ವಿದೇಶಕೊರೋನಾ ಕ್ಯಾರೆಂಟೈನ್ ಉಲ್ಲಂಘಿಸುವವರನ್ನು ಗುಂಡಿಟ್ಟು ಕೊಲ್ಲಿ: ಫಿಲಿಪೈನ್ಸ್ ಅಧ್ಯಕ್ಷರಿಂದ ಪೋಲೀಸರಿಗೆ ಆದೇಶ
ಕೊರೋನಾವೈರಸ್ ಹರಡದಂತೆ ತಡೆಯಲು ದೇಶದಲ್ಲಿ ವಿಧಿಸಲಾಗಿರುವ ಕಟ್ಟುನಿಟ್ಟಿನ ಕ್ವಾರಂಟೈನ್ ಅನ್ನು ಉಲ್ಲಂಘಿಸುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೊ ಡಟರ್ಟೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.