coronavirus

ಕೊರೋನಾ ಎಫೆಕ್ಟ್: ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೆಯೇ ಮಹಾರಾಷ್ಟ್ರದಿಂದ ಬಂದವರಿಗೆ ಉಡುಪಿಗೆ ಪ್ರವೇಶವಿಲ್ಲ!
ರಾಜ್ಯ

ಕೊರೋನಾ ಎಫೆಕ್ಟ್: ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೆಯೇ ಮಹಾರಾಷ್ಟ್ರದಿಂದ ಬಂದವರಿಗೆ ಉಡುಪಿಗೆ ಪ್ರವೇಶವಿಲ್ಲ!

ಮಹಾರಾಷ್ಟ್ರ ಕೊರೋನಾ ಸೋಂಕಿನಿಂದಾಗಿ ಉಡುಪಿ ಕಂಗಾಲಾಗಿದ್ದು, ಸೋಂಕು ನಿಯಂತ್ರಿಸುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿಗಳು ಇದೀಗ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ದೇಶದಲ್ಲಿ 24 ಗಂಟೆಗಳಲ್ಲಿ 9,996 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ, 8 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ
ದೇಶ

ದೇಶದಲ್ಲಿ 24 ಗಂಟೆಗಳಲ್ಲಿ 9,996 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ, 8 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,996 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 286 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

3 ತಿಂಗಳು ಕಳೆದರೂ 1,500 ಪೈಕಿ ರಾಜ್ಯಕ್ಕೆ ಬಂದಿದ್ದು 63 ವೆಂಟಿಲೇಟರ್ ಗಳು ಮಾತ್ರ!
ರಾಜ್ಯ

3 ತಿಂಗಳು ಕಳೆದರೂ 1,500 ಪೈಕಿ ರಾಜ್ಯಕ್ಕೆ ಬಂದಿದ್ದು 63 ವೆಂಟಿಲೇಟರ್ ಗಳು ಮಾತ್ರ!

ಕೊರೋನಾ ಎಂಬ ಮಹಾಮಾರಿ ವಿರುದ್ಧ ಪರಿಣಾಮಕಾರಿ ರೀತಿಯಲ್ಲಿ ಹೋರಾಡುವ ಸಲುವಾಗಿ ರಾಜ್ಯ ಸರ್ಕಾರ ಮೂರು ತಿಂಗಳ ಹಿಂದೆಯೇ 1,500 ವೆಂಟಿಲೇಟರ್ ಗಳಿಗೆ ಆರ್ಡರ್ ಮಾಡಿದ್ದರೂ ಕೇಂದ್ರ ಸರ್ಕಾರ ಮುನ್ನಡೆಸುತ್ತಿರುವ ಹಿಂದೂಸ್ತಾನ್ ಲ್ಯಾಟೆಕ್ಸ್ ಲಿಮಿಟೆಡ್ ಈ ವರೆಗೂ ಕೇವಲ 63 ವೆಂಟಿಲೇಟರ್ ಗಳನ್ನು ಮಾತ್ರ ರಾಜ್ಯಕ್ಕೆ ರವಾನಿಸಿದೆ. 

ಕೋವಿಡ್-19: ಶಂಕಿತರು ಮೃತಪಟ್ಟರೆ 6 ಗಂಟೆಗಳಲ್ಲಿ ಪರೀಕ್ಷೆ
ರಾಜ್ಯ

ಕೋವಿಡ್-19: ಶಂಕಿತರು ಮೃತಪಟ್ಟರೆ 6 ಗಂಟೆಗಳಲ್ಲಿ ಪರೀಕ್ಷೆ

ಕೊರೋನಾ ಸೋಂಕು ಶಂಕಿತ ವ್ಯಕ್ತಿಗಳು ಮೃತಪಟ್ಟ 6 ಗಂಟೆಯೊಳಗೆ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. 

ದೆಹಲಿಯಲ್ಲಿ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಅಮಿತ್ ಶಾ ಭೇಟಿಯಾದ ಸಿಎಂ ಕೇಜ್ರಿವಾಲ್
ದೇಶ

ದೆಹಲಿಯಲ್ಲಿ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಅಮಿತ್ ಶಾ ಭೇಟಿಯಾದ ಸಿಎಂ ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಕೊರೋನಾ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ. 

ಇದೇ ಮೊದಲು, ಭಾರತದಲ್ಲಿ ಸಕ್ರಿಯ ಕೊರೋನಾ ಸಂಖ್ಯೆಯನ್ನು ಮೀರಿಸಿದ ಚೇತರಿಕೆ ಪ್ರಕರಣಗಳು!
ದೇಶ

ಇದೇ ಮೊದಲು, ಭಾರತದಲ್ಲಿ ಸಕ್ರಿಯ ಕೊರೋನಾ ಸಂಖ್ಯೆಯನ್ನು ಮೀರಿಸಿದ ಚೇತರಿಕೆ ಪ್ರಕರಣಗಳು!

ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ದೇಶದಲ್ಲಿ ಕೊರೋನಾ ವೇಗವಾಗಿ ಹರಡುತ್ತಿದ್ದು ಪ್ರತಿದಿನ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಲೇ ಇದ್ದು ಆತಂಕ ಸೃಷ್ಟಿಸಿತ್ತು. ಇದರ ನಡುವೆಯೇ ಗುಡ್ ನ್ಯೂಸ್ ಒಂದು ಬಂದಿದೆ.

ಜೂನ್ 30ರೊಳಗೆ ಸೋಂಕಿತರ ಸಂಖ್ಯೆ 1 ಲಕ್ಷ ತಲುಪಲಿದ್ದು, ಮುಂದಿನ ದಿನಗಳು ದೆಹಲಿಗೆ ದೊಡ್ಡ ಸವಾಲು: ಸಿಎಂ ಕೇಜ್ರಿವಾಲ್
ದೇಶ

ಜೂನ್ 30ರೊಳಗೆ ಸೋಂಕಿತರ ಸಂಖ್ಯೆ 1 ಲಕ್ಷ ತಲುಪಲಿದ್ದು, ಮುಂದಿನ ದಿನಗಳು ದೆಹಲಿಗೆ ದೊಡ್ಡ ಸವಾಲು: ಸಿಎಂ ಕೇಜ್ರಿವಾಲ್

ಜೂನ್ 30ರೊಳಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲಿದ್ದು, ಮುಂದಿನ ದಿನಗಳು ದೆಹಲಿಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ. 

ದೇಶಾದ್ಯಂತ 24 ಗಂಟೆಗಳಲ್ಲಿ 9,985 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.76 ಲಕ್ಷಕ್ಕೆ ಏರಿಕೆ
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 9,985 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.76 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆ
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದರ ಪರಿಣಾಮ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಮಂಗಳವಾರಕ್ಕೆ ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.