• Tag results for coronavirus

ಹಿರಿಯ ಕಾಂಗ್ರೆಸ್‍ ಮುಖಂಡ ಶಾಮನೂರು ಶಿವಶಂಕರಪ್ಪಗೆ ಕೊರೊನಾ ದೃಢ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ.

published on : 8th August 2020

ಕೊರೋನಾಗೆ ತತ್ತರಿಸಿದ ಕರುನಾಡು: ಬೆಂಗಳೂರಿನಲ್ಲಿ ದಾಖಲೆಯ 2665 ಸೇರಿ 7,178 ಪ್ರಕರಣ ಪತ್ತೆ, 1.72 ಲಕ್ಷ ಸೋಂಕು!

ಮಹಾಮಾರಿ ಕೊರೋನಾಗೆ ಕರ್ನಾಟಕ ತತ್ತರಿಸಿದ್ದು ಇಂದು ದಾಖಲೆಯ 7,178 ಪ್ರಕರಣಗಳು ಪತ್ತೆಯಾಗಿದ್ದು 93 ಮಂದಿ ಬಲಿಯಾಗಿದ್ದಾರೆ. 

published on : 8th August 2020

ಶೇ.14 ರಷ್ಟು ಕೋವಿಡ್-19 ಸಾವುಗಳು ದೇಶದ 13 ಜಿಲ್ಲೆಗಳಿಂದ ವರದಿಯಾಗಿವೆ: ಕೇಂದ್ರ

ಭಾರತದ ಸಕ್ರಿಯ ಕೋವಿಡ್ -19 ಪ್ರಕರಣಗಳಲ್ಲಿ ಸುಮಾರು 9% ರಷ್ಟು 8 ರಾಜ್ಯಗಳ 13 ಜಿಲ್ಲೆಗಳಲ್ಲಿದೆ, ಸೋಂಕಿನ  ಕಾರಣಕ್ಕಾಗಿರುವ ಒಟ್ಟೂ ಸಾವಿನಲ್ಲಿ 14% ನಷ್ಟು ಸಾವು 13 ಜಿಲ್ಲೆಗಳಿಂದ ವರದಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪ್ರಕರಣದ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಅಗತ್ಯವನ್ನು ಸಹ ಸರ್ಕಾರ ಪುನರುಚ್ಚರಿಸಿದ

published on : 8th August 2020

ಇಎಸ್ಐ ಆಸ್ಪತ್ರೆಯಲ್ಲಿ ಮರಣ ಪ್ರಮಾಣ ಹೆಚ್ಚಳ; ಪರಿಶೀಲಿಸಲು ಸಮಿತಿ ರಚನೆ: ಸಚಿವ ಡಾ. ಕೆ.ಸುಧಾಕರ್

ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಮರಣ ಪ್ರಮಾಣ ಹೆಚ್ಚಳವಾಗಿದ್ದು,ಇದಕ್ಕೆ ಕಾರಣ ತಿಳಿಯಲು ಸಮಿತಿ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸೂಚನೆ ನೀಡಿದ್ದಾರೆ.

published on : 8th August 2020

ಕೊರೋನಾ ಹೆಸರಿನಲ್ಲಿ ಭ್ರಷ್ಟಾಚಾರ; ರಾಜ್ಯದಲ್ಲಿರೋದು ಕರುಣೆ ಇಲ್ಲದ ಸರ್ಕಾರ: ಯುಟಿ ಖಾದರ್

ನಿತ್ಯ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚುತ್ತಿವೆ. ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಂತ್ಯಸಂಸ್ಕಾರದಲ್ಲೂ ಸರ್ಕಾರ ಸಂಸ್ಕಾರ ಮರೆತು ವರ್ತಿಸುತ್ತಿದೆ. ಹಾಗಾಗಿ ರಾಜ್ಯದಲ್ಲಿರೋದು ಮಾನವೀಯತೆ, ಕರುಣೆ ಇಲ್ಲದ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಬಿಜೆಪಿ ಸರಕಾರದ ವಿರುದ್ಧ ಹರಿಹಾಯ್ದರು.

published on : 8th August 2020

ರಾಜ್ಯದಲ್ಲಿ ಕೊರೋನಾಗೆ 101 ಬಲಿ: ಬೆಂಗಳೂರಿನಲ್ಲಿ 2147 ಸೇರಿ ಇಂದು ಒಟ್ಟು 6,670 ಪ್ರಕರಣ ಪತ್ತೆ 1.64 ಲಕ್ಷ ಸೋಂಕು!

