- Tag results for corona virus
![]() | ಕೊರೋನಾ ನಿಯಂತ್ರಣಕ್ಕೆ ನಿಬಂಧನೆ ಹಾಕಿಕೊಳ್ಳೋಣ, ಲಾಕ್ ಡೌನ್ ಯಾಕೆ?: ಡಾ. ಕೆ.ಸುಧಾಕರ್ಲಾಕ್ ಡೌನ್ ಹೇರಿಕೆಯಿಂದ ಎಷ್ಟು ಕಷ್ಟವಾಗುತ್ತದೆ, ಜನಸಾಮಾನ್ಯರಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಅರಿವು ಸರ್ಕಾರಕ್ಕಿದೆ, ಆದರೆ ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ, ನಾವು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಅದಕ್ಕೆ ಆಸ್ಪದ ಕೊಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಕೋವಿಡ್ ಲಸಿಕೆ ಅಭಿಯಾನ: ಆರೋಗ್ಯ ವಲಯ-ಮುಂಚೂಣಿ ಕಾರ್ಯಕರ್ತರಿಗೆ ಹೊಸ ದಾಖಲಾತಿಗೆ ಅವಕಾಶವಿಲ್ಲ: ಕೇಂದ್ರ ಸರ್ಕಾರಆರೋಗ್ಯ ವಲಯ ಕಾರ್ಯಕರ್ತರು(HCW) ಮತ್ತು ಮುಂಚೂಣಿ ಕಾರ್ಯಕರ್ತರಿಗೆ(FLW)ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಹೊಸ ದಾಖಲಾತಿಯನ್ನು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದೆ. |
![]() | 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಕೋ-ವಿನ್ ಪೋರ್ಟಲ್ ನಲ್ಲಿ ಏ.1ರಿಂದ ದಾಖಲಾತಿ; ಭಾರತದಲ್ಲಿ 5 ಕೋಟಿ ದಾಟಿದ ಕೋವಿಡ್ ಲಸಿಕೆ ಅಭಿಯಾನ45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಸೇರ್ಪಡೆಗೊಳ್ಳುವುದು ಸೇರಿದಂತೆ ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೋ-ವಿನ್ ಪೋರ್ಟಲ್ ನಲ್ಲಿ ದಾಖಲಾತಿ ಏಪ್ರಿಲ್ 1ರಿಂದ ಆರಂಭವಾಗಲಿದೆ. |
![]() | ಬೆಂಗಳೂರಿನಲ್ಲಿ 886 ಸೇರಿ ರಾಜ್ಯದಲ್ಲಿ 1445 ಜನರಿಗೆ ಕೊರೋನಾ ಪಾಸಿಟಿವ್!ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಭೀತಿ ಮುಂದುವರೆದಿದ್ದು ಮಾ.22 ರಂದು ರಾಜ್ಯಾದ್ಯಂತ ಒಟ್ಟು 1,445 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. |
![]() | ಭಾರತದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳ: ಒಂದೇ ದಿನ 46,951 ಹೊಸ ಕೇಸು, 212 ಮಂದಿ ಸಾವು2021ನೇ ವರ್ಷದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್-19 ಸೋಂಕಿನ ಪ್ರಕರಣ ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 46 ಸಾವಿರದ 951 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. |
![]() | ಕೋವಿಡ್ ಲಸಿಕೆ ಪಡೆದ ಯಡಿಯೂರಪ್ಪ: ಯಾವುದೇ ಅಡ್ಡ ಪರಿಣಾಮ ಕಾಣದೆ ಆರಾಮಾಗಿರುವ ಮುಖ್ಯಮಂತ್ರಿಗಳು!ಕಳೆದ ಶುಕ್ರವಾರ ಕೊವಾಕ್ಸಿನ್ ಲಸಿಕೆ ಪಡೆದ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಯಾವುದೇ ಅಡ್ಡ ಪರಿಣಾಮ ಇದುವರೆಗೆ ಕಂಡುಬಂದಿಲ್ಲ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಕೂಡ ಕೊವಾಕ್ಸಿನ್ ಲಸಿಕೆ ಪಡೆದುಕೊಂಡಿದ್ದು ಮೊನ್ನೆ ಶನಿವಾರ ಅವರ ದೇಹದಲ್ಲಿ ಸಣ್ಣ ಮಟ್ಟಿಗೆ ತಾಪಮಾನ ಕಂಡುಬಂದಿತ್ತು. |
