವಲ 614 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.