ಕರ್ನಾಟಕದಲ್ಲಿ ಇಂದು ಕೊರೋನಾಗೆ 101 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,670 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ. 

published on : 7th August 2020

ಕರ್ನಾಟಕದಲ್ಲಿಂದು ಕೊರೋನಾಗೆ 93 ಬಲಿ, ದಾಖಲೆಯ 6,805 ಪ್ರಕರಣ ಪತ್ತೆ 1.58 ಲಕ್ಷ ಸೋಂಕು!

ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. 

published on : 6th August 2020

ತ್ರೈಮಾಸಿಕ ವರದಿ: ವೊಡಾಫೋನ್ ಐಡಿಯಾಗೆ 25,460 ಕೋಟಿ ನಷ್ಟ

ಭಾರತದ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ವೊಡಾಫೋನ್ ಐಡಿಯಾ ಗುರುವಾರ 2020-21ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 25,460 ಕೋಟಿ ರೂ.ಗಳ ನಷ್ಟದ ವರದಿ ಮಾಡಿದೆ.

published on : 6th August 2020

ಕೊರೋನಾ ಮಧ್ಯೆ ಚೀನಾದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ಮಾರಣಾಂತಿಕ ವೈರಸ್, 7 ಸಾವು, 60 ಮಂದಿಗೆ ಸೋಂಕು!

ಮಹಾಮಾರಿ ಕೊರೋನಾ ವೈರಸ್ ಅದಾಗಲೇ ಜಗತ್ತನ್ನೇ ನಡುಗಿಸಿದ್ದು ಬರೋಬ್ಬರಿ 7 ಲಕ್ಷ ಮಂದಿಯನ್ನು ಬಲಿ ಪಡೆದಿದೆ. ಇದರ ಮಧ್ಯೆ ಚೀನಾದಲ್ಲಿ ಇದೀಗ ಮತ್ತೊಂದು ಮಾರಣಾಂತಿಕ ವೈರಸ್ ಕಾಣಿಸಿಕೊಂಡಿದ್ದು ಅದಾಗಲೇ 7 ಮಂದಿಯನ್ನು ಬಲಿ ಪಡೆದಿದ್ದು 60 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 

published on : 6th August 2020

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

published on : 6th August 2020

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,64,949 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,64,949 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 

published on : 6th August 2020

ರಾಜ್ಯದಲ್ಲಿ ಇಂದು ಕೊರೋನಾಗೆ 100 ಬಲಿ, 5,619 ಪ್ರಕರಣ ಪತ್ತೆ 1.51 ಲಕ್ಷ ದಾಟಿದ ಸೋಂಕು!

ಕರ್ನಾಟಕದಲ್ಲಿ ಇಂದು 5,619 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ. 

published on : 5th August 2020

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.

published on : 5th August 2020

ಕೋವಿಡ್ 19 ಪರೀಕ್ಷೆ ನಡೆಸುವಲ್ಲಿ ಇತರೆ ರಾಷ್ಟ್ರಗಳಿಗಿಂತ ಭಾರತ ಹಿಂದಿದೆ: ಡಾ.ಸೌಮ್ಯಾ ಸ್ವಾಮಿನಾಥನ್

ಕೋವಿಡ್ -19 ಪರೀಕ್ಷೆಗಳ ವಿಚಾರದಲ್ಲಿ ಭಾರತ ಒಟ್ಟಾರೆಯಾಗಿ ಇತರ ದೇಶಗಳಿಗಿಂತ ಹಿಂದೆ ಬಿದ್ದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಮಂಗಳವಾರ, ಹೇಳಿದ್ದಾರೆ.  ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಳ ಮಾಡುವ ಅಗತ್ಯ ವನ್ನು ಒತ್ತಿಹೇಳುತ್ತಾ ಸ್ವಾಮಿನಾಥನ್ ಈ ಮೇಲಿನ ಮಾತುಗಳನ್ನಾಡಿದ್ದಾರೆ. 

published on : 4th August 2020

ಕೊರೋನಾಘಾತ ನಡುವೆಯೂ ರಾಜ್ಯದಲ್ಲಿ ಇಂದು ದಾಖಲೆಯ 6,777 ಮಂದಿ ಡಿಸ್ಚಾರ್ಚ್, 6,259 ಸೋಂಕು ಪತ್ತೆ!

ಕರ್ನಾಟಕದಲ್ಲಿ ಇಂದು ದಾಖಲೆಯ 6,259 ಕೊರೋನಾ ಸೋಂಕು ಪತ್ತೆಯಾಗಿದ್ದು ಕೊರೋನಾಘಾತದ ನಡುವೆ ದಾಖಲೆಯ 6,777 ಮಂದಿ ಡಿಸ್ಚಾರ್ಚ್ ಆಗಿದ್ದಾರೆ. 

published on : 4th August 2020
1 2 3 4 5 6 >