coronavirus

ಅಮೆರಿಕದಲ್ಲಿ ಕೊರೊನಾ ಸಂಬಂಧಿತ ಸಾವು ಲಕ್ಷ ದಾಟಲ್ಲ: ಡೊನಾಲ್ಡ್ ಟ್ರಂಪ್ ಭರವಸೆ
ವಿದೇಶ

ಅಮೆರಿಕದಲ್ಲಿ ಕೊರೊನಾ ಸಂಬಂಧಿತ ಸಾವು ಲಕ್ಷ ದಾಟಲ್ಲ: ಡೊನಾಲ್ಡ್ ಟ್ರಂಪ್ ಭರವಸೆ

ಅಮೆರಿಕದಲ್ಲಿ ಕೊರೊನಾ ಸೋಂಕು ಸಂಬಂಧಿತ ಸಾವು ಒಂದು ಲಕ್ಷದೊಳಗಿರಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹೇಳಿದ್ದಾರೆ.

ಕೊರೋನಾ ವೈರಸ್: ದೇಶದಲ್ಲಿ 38 ಸಾವಿರ ಗಡಿಯತ್ತ ಸೋಂಕು, ಒಟ್ಟಾರೆ 1,223 ಮಂದಿ ಬಲಿ!
ದೇಶ

ಕೊರೋನಾ ವೈರಸ್: ದೇಶದಲ್ಲಿ 38 ಸಾವಿರ ಗಡಿಯತ್ತ ಸೋಂಕು, ಒಟ್ಟಾರೆ 1,223 ಮಂದಿ ಬಲಿ!

ದೇಶದಲ್ಲಿ  ಶನಿವಾರ ಒಂದೇ ದಿನದಲ್ಲಿ 2,293 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಪರಿಣಾಮ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಮೈಸೂರು ಮೃಗಾಲಯ ನಿರ್ವಹಣೆಗೆ ಅಮೆರಿಕದಿಂದ ಬಂತು ದೇಣಿಗೆ: ಸಚಿವರ ಮನವಿಗೆ ಸ್ಪಂದನೆ
ರಾಜ್ಯ

ಮೈಸೂರು ಮೃಗಾಲಯ ನಿರ್ವಹಣೆಗೆ ಅಮೆರಿಕದಿಂದ ಬಂತು ದೇಣಿಗೆ: ಸಚಿವರ ಮನವಿಗೆ ಸ್ಪಂದನೆ

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ್ದರು.

ಕೋವಿಡ್-19: ರಾಜ್ಯದಲ್ಲಿ ಇಂದು ಹೊಸದಾಗಿ 12 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆ, 25 ಸಾವು
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು ಹೊಸದಾಗಿ 12 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆ, 25 ಸಾವು

ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಇಂದು ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 12 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 601ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ: ಬಂಧಿತ 115 ವ್ಯಕ್ತಿಗಳ ಪೈಕಿ ಓರ್ವನಲ್ಲಿ ಕೊರೋನಾ ಪತ್ತೆ, 23 ಪೊಲೀಸರು ಕ್ವಾರಂಟೈನ್'ಗೆ
ದೇಶ

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ: ಬಂಧಿತ 115 ವ್ಯಕ್ತಿಗಳ ಪೈಕಿ ಓರ್ವನಲ್ಲಿ ಕೊರೋನಾ ಪತ್ತೆ, 23 ಪೊಲೀಸರು ಕ್ವಾರಂಟೈನ್'ಗೆ

ಮಹಾರಾಷ್ಟ್ರ ರಾಜ್ಯದ ಪಾಲ್ಘರ್ ನಲ್ಲಿ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಮಂದಿ ಆರೋಪಿಗಳ ಪೈಕಿ ಇದೀಗ ಓರ್ವ ವ್ಯಕ್ತಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದ ಎಂದು ಶನಿವಾರ ತಿಳಿದುಬಂದಿದೆ. 

ಕೊರೋನಾ: ರಾಜ್ಯದಲ್ಲಿ ಮೂವರ ಸಾವು, ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ
ರಾಜ್ಯ

ಕೊರೋನಾ: ರಾಜ್ಯದಲ್ಲಿ ಮೂವರ ಸಾವು, ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ

ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಈಗ 26 ಪ್ರಯೋಗಾಲಯ: ಪ್ರತಿನಿತ್ಯ 5 ಸಾವಿರ ಮಂದಿಗೆ ಸೋಂಕು ಪರೀಕ್