coronavirus

ಲಾಕ್ ಡೌನ್ ಸಂಕಷ್ಟದಲ್ಲಿ 1200 ಕಿ.ಮೀ ಸೈಕಲ್ ತುಳಿದಿದ್ದ ಬಾಲಕಿಗೆ ಸೈಕಲ್ ಫೆಡರೇಶನ್ನಿಂದ ಬುಲಾವ್!
ಅನಾರೋಗ್ಯಕ್ಕೀಡಾಗಿದ್ದ ತಂದೆಯನ್ನು ಉಳಿಸಿಕೊಳ್ಳುವ ಸಲುವಾಗಿ 15 ವರ್ಷದ ಬಾಲಕಿ ಬರೋಬ್ಬರಿ 1200 ಕಿ.ಮೀ ದೂರ 7 ದಿನಗಳ ಕಾಲ ಸೈಕಲ್ ತುಳಿದು ಆಸ್ಪತ್ರೆಗೆ ದಾಖಲಿಸಿದ್ದಳು. ಇದೇ ಸಾಹಸ ಇದೀಗ ಆಕೆಯ ಬದುಕಿಗೆ ವರವಾಗಿದೆ.

ಕೊರೋನಾ ಭೀತಿ: 55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಠಾಣೆಯಲ್ಲೇ ಕೆಲಸ - ಬಸವರಾಜ್ ಬೊಮ್ಮಾಯಿ
55 ವರ್ಷ ಮೇಲ್ಪಟ್ಟ ಸಿಬ್ಬಂದಿ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ 45 ಪ್ರಕರಣ ಪತ್ತೆ: ರಾಜ್ಯದಲ್ಲಿ ಒಂದೇ ದಿನ 105 ಹೊಸ ಪ್ರಕರಣಗಳು, ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆ!
ರಾಜ್ಯದಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಒಟ್ಟು 105 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ: 48 ಗಂಟೆಗಳಲ್ಲಿ 278 ಪೊಲೀಸರಲ್ಲಿ ಕೋವಿಡ್-19 ದೃಢ
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಸಾಗಿದ್ದು, ಕಳೆದ 48 ಗಂಟೆಗಳಲ್ಲಿ ಬರೋಬ್ಬರಿ 278 ಮಹಾರಾಷ್ಟ್ರ ಪೊಲೀಸರಲ್ಲಿ ವೈರಸ್ ದೃಢಪಟ್ಟಿದೆ ಎಂದು ಶುಕ್ರವಾರ ವರದಿಗಳಿಂದ ತಿಳಿದುಬಂದಿದೆ.

ಬಿಕಿನಿ ಧರಿಸಿ ಪುರುಷ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೋನಾ ವಾರಿಯರ್, ಮುಂದೆ ಏನಾಯ್ತು!
ಮಹಾಮಾರಿ ಕೊರೋನಾ ವೈರಸ್ ಜಗತ್ತನ್ನೇ ನಡುಗಿಸುತ್ತಿದೆ. ಕೊರೋನಾ ತಡೆಯಲು ವೈದ್ಯಕೀಯ ಸಿಬ್ಬಂದಿ ಮತ್ತು ನರ್ಸ್ ಗಳು 24 ಗಂಟೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ.

ಮೃತದೇಹಗಳಲ್ಲಿ ಕೊರೋನಾ ವೈರಸ್ ಎಷ್ಟು ದಿನಗಳ ಕಾಲ ಬದುಕಬಲ್ಲದು?: ಅಧ್ಯಯನ ನಡೆಸಲು ಏಮ್ಸ್ ವೈದ್ಯರ ಚಿಂತನೆ
ಇಡೀ ಮನುಕುಲಕ್ಕೆ ಕೊರೋನಾ ವೈರಸ್ ಮಾರಕವಾಗಿ ಪರಿಣಮಿಸಿದ್ದು, ಮಹಾಮಾರಿ ವೈರಸ್'ಗೆ ಈವರೆಗೂ ಯಾವುದೇ ಔಷಧಿಗಳೂ ಲಭ್ಯವಾಗಿಲ್ಲ. ಈ ನಡುವಲ್ಲೇ ಹೆಮ್ಮಾರಿ ವೈರಸ್ ಕೊರೋನಾ ವ್ಯಕ್ತಿಯ ಮೃತದೇಹದಲ್ಲಿ ಎಷ್ಟು ದಿನಗಳ ಕಾಲ ಬದುಕಬಲ್ಲದು ಎಂಬುದರ ಕುರಿತು ಅಧ್ಯಯನ ನಡೆಸಲು ಏಮ್ಸ್ ವೈದ್ಯರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಒಂದೇ ದಿನ 6088 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 1.18 ಲಕ್ಷಕ್ಕೆ ಏರಿಕೆ
ಹಂತ ಹಂತವಾಗಿ ಲಾಕ್'ಡೌನ್ ತೆರವಾಗುತ್ತಲೇ, ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆಯೂ ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ, ಕಳೆದ 24 ಗಂಟೆಗಳಲ್ಲಿ ದಾಖಲೆಯ 6088 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಈ ವರೆಗಿನ ದೈನಂದಿನ ಗರಿಷ್ಠ ಪ್ರಮಾಣವಾಗಿದೆ.

ಮಹಾರಾಷ್ಟ್ರ: 41 ಸಾವಿರ ಗಡಿದ ಕೊರೋನಾ ಸೋಂಕಿತರ ಸಂಖ್ಯೆ, ಮುಂಬೈ ನಗರಿಯೊಂದರಲ್ಲೇ 25 ಸಾವಿರ ಸೋಂಕಿತರು!
ಕೊರೋನಾಗೆ ರಣಕೇಕೆಗೆ ಮಹಾರಾಷ್ಟ್ರ ಕಂಗಾಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,000 ಗಡಿ ದಾಟಿದೆ. ಅಲ್ಲದೆ, ಮುಂಬೈ ನಗರವೊಂದರಲ್ಲಿಯೇ ಬರೋಬ್ಬರಿ 25,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೊರೋನಾ 2ನೇ ಹಂತ ಎದುರಾದರೂ ಅಮೆರಿಕಾದಲ್ಲಿ ಲಾಕ್ ಡೌನ್ ಮಾಡಲ್ಲ: ಟ್ರಂಪ್
ಮಾಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಅಮೆರಿಕದಲ್ಲಿ ಅದಾಗಲೇ 96 ಸಾವಿರ ಮಂದಿ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 16 ಲಕ್ಷ ದಾಟಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ.

