coronavirus

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ಏರಿಕೆ, 2.46 ಲಕ್ಷ ಮಂದಿ ಸಾವು
ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, 35, 00,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,46,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕೊರೋನಾ ವುಹಾನ್'ನಿಂದ ಬಂದಿದೆ ಎನ್ನಲು ನಮ್ಮ ಬಳಿ ಸಾಕ್ಷ್ಯವಿದೆ: ಅಮೆರಿಕಾ
ಕೊರೋನಾ ವೈರಸ್ ಉಗಮ ಸ್ಥಾನ ವುಹಾನ್ ವನ್ಯಜೀವಿ ಮಾಂಸ ಮಾರುಕಟ್ಟೆಯಲ್ಲ, ಅದೇ ವುಹಾನ್'ನ ವೈರಾಣು ಲ್ಯಾಬ್ ಎಂದು ಹೇಳಲು ನಮ್ಮ ಬಳಿ ಸಾಕ್ಷ್ಯವಿದೆ ಎಂದು ಅಮೆರಿಕಾ ಹೇಳಿದೆ.

ಲಾಕ್ ಡೌನ್ ತೆರವುಗೊಳಿಸಲು ಸಿದ್ಧ, ಕೊರೋನಾ ಜತೆ ಜೀವಿಸಲು ಸಿದ್ಧರಾಗಿ: ಕೇಜ್ರಿವಾಲ್
ಒಂದು ಕಡೆ ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದೆ. ಮತ್ತೊಂದು ಕಡೆ ದೆಹಲಿಯನ್ನು ಪುನಃ ಆರಂಭಿಸಬೇಕಾಗಿದೆ ಎಂದಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾವು ಕೊರೋನಾ ವೈರಸ್ ಜೊತೆಯೇ ಜೀವನ ಕಟ್ಟಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಲಾಕ್ ಡೌನ್: ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮದ್ಯ ಸಿಗಲ್ಲ, ಇಲ್ಲಿದೆ ಪಟ್ಟಿ!
ನಾಳೆಯಿಂದ ಮದ್ಯದಂಗಡಿಗಳು ತೆರೆಯಲು ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ ಮದ್ಯದಂಗಡಿಗಳ ಓಪನ್ ಮಾಡುವುದಕ್ಕೆ ಭರ್ಜರಿ ಸಿದ್ಧತೆಗಳು ನಡೆದಿವೆ.

ನಾಳೆಯಿಂದ ಮದ್ಯ ಮಾರಾಟ: ಬೆಂಗಳೂರಿನಲ್ಲಿ ಇಂದಿನಿಂದಲೇ ಕ್ಯೂ ನಿಂತ ಮದ್ಯಪ್ರಿಯರು!
ಬೆಂಗಳೂರಿನಲ್ಲಿ ಲಾಕ್ ಡೌನ್ ನಿಂದಾಗಿ 40 ದಿನಗಳಿಂದ ಮದ್ಯ ಇಲ್ಲದೆ ತತ್ತರಿಸಿದ್ದ ಮದ್ಯಪ್ರಿಯರು ನಾಳೆಯಿಂದ ಬೆಳಗ್ಗೆಯಿಂದ ಮದ್ಯ ಸಿಗುತ್ತದೆ ಅಂತಾ ಇಂದಿನಿಂದಲೇ ಬೆಂಗಳೂರಿನಲ್ಲಿ ಕ್ಯೂ ನಿಂತಿದ್ದಾರೆ.

ತಮ್ಮ ಜೀವನನ್ನು ಉಳಿಸಿದ ವೈದ್ಯರ ಹೆಸರನ್ನೇ ಮಗನಿಗಿಟ್ಟ ಬ್ರಿಟನ್ ಪ್ರಧಾನಿ ಬೋರಿಸ್!
ಕೊರೊನಾ ಸೋಂಕಿಗೆ ಒಳಗಾಗಿ ಇತ್ತೀಚೆಗೆ ಗುಣಹೊಂದಿರುವ ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ತಮ್ಮ ವೈದ್ಯಕೀಯ ಚಿಕಿತ್ಸೆಯ ಅನುಭವಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

135 ಯೋಧರಿಗೂ ವಕ್ಕರಿಸಿದ ಕೊರೋನಾ: ದೆಹಲಿ ಸಿಆರ್ಪಿಎಫ್ ಹೆಡ್ ಕ್ವಾಟರ್ಸ್ ಸೀಲ್ ಡೌನ್
ಕೊರೋನಾ ಮಹಾಮಾರಿ ಭಾರತೀಯ ಯೋಧರಿಗೂ ವಕ್ಕರಿಸಿದ್ದು 135 ಯೋಧರು ಕೊರೋನಾಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಸಿಆರ್ಪಿಎಫ್ ಹೆಡ್ ಕ್ವಾಟರ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರು: ಜಪ್ತಿ ಮಾಡಿದ್ದ ವಾಹನಗಳಿಂದ 18 ಲಕ್ಷಕ್ಕಿಂತ ಅಧಿಕ ಮೊತ್ತದ ದಂಡ ವಸೂಲಿ
ಕೊರೊನಾ ನಿಯಂತ್ರಿಸಲು ಜಾರಿ ಆಗಿರುವ ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದ ವಾಹನ ಚಾಲಕರಿಂದ ಶನಿವಾರದವರೆಗೆ 18 ಲಕ್ಷ ಕ್ಕಿಂತ ಅಧಿಕ ಮೌಲ್ಯದ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಪಾವತಿ ಆಧಾರದ ಮೇಲೆ ಲಕ್ಷಣವಿಲ್ಲದ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸ್ಟಾರ್ ಹೋಟೆಲ್'ನಲ್ಲಿ ಕ್ವಾರಂಟೈನ್!
ಪಾವತಿ ಆಧಾರದ ಮೇಲೆ ಲಕ್ಷಣವಿಲ್ಲದ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸ್ಟಾರ್ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲು ರಾಜ್ಯ ಸರ್ಕಾರ ಭಾನುವಾರ ಅನುಮತಿ ನೀಡಿದೆ.

