coronavirus

ಬೆಂಗಳೂರಿಗೆ ಢವ ಢವ: ಇಂದು ಹೊಸದಾಗಿ 14 ಪ್ರಕರಣ ಪತ್ತೆ, ರಾಜ್ಯದಲ್ಲಿ ಒಟ್ಟಾರೆ 36 ಪ್ರಕರಣ, 1092ಕ್ಕೆ ಏರಿಕೆ!
ರಾಜ್ಯ

ಬೆಂಗಳೂರಿಗೆ ಢವ ಢವ: ಇಂದು ಹೊಸದಾಗಿ 14 ಪ್ರಕರಣ ಪತ್ತೆ, ರಾಜ್ಯದಲ್ಲಿ ಒಟ್ಟಾರೆ 36 ಪ್ರಕರಣ, 1092ಕ್ಕೆ ಏರಿಕೆ!

ಕರ್ನಾಟಕದಲ್ಲಿ ಇಂದು ಒಂದೇ ದಿನ 36 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆ ಆಗಿದೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 36 ಸೋಂಕಿಗೆ ಬಲಿಯಾಗಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಸಮುದಾಯಕ್ಕೆ ಹರಡಿಲ್ಲ, ಇತರೆ ರಾಜ್ಯಗಳಿಂದ ಬಂದವರಲ್ಲೇ ಹೆಚ್ಚು ಸೋಂಕು: ಸಚಿವ ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸಮುದಾಯಕ್ಕೆ ಹರಡಿಲ್ಲ, ಇತರೆ ರಾಜ್ಯಗಳಿಂದ ಬಂದವರಲ್ಲೇ ಹೆಚ್ಚು ಸೋಂಕು: ಸಚಿವ ಸುಧಾಕರ್ 

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಸಮುದಾಯಕ್ಕೆ ಹರಡಿಲ್ಲ. ಹೀಗಾಗಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆತಂಕ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳಲಿ: ಕೇಂದ್ರಕ್ಕೆ ಸಿಎಂ ಕೇಜ್ರಿವಾಲ್
ದೇಶ

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳಲಿ: ಕೇಂದ್ರಕ್ಕೆ ಸಿಎಂ ಕೇಜ್ರಿವಾಲ್

ಮೇ.17ರ ನಂತರ ಲಾಕ್'ಡೌನ್ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಹೇಳಿದ್ದಾರೆ. 

ಕೊರೋನಾ: ಚೀನಾವನ್ನು ಹಿಂದಿಕ್ಕಿದ ಭಾರತ; 85 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 3970 ಮಂದಿಯಲ್ಲಿ ಸೋಂಕು ಪತ್ತೆ
ದೇಶ

ಕೊರೋನಾ: ಚೀನಾವನ್ನು ಹಿಂದಿಕ್ಕಿದ ಭಾರತ; 85 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 3970 ಮಂದಿಯಲ್ಲಿ ಸೋಂಕು ಪತ್ತೆ

ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3970 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,970ಕ್ಕೆ ತಲುಪಿದೆ.

ವಿಶ್ವದಲ್ಲಿ ಕೊರೋನಾ ರಣಕೇಕೆ: 305,424 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 45 ಲಕ್ಷಕ್ಕೆ ಏರಿಕೆ
ವಿದೇಶ

ವಿಶ್ವದಲ್ಲಿ ಕೊರೋನಾ ರಣಕೇಕೆ: 305,424 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 45 ಲಕ್ಷಕ್ಕೆ ಏರಿಕೆ

ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ಈ ವರೆಗೂ ಜಗತ್ತಿನಾದ್ಯಂತ 305,424 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 45 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ವೈರಸ್'ನಿಂದ ಮುಕ್ತಗೊಂಡ ಕಾರ್ಗಿಲ್!
ದೇಶ

ಕೊರೋನಾ ವೈರಸ್'ನಿಂದ ಮುಕ್ತಗೊಂಡ ಕಾರ್ಗಿಲ್!

ಲಡಾಖ್'ನ ಕಾರ್ಗಿಲ್ ಇದೀಗ ಕೊರೋನಾ ವೈರಸ್ ನಿಂದ ಮುಕ್ತಗೊಂಡಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. 

ಕೊರೋನಾ ವೈರಸ್ ಎಫೆಕ್ಟ್: ರಾಷ್ಟ್ರೀಯ ಜನಸಂಖ್ಯಾ ನೋಂದಣಿ 2021ರ ಕಾರ್ಯ ಸ್ಥಗಿತಗೊಳಿಸಿದ ಉತ್ತರ ಪ್ರದೇಶ ಸರ್ಕಾರ
ದೇಶ

ಕೊರೋನಾ ವೈರಸ್ ಎಫೆಕ್ಟ್: ರಾಷ್ಟ್ರೀಯ ಜನಸಂಖ್ಯಾ ನೋಂದಣಿ 2021ರ ಕಾರ್ಯ ಸ್ಥಗಿತಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ದೇಶದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.

ಮಾತನಾಡುವಾಗ ನಮ್ಮ ಬಾಯಿಯಿಂದ ಸಿಡಿಯುವ ಹನಿಗಳಿಂದಲೂ ಕೊರೋನಾ ಹರಡುತ್ತೆ!
ಜೀವನಶೈಲಿ

ಮಾತನಾಡುವಾಗ ನಮ್ಮ ಬಾಯಿಯಿಂದ ಸಿಡಿಯುವ ಹನಿಗಳಿಂದಲೂ ಕೊರೋನಾ ಹರಡುತ್ತೆ!

ಸಾಮಾನ್ಯವಾಗಿ ಕೊರೋನಾ ಪೀಡಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಸಿಡಿಯುವ ಸೂಕ್ಷ್ಮ ಹನಿಗಳಿಂದ ಕೊರೋನಾ ವೈರಸ್ ಮತ್ತೊಬ್ಬ ವ್ಯಕ್ತಿಗೆ ಹರಡುವ ಸಾಧ್ಯತೆ ಇರುತ್ತದೆ ಎಂಬ ಕಾರಣಕ್ಕೆ ದೇಶಾದ್ಯಂತ ಎಲ್ಲರೂ ಮಾಸ್ಕ್ ಗಳನ್ನು ಧರಿಸುತ್ತಿದ್ದಾರೆ.

ಮಹಾರಾಷ್ಟ್ರಕ್ಕೆ ಕೊರೋನಾಘಾತ: 1061 ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಪತ್ತೆ
ದೇಶ

ಮಹಾರಾಷ್ಟ್ರಕ್ಕೆ ಕೊರೋನಾಘಾತ: 1061 ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಪತ್ತೆ

ಮಹಾರಾಷ್ಟ್ರಕ್ಕೆ ಕೊರೋನಾಘಾತವಾಗಿದ್ದು, ಒಟ್ಟು 1061 ಮಂದಿ ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.