![]() | ಕೋವಿಡ್-19 ಲಸಿಕೆ ಅಭಿಯಾನ: ಜಗತ್ತಿನಲ್ಲಿ ಮೂರನೇ ಸ್ಥಾನದಲ್ಲಿ ಭಾರತಕೋವಿಡ್-19 ಲಸಿಕೆ ಅಭಿಯಾನದಲ್ಲಿ ಅಮೆರಿಕ, ಇಂಗ್ಲೆಂಡ್ ನಂತರ ಭಾರತ ಜಗತ್ತಿನಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |
![]() | ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ, ಹೊಸದಾಗಿ 426 ಜನರಿಗೆ ಪಾಸಿಟಿವ್ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 426 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,40,596ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19 ಲಸಿಕೆ ಪಡೆದ ನಂತರ 10 ಮಂದಿ ಸಾವು: ರಾಷ್ಟ್ರೀಯ ತಂಡದಿಂದ ಮರು ಪರೀಕ್ಷೆಕೋವಿಡ್-19 ಲಸಿಕೆ ಪಡೆದುಕೊಂಡ ನಂತರ ತಕ್ಷಣ ದೇಹದಲ್ಲಿ ವ್ಯತಿರಿಕ್ತ ಪರಿಣಾಮವುಂಟಾದುದರ ಬಗ್ಗೆ ಮರುಪರೀಕ್ಷೆ ನಡೆಸಲು ರಾಷ್ಟ್ರೀಯ ತಂಡವೊಂದು ಮುಂದಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 227 ಸೇರಿ 428 ಜನರಿಗೆ ಪಾಸಿಟಿವ್ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 428 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,37,383ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19 ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸುವಂತಿಲ್ಲ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಕೋವಿಡ್-19 ಲಸಿಕೆ ಅಭಿಯಾನ ದೇಶದಲ್ಲಿ ನಾಳೆ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸಬಾರದು ಎಂಬ ಬಗ್ಗೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. |
![]() | ಕೋವಿಡ್-19 ಲಸಿಕೆಯ 2 ಡೋಸ್ ಗಳ ಮಧ್ಯೆ 28 ದಿನಗಳ ಅಂತರ, 14 ದಿನಗಳ ನಂತರ ಅದರ ಪರಿಣಾಮ: ಕೇಂದ್ರ ಸರ್ಕಾರಕೋವಿಡ್-19 ಲಸಿಕೆ ನೀಡಲು ಎರಡು ಡೋಸ್ ಗಳ ಮಧ್ಯೆ 28 ದಿನಗಳ ಅಂತರವಿದ್ದು, ಲಸಿಕೆಯ ಪರಿಣಾಮ ಎರಡನೇ ಡೋಸ್ ನೀಡಿದ 14 ದಿನಗಳ ನಂತರ ಕಂಡುಬರಲಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. |
![]() | ಶ್ರೀಮಂತ ರಾಷ್ಟ್ರಗಳು ಕೊರೋನಾ ಲಸಿಕೆಗಾಗಿ ದುಂಬಾಲು ಬೀಳುವುದನ್ನು ಬಿಡಬೇಕು: ವಿಶ್ವ ಆರೋಗ್ಯ ಸಂಸ್ಥೆಕೋವಿಡ್-19 ಲಸಿಕೆ ತಯಾರಕರು ಮತ್ತು ಅವುಗಳನ್ನು ಖರೀದಿಸುವ ಶ್ರೀಮಂತ ರಾಷ್ಟ್ರಗಳು ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಒತ್ತಾಯಿಸಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 479 ಸೇರಿ ರಾಜ್ಯದಲ್ಲಿ 970 ಸೋಂಕು ಪತ್ತೆ; 3 ಸಾವುರಾಜ್ಯದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದ್ದು, ಬೆಂಗಳೂರಿನಲ್ಲಿ 479 ಸೇರಿ ರಾಜ್ಯದಲ್ಲಿ 970 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 9,25,868ಕ್ಕೆ ಏರಿಕೆಯಾಗಿದೆ. |