• Tag results for corona positive

ಬಾಲಿವುಡ್ ನಟಿ ಕಂಗನಾ ರಾನಾವತ್ ಗೆ ಕೊರೋನಾ ಪಾಸಿಟಿವ್

ಬಾಲಿವುಡ್ ನಟಿ ಕಂಗನಾ ರಾನಾವತ್ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ತಮಗೆ ಸೋಂಕು ತಗುಲಿರುವುದಾಗಿ ನಟಿ ಕಂಗನಾ ಹೇಳಿಕೊಂಡಿದ್ದಾರೆ.

published on : 8th May 2021

ಬಾಲಿವುಡ್ ನಟ ರಣಧೀರ್ ಕಪೂರ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಬಾಲಿವುಡ್‌ನ ಹಿರಿಯ ನಟ ರಣಧೀರ್ ಕಪೂರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 

published on : 30th April 2021

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬೆಂಗಳೂರು ನಗರದಲ್ಲಿಯೇ ಅಧಿಕ: ಪಾಸಿಟಿವ್ ಪ್ರಮಾಣ ಶೇ.12ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಬೆಂಗಳೂರು ನಗರದಲ್ಲಿಯೇ ಕೊರೋನಾ ಕೇಸುಗಳು ಹೆಚ್ಚಿದ್ದು ಏಪ್ರಿಲ್ ತಿಂಗಳಲ್ಲಿ ಪಾಸಿಟಿವ್ ಪ್ರಕರಣಗಳು ನಗರದಲ್ಲಿ ಶೇಕಡಾ 12ಕ್ಕೆ ಹೆಚ್ಚಳವಾಗಿದೆ.

published on : 29th April 2021

ನನ್ನ ಶತ್ರುಗಳಿಗೂ ಈ ಕೊರೋನಾ ಬರೋದು ಬೇಡ, ದಯವಿಟ್ಟು ಯಾರೂ ನಿರ್ಲಕ್ಷ್ಯ ಮಾಡಬೇಡಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಕುಟುಂಬಸ್ಥರು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಸೋಮವಾರ ಬಿಡುಗಡೆ ಹೊಂದಿದ್ದಾರೆ.

published on : 26th April 2021

'ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ': ಕೋವಿಡ್ ನಿರ್ವಹಣೆ ಅವ್ಯವಸ್ಥೆಯನ್ನು ತೆರೆದಿಟ್ಟ ನಟಿ ಅನು ಪ್ರಭಾಕರ್ 

ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ.

published on : 22nd April 2021

ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಗೂ ಕೊರೋನಾ ಸೋಂಕು

ಇದೀಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೂ ಕೊರೋನಾ ಸೋಂಕು ತಗುಲಿದೆ.

published on : 17th April 2021

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೋನಾ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ 

ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.

published on : 16th April 2021

ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆ

ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 9th April 2021

ಕೊರೋನಾ ಪಾಸಿಟಿವ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು 

ಕೊರೋನಾ ಸೋಂಕಿಗೆ ತುತ್ತಾಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೋಮವಾರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

published on : 5th April 2021

ರಾಜ್ಯದಲ್ಲಿ ಕೊರೋನಾ ಸ್ಫೋಟ: ಬೆಂಗಳೂರಿನಲ್ಲಿ 2,787 ಸೇರಿ 4,553 ಮಂದಿಗೆ ಪಾಸಿಟಿವ್, 15 ಸಾವು

ರಾಜ್ಯದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು 4,553 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ.

published on : 4th April 2021

ರಾಬರ್ಟ್ ವಾದ್ರಾಗೆ ಕೊರೋನಾ ಸೋಂಕು: ಪ್ರಿಯಾಂಕಾ ಗಾಂಧಿ ಐಸೋಲೇಷನ್‌; ಅಸ್ಸಾಂ ಚುನಾವಣಾ ಪ್ರಚಾರ ರದ್ಧು!

ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಕೋವಿಡ್ -19 ಪಾಸಿಟಿವ್‌ ಕಂಡು ಬಂದ ಕಾರಣ ಪತ್ನಿ ಪ್ರಿಯಾಂಕಾ ವಾದ್ರಾ ಐಸೋಲೇಷನ್ ನಲ್ಲಿದ್ದಾರೆ.

published on : 2nd April 2021

ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 2nd April 2021

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮತ್ತೆ ಕೊರೋನಾ ಪಾಸಿಟಿವ್!

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 2nd April 2021

ಸಂಗೀತ ನಿರ್ದೇಶಕ ಬಪ್ಪಿ ಲಹರಿಗೆ ಕೊರೋನಾ ಸೋಂಕು

ಪ್ರಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 1st April 2021

ಸಚಿನ್ ತೆಂಡುಲ್ಕರ್ ನಂತರ ಯೂಸಫ್ ಪಠಾಣ್ ಗೆ ಕೊರೋನಾ ಪಾಸಿಟಿವ್ 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ನಂತರ ಇದೀಗ ಮಾಜಿ ಕ್ರಿಕೆಟಿಗ ಯೂಸಫ್ ಪಠಾಣ್ ಗೆ ಸಹ ಕೋವಿಡ್-19 ಪಾಸಿಟಿವ್ ಬಂದಿದ್ದು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

published on : 28th March 2021
1 2 > 

ರಾಶಿ ಭವಿಷ್ಯ