coronavirus

ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್: ಮೇ.18 ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭ
ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಇದೀಗ ಮತ್ತೆ ಸೋಮವಾರದಿಂದ ತನ್ನ ಸಂಚಾರವನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ದೇಶಕ್ಕೆ ಕೊರೋನಾಘಾತ: ಒಂದೇ ದಿನ 4,987 ಮಂದಿಯಲ್ಲಿ ಸೋಂಕು ಪತ್ತೆ, 90,000 ಗಡಿ ದಾಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 90,000 ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳ್ಳದಾರಿ ಮೂಲಕ ಬೆಳಗಾವಿ ಪ್ರವೇಶ: ಗರ್ಭಿಣಿ ಮಹಿಳೆ, ಕುಟುಂಬದ ವಿರುದ್ಧ ಪ್ರಕರಣ ದಾಖಲು
ಹೊರ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸುವ ಕಾರ್ಮಿಕರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಇ ಪಾಸ್ ಪಡೆಯುವ ಮೂಲಕ ಅಧಿಕೃತವಾಗಿ ಜಿಲ್ಲೆಯ ಗಡಿ ಪ್ರವೇಶಿಸುತ್ತಿರುವವರ ನಡುವೆಯೇ ಅನಧಿಕೃತವಾಗಿ ರಾಜ್ಯಕ್ಕೆ ಪ್ರವೇಶಿಸುತ್ತಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವಲಸೆ ಕಾರ್ಮಿಕರನ್ನು ಭೇಟಿಯಾದ ರಾಹುಲ್, ತವರಿಗೆ ಮರುಳಿಸಲು ವಾಹನ ವ್ಯವಸ್ಥೆ!
ದೆಹಲಿಯ ಸುಖದೇವ್ ವಿಹಾರ್ ಪ್ರದೇಶದ ಫ್ಲೈಓವರ್ ಬಳಿ ಬೀಡುಬಿಟ್ಟಿರುವ ವಲಸೆ ಕಾರ್ಮಿಕರ ಗುಂಪನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾದರು.

ಲಾಕ್ಡೌನ್ ಪವಾಡ? ನಾಲ್ವರು ಅಪರಿಚಿತರ 10 ಲಕ್ಷ ರೂ.ಗಳ ಸಾಲ ತೀರಿಸಿದ ಆ 'ದೇವತಾ ಮನುಷ್ಯ'!
ಈತ ನಿಜಕ್ಕೂ ಕಲಿಯುಗದ ಕರ್ಣನೇ ಸರಿ! ತನಗೆ ನೇರ ಪರಿಚಯವೂ ಇಲ್ಲದ ನಾಲ್ಕು ಜನರ ಬ್ಯಾಂಕ್ ಸಾಲಗಳನ್ನು ತಾನೇ ತೀರಿಸುವ ಮೂಲಕ ಆ ಸಾಲಗಾರರ ಪಾಲಿಗೆ "ದೇವತಾ ಮನುಷ್ಯ'ನಾಗಿ ಈತ ಹೊರಹೊಮ್ಮಿದ್ದಾನೆ. ಹೌದು! ಇದು ನಿಜ, ಹೀಗೆ ತನಗೆ ಪರಿಚಯವೂ ಇಲ್ಲದವರ ಸಾಲಗಳನ್ನು ತೀರಿಸಿದ ವ್ಯಕ್ತಿ ಮಿಜೋರಾಂ ಮೂಲದವನಾಗಿದ್ದು ಆತ ತನ್ನ ಗುರುತನ್ನು ಬಹಿರಂಗಪಡಿಸಿಕೊಳ್ಲಲು ನಿರಾಕರಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮತ್ತು ಭಾಸ್ಕರ್ ರಾವ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಉಡುಪಿಯಲ್ಲಿ ಕೊರೋನಾಗೆ ಮೊದಲ ಬಲಿ! ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ನಿಧನ
ಕ್ವಾರಂಟೈನ್ನಲ್ಲಿದ್ದ 54 ವರ್ಷದ ವ್ಯಕ್ತಿಯೊಬ್ಬರುಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿ ವರದಿ ಪರಿಶೀಲಿಸಲಾಗಿ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಇದು ಮೊದಲ ಕೊರೋನಾ ಸಾವಿನ ಪ್ರಕರಣವಾಗಿದೆ.

ಸಿಹಿ ಸುದ್ದಿ: ಕೊರೊನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ: ಡೊನಾಲ್ಡ್ ಟ್ರಂಪ್
ಕೊರೋನಾ ವೈರಸ್ ಸೋಂಕು ತಗುಲದಂತೆ ತೆಗೆದುಕೊಳ್ಳಬಹುದಾದ ಲಸಿಕೆಯ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ ನಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೊಸಪೇಟೆ: ಪದವೀಧರರಿಗೆ ಆಸರೆಯಾದ ಉದ್ಯೋಗ ಖಾತರಿ
ಮಹಾಮಾರಿ ಕೊರೋನಾ ಎಫೆಕ್ಟ್ ನಿಂದ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಿ ನಾಲ್ಕನೆ ಹಂತದಲ್ಲಿ ಮುಂದುವರೆಯುವ ಸಾಧ್ಯತೆ ಇದೆ, ಹಾಗಾಗಿ ದೊಡ್ಡ ದೊಡ್ಡ ನಗರ ಪಟ್ಟಣ ಪ್ರದೇಶಗಳಿಂದ ತಮ್ಮೂರಿನತ್ತ ಮುಖ ಮಾಡಿರುವ ಪದವೀಧರ ಉದ್ಯೋಗಿಗಳಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕೊಡುವ ಉದ್ಯೂಗ ಖಾತರಿ ಕೆಲಸವೇ ಗತಿಯಾಗಿದೆ.

