coronavirus

ಕೊರೋನಾ ಸೋಂಕು ತಪ್ಪಿಸಲು ಕೆಐಎಯಲ್ಲಿ ಕಠಿಣ ಕ್ರಮ: ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸ್ಪರ್ಶ ರಹಿತ ಪ್ರಯಾಣಕ್ಕೆ ವ್ಯವಸ್ಥೆ
ರಾಜ್ಯ

ಕೊರೋನಾ ಸೋಂಕು ತಪ್ಪಿಸಲು ಕೆಐಎಯಲ್ಲಿ ಕಠಿಣ ಕ್ರಮ: ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸ್ಪರ್ಶ ರಹಿತ ಪ್ರಯಾಣಕ್ಕೆ ವ್ಯವಸ್ಥೆ

ಕೊರೋನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಸ್ಪರ್ಶರಹಿತ ಪ್ರಯಾಣಕ್ಕೆ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ. 

ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್: ಸಿಎಂ ಖಡಕ್ ಎಚ್ಚರಿಕೆ
ರಾಜ್ಯ

ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್: ಸಿಎಂ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ
ರಾಜ್ಯ

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ

ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಕೊರೋನಾ ಮಹಾಮಾರಿ: ಬೆಂಗಳೂರನ್ನು ಹಿಂದಿಕ್ಕಿ ಮೊದಲು, ಎರಡನೇ ಸ್ಥಾನಕ್ಕೇರಿದ ಉಡುಪಿ, ಕಲಬುರಗಿ!
ರಾಜ್ಯ

ಕೊರೋನಾ ಮಹಾಮಾರಿ: ಬೆಂಗಳೂರನ್ನು ಹಿಂದಿಕ್ಕಿ ಮೊದಲು, ಎರಡನೇ ಸ್ಥಾನಕ್ಕೇರಿದ ಉಡುಪಿ, ಕಲಬುರಗಿ!

ರಾಜ್ಯದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ್ದ ಬೆಂಗಳೂರು ನಗರವನ್ನು ಈಗ ಉಡುಪಿ ಮತ್ತು ಕಲಬುರಗಿ ಜಿಲ್ಲೆಗಳು ಹಿಂದಿಕ್ಕಿವೆ.

ಬೆಚ್ಚಿ ಬಿದ್ದ ಕರುನಾಡು: ಇಂದು ದಾಖಲೆ 388 ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆ!
ರಾಜ್ಯ

ಬೆಚ್ಚಿ ಬಿದ್ದ ಕರುನಾಡು: ಇಂದು ದಾಖಲೆ 388 ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆ!

ಮಹಾರಾಷ್ಟ್ರ ನಂಜಿಗೆ ಉಡುಪಿ ಮತ್ತು ಕಲಬುರಗಿ ತತ್ತರಿಸಿದ್ದು ಇಂದು ಒಂದೇ ದಿನ ಬರೋಬ್ಬರಿ 250 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಇಂದು ದಾಖಲೆ 388 ಪ್ರಕರಣಗಳು ಪತ್ತೆಯಾಗಿದೆ.

ವಲಸೆ ಕಾರ್ಮಿಕರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಆಟಗಾರ ಶಮಿ
ಕ್ರಿಕೆಟ್

ವಲಸೆ ಕಾರ್ಮಿಕರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಆಟಗಾರ ಶಮಿ

ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಸಂಕಷ್ತಕ್ಕೀಡಾದ ವಲಸೆ ಕಾರ್ಮಿಕರ ನೆರವಿಗೆ ನಾನಾ ಸೆಲೆಬ್ರೆಟಿಗಳು ಮುಂದಾಗುತ್ತಿರುವುದು ಗೊತ್ತೇ ಇದೆ. ಇದೀಗ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಸಹ ಇಂತಹಾ ವಲಸೆ ಕಾರ್ಮಿಕರಿಗೆ, ನಿರಾಶ್ರಿತರಿಗೆ ಆಹಾರ ಪ್ಯಾಕೆಟ್ ಮತ್ತು ಮಾಸ್ಕ್ ಗಳನ್ನು ವಿತರಿಸಲು ಪ್ರಾರಂಭಿಸಿದ್ದಾರೆ.

ಜಗತ್ತಿನಾದ್ಯಂತ 63 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3.76 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!
ವಿದೇಶ

ಜಗತ್ತಿನಾದ್ಯಂತ 63 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3.76 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!

ಮಹಾಮಾರಿ ಕೊರೋನಾ ವೈರಸ್ ಗೆ ಜಗತ್ತು ತತ್ತರಿಸಿದ್ದು ಸೋಂಕಿತರ ಸಂಖ್ಯೆ 63 ಲಕ್ಷದಾಟಿದ್ದು, 3.76 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ
ರಾಜ್ಯ

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ

ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಅರ್ಮೇನಿಯಾ ಪ್ರಧಾನಿ, ಅವರ ಕುಟುಂಬಕ್ಕೂ ಬಂತು ಕೊರೋನಾ!
ವಿದೇಶ

ಅರ್ಮೇನಿಯಾ ಪ್ರಧಾನಿ, ಅವರ ಕುಟುಂಬಕ್ಕೂ ಬಂತು ಕೊರೋನಾ!

ಅರ್ಮೇನಿಯಾದ ಪ್ರಧಾನಿ ನಿಕೋಲ್ ಪಶಿನಿಯನ್ ಮತ್ತು ಅವರ ಇಡೀ ಕುಟುಂಬಕ್ಕೆ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢವಾಗಿದೆ.