coronavirus

ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!
ದೇಶ

ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ಪಾಸಿಟಿವ್!

ರಾಷ್ಟ್ರ ರಾಜಧಾನಿ ದೆಹಲಿಯ ಕಂಟೋನ್ಮಂಟ್ ನಲ್ಲಿರುವ ಸೇನಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್ ನಲ್ಲಿ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬಾದಾಮಿಯಲ್ಲಿ 12 ಮಂದಿಗೆ ಸೇರಿ ರಾಜ್ಯದಲ್ಲಿ 19 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ
ರಾಜ್ಯ

ಬಾದಾಮಿಯಲ್ಲಿ 12 ಮಂದಿಗೆ ಸೇರಿ ರಾಜ್ಯದಲ್ಲಿ 19 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ

ಬಾಗಲಕೋಟೆಯ ಬಾದಾಮಿಯಲ್ಲಿ ಒಂದೇ ದಿನ 12 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಇಂದು 19 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಮಾಹಿತಿ ನೀಡಿದೆ.

ಕೊರೋನಾ: ದೇಶದಲ್ಲಿ ಒಂದೇ ದಿನ 2,958 ಪ್ರಕರಣ, 50,000 ಗಡಿಯತ್ತ ಸೋಂಕಿತರ ಸಂಖ್ಯೆ
ದೇಶ

ಕೊರೋನಾ: ದೇಶದಲ್ಲಿ ಒಂದೇ ದಿನ 2,958 ಪ್ರಕರಣ, 50,000 ಗಡಿಯತ್ತ ಸೋಂಕಿತರ ಸಂಖ್ಯೆ

ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬಂದೇ ಬಿಟ್ಟಿತು ಎಂಬ ಭರವಸೆಯಲ್ಲಿ ಕೇಂದ್ರ ಸರ್ಕಾರ ದೇಶವ್ಯಾಪಿ ಲಾಕ್"ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಮಂಗಳವಾರ ದೇಶದಲ್ಲಿ ಭಾರೀ ಕೊರೋನಾ ಸ್ಫೋಟ ಸಂಭವಿಸಿದೆ. ಒಂದೇ ದಿನ ದೇಶದಾದ್ಯಂದ 2,958 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಇದೀಗ 50,000 ಗಡಿ ದಾಟುತ್ತಿದೆ. 

ಕೊರೋನಾ ವೈರಸ್ ಹರಡುವ ಭೀತಿ: ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್'ಗೆ ಸೇರಿಸಲು ಸರ್ಕಾರ ಚಿಂತನೆ
ರಾಜ್ಯ

ಕೊರೋನಾ ವೈರಸ್ ಹರಡುವ ಭೀತಿ: ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್'ಗೆ ಸೇರಿಸಲು ಸರ್ಕಾರ ಚಿಂತನೆ

ಲಾಕ್'ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏಕಾಏಕಿ ಗಣನೀಯವಾಗಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದ್ದು, ಇದೀಗ ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್'ಗೆ ಸೇರ್ಪಡೆಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಅಮೆರಿಕಾದಲ್ಲಿ ಕೊರೋನಾ ವೈರಸ್ ಗೆ ಒಂದೇ ದಿನ 2,333 ಮಂದಿ ಸಾವು
ವಿದೇಶ

ಅಮೆರಿಕಾದಲ್ಲಿ ಕೊರೋನಾ ವೈರಸ್ ಗೆ ಒಂದೇ ದಿನ 2,333 ಮಂದಿ ಸಾವು

ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿ ವೈರಸ್ ಒಂದೇ ದಿನ ಬರೋಬ್ಬರಿ 2,333 ಮಂದಿಯನ್ನು ಬಲಿಪಡೆದುಕೊಂಡಿದೆ. 

ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!

ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ.

ಬಯಲಾಯ್ತು ಭಾರಿ ಮೊತ್ತದ ಮದ್ಯದ ಬಿಲ್‌ಗಳ ರಹಸ್ಯ, ಬಾರ್ ಮಾಲೀಕನಿಗೆ ಶುರುವಾಯ್ತು ಸಂಕಷ್ಟ..!
ರಾಜ್ಯ

ಬಯಲಾಯ್ತು ಭಾರಿ ಮೊತ್ತದ ಮದ್ಯದ ಬಿಲ್‌ಗಳ ರಹಸ್ಯ, ಬಾರ್ ಮಾಲೀಕನಿಗೆ ಶುರುವಾಯ್ತು ಸಂಕಷ್ಟ..!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಭಾರಿ ಮೊತ್ತದ ಮದ್ಯ ಖರೀದಿಸಿದ ಬಿಲ್ ರಹಸ್ಯವೀಗ ಬಯಲಾಗಿದೆ. ಸತತ 40 ದಿನಗಳ ಬಳಿಕ ವ್ಯಾಪಾರ ಆರಂಭಿಸಿದ್ದ ಮದ್ಯದಂಗಡಿಗಳಲ್ಲಿ ಬೆಳಗ್ಗೆಯಿಂದಲೇ ಪಾಳೆ ಹಚ್ಚಿ ಮದ್ಯ ಖರೀದಿ ಮಾಡಿದ್ದರು.

ದಾವಣಗೆರೆಯಲ್ಲಿ ಮತ್ತೆ 11 ಕೊರೋನಾ ಪ್ರಕರಣ, ಒಂದು ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ
ರಾಜ್ಯ

ದಾವಣಗೆರೆಯಲ್ಲಿ ಮತ್ತೆ 11 ಕೊರೋನಾ ಪ್ರಕರಣ, ಒಂದು ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ

ರಾಜ್ಯದಲ್ಲಿ ಮತ್ತೆ ಹೊಸದಾಗಿ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. 

ಗೃಹಿಣಿಯರಿಗೆ ಗುಡ್ ನ್ಯೂಸ್: ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!
ಸಿನಿಮಾ ಸುದ್ದಿ

ಗೃಹಿಣಿಯರಿಗೆ ಗುಡ್ ನ್ಯೂಸ್: ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!

ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.