coronavirus

ಕ್ವಾರಂಟೈನ್ ನಿಂದ ಬಿಡುಗಡೆಯಾಗಿದ್ದಕ್ಕೆ ಪಾರ್ಟಿ ಕೊಟ್ಟ ಭೂಪನಿಗೆ ಬಂತು ಕೊರೋನಾ!
ಕ್ವಾರಂಟೈನ್ ನಿಂದ ಬಿಡುಗಡೆಯಾಗಿದ್ದಕ್ಕೆ ಪಾರ್ಟಿ ಕೊಟ್ಟ ವ್ಯಕ್ತಿಯೊಬ್ಬ, ಮರುದಿನ ಬಂದ ವೈದ್ಯಕೀಯ ವರದಿ ನೋಡಿ ಬೆಸ್ತು ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದಲ್ಲಿ ನಡೆದಿದೆ.

ಚೀನಾಗೆ ಗುದ್ದು: ಜೂನ್ 16ರಿಂದ ಚೀನಾ ವಿಮಾನಗಳ ಹಾರಾಟ ರದ್ದುಪಡಿಸಿದ ಅಮೆರಿಕಾ!
ಮಹಾಮಾರಿ ಕೊರೋನಾ ವೈರಸ್ ಹಾವಳಿ ಅಮೆರಿಕದಲ್ಲಿ ಹೆಚ್ಚಾಗಿರುವುದರಿಂದ ಮುನಿಸಿಕೊಂಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಚೀನಾಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಗೆ ಕೊರೋನಾ ಸೋಂಕಿನ ಮಾಹಿತಿ ನೀಡುವಲ್ಲಿ ತಡ ಮಾಡಿಲ್ಲ: ಚೀನಾ ಸಮರ್ಥನೆ
ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ಮುಂಚಿತವಾಗಿಯೇ ಮಾಹಿತಿ ನೀಡುವಲ್ಲಿ ಚೀನಾ ವಿಳಂಬ ಮಾಡಿತು ಎಂಬ ಸುದ್ದಿಗಳು ವಾಸ್ತವಕ್ಕೆ ದೂರವಾದವು ಎಂದು ಚೀನಾ ಹೇಳಿದೆ.

ಜುಲೈನಿಂದ ಶಾಲೆ ತೆರೆಯುವ ಸರ್ಕಾರದ ನಿರ್ಧಾರಕ್ಕೆ ತಜ್ಞರ ವಿರೋಧ, ಪೋಷಕರಿಂದ ಆನ್ ಲೈನ್ ಅಭಿಯಾನ!
ರಾಜ್ಯದಲ್ಲಿ ಕೊರೋನಾ ಸೋಂಕು ಆತಂಕಕಾರಿಯಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಶಾಲೆಗಳನ್ನು ತೆರೆಯಲು ಮುಂದಾಗಿರುವುದಕ್ಕೆ ಸಾರ್ವಜನಿಕರು, ಶಿಕ್ಷಕರು ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕೊರೋನಾ ಚೆಲ್ಲಾಟ: ಎರಡು ಬಾರಿ ಮದುವೆ ಮುಂದೂಡಿ ಹೈರಾಣಾದ ವ್ಯಕ್ತಿ
ವೈವಾಹಿಕ ಜೀವನಕ್ಕೆ ಕಾಲಿಟ್ಟು ಹೊಸ ಜೀವನ ಆರಂಭಿಸಲು ತುದಿಗಾಲಲ್ಲಿ ನಿಂತಿದ್ದ ಜೋಡಿಗಳ ಕನಸುಗಳಿಗೆ ತಣ್ಣೀರು ಎರಚಿದೆ, ಕೊರೋನಾ ಪರಿಣಾಮ ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಎರಡು ಬಾರಿ ಮದುವೆ ಮುಂದೂಡಿ ಹೈರಾಣಾಗಿ ಹೋಗಿದ್ದಾರೆ.

ಎಫೆಕ್ಟಿವ್ ಕ್ವಾರಂಟೈನ್: ಐಸೊಲೇಷನ್ ಕೇಂದ್ರದಿಂದಲೇ ಪತ್ತೆಯಾಯ್ತು ಶೇ.41 ರಷ್ಟು ವೈರಸ್ ಪ್ರಕರಣ
ರಾಜ್ಯದಲ್ಲಿ ಜೂನ್,1ರವರೆಗೂ 3,408 ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 1,398 ಪ್ರಕರಣ ಅಂದರೆ ಶೇ.41ರಷ್ಟು ಪ್ರಕರಣಗಳು ಕ್ವಾರಂಟೈನ್ ಕೇಂದ್ರಗಳಿಂದಲೇ ಪತ್ತೆಯಾಗಿರುವುದುಗಮನಾರ್ಹ ವಿಚಾರವಾಗಿದೆ.

ದೇಶಕ್ಕೆ ಕೊರೋನಾಘಾತ: ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆ, ಕೇವಲ 15 ದಿನಗಳಲ್ಲಿ 1 ಲಕ್ಷ ಜನರಿಗೆ ಸೋಂಕು!
ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ 8,909 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ದಿನ ಪ್ರಾಯೋಗಿಕವಾಗಿ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ
ಕೊರೋನಾ ವೈರಸ್ ಲಾಕ್'ಡೌನ್ ಪರಿಣಾಮ ಮಾ,.20ರಿಂದ ಭಕ್ತರ ಪಾಲಿಗೆ ಬಂದ್ ಆಗಿದ್ದ ತಿರುಮಲದ ವೆಂಕಟೇಶ್ವರ ದೇವಾಲಯ ಜೂನ್.8ರಿಂದು ಬಾಗಿಲು ತೆರೆಯಲಿದೆ.

ಕೊರೋನಾ: ನಿಯಮ ಉಲ್ಲಂಘಿಸುವ ವಕೀಲರ ವಿರುದ್ಧ ಬಾರ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕು- ಹೈಕೋರ್ಟ್
ಕಲಾಪಗಳ ನಿರ್ವಹಣೆಗೆ ರೂಪಿಸಲಾಗಿರುವ ಮಾರ್ಗಸೂಚಿ (ಎಸ್ಒಪಿ)ಗಳನ್ನು ಉಲ್ಲಂಘನೆ ಮಾಡುವ ವಕೀಲರ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಮಂಗಳವಾರ ಹೇಳಿದೆ.

