corona

ರಾಜ್ಯಗಳ ಬಳಿ ಬಳಕೆಯಾಗದ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದ 1.5 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಸೋಂಕಿತರ ಸಂಪರ್ಕ ಪತ್ತೆ ಕಾರ್ಯ ತೀವ್ರಗೊಳಿಸಿದ ಬಿಬಿಎಂಪಿ
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

ಕೋವಿಡ್-19: ದೇಶದಲ್ಲಿಂದು 51,667 ಹೊಸ ಕೇಸ್ ಪತ್ತೆ, 1,329 ಮಂದಿ ಸಾವು
ಭಾರತದಲ್ಲಿ ಕೊರೋನಾ ಹಾವು-ಏಣಿ ಆಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 51,667 ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ...

ಕೋವಿಡ್ ಸಂಕಷ್ಟ: ರಾಜ್ಯ ಕಾಂಗ್ರೆಸ್'ನಿಂದ ಮನೆ-ಮನೆ ಭೇಟಿ ಅಭಿಯಾನ
ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕುಟುಂಬಗಳ ಕಷ್ಟ ಆಲಿಸಿ ಸಾಂತ್ವನ ಹೇಳಲು ಜು.1ರಿಂದ 30 ದಿನಗಳ ಕಾಲ ಕೊರೋನಾ ಯೋಧರು ಮನೆ-ಮನೆಗೆ ಭೇಟಿ ಅಭಿಯಾನ ಹಮ್ಮಿಕೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ; ದೇಶದಲ್ಲಿಂದು 54,069 ಹೊಸ ಕೇಸ್ ಪತ್ತೆ; 1,321 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಗುರುವಾರ 54,069 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ಗಡಿ ದಾಟಿ 3,00,82,778ಕ್ಕೆ ತಲುಪಿದೆ.

ಕೋವಿಡ್-19: ರಾಜ್ಯದಲ್ಲಿ 23 ದಿನಗಳಲ್ಲಿ 2 ಲಕ್ಷ ಕೇಸ್ ಪತ್ತೆ!
ರಾಜ್ಯದಲ್ಲಿ ಬುಧವಾರ 4,436 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 28,19,465ಕ್ಕೆ ತಲುಪಿದೆ. ಬುಧವಾರದ ಅಂಕಿ ಸಂಖ್ಯೆಯೊಂದಿಗೆ ರಾಜ್ಯದಲ್ಲಿ 23 ದಿನಗಳಲ್ಲಿ 2 ಲಕ್ಷ ಪ್ರಕರಣಗಳು ಪತ್ತೆಯಾದಂತಾಗಿದೆ.

ಬಿಬಿಎಂಪಿ ಲಸಿಕೆ ಸಂಗ್ರಹ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೋವಿಡ್ ಲಸಿಕೆ ಅಭಿಯಾನದ ಅಂಗವಾಗಿ 'ಲಸಿಕಾ' ವಾಹನಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಚಾಲನೆ ನೀಡಿದರು.

ಕೋವಿಡ್-19: ಭಾರತದಲ್ಲಿಂದು 50,848 ಹೊಸ ಕೇಸ್ ಪತ್ತೆ; 1,358 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 50,848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,358 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ಯಾದಗಿರಿ: ಕೋವಿಡ್ ಲಸಿಕೆ ಭೀತಿಯಿಂದ ಮನೆಗೆ ಬೀಗ ಹಾಕಿ ಕಾಲ್ಕಿತ್ತ ಗ್ರಾಮಸ್ಥರು!
ಕೋವಿಡ್-19 ಲಸಿಕೆ ಹಾಕುವ ಸಲುವಾಗಿ ಊರಿಗೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಕಂಡ ಗ್ರಾಮಸ್ಥರು ಮನೆಗಳಿಗೆ ಬೀಗ ಹಾಕಿ ಕಾಲ್ಕಿತ್ತಿರುವ ಘಟನೆಯೊಂದು ಯಾದಗಿರಿಯ ಕೆಂಚಗಾರಹಳ್ಳಿಯಲ್ಲಿ ನಡೆದಿದೆ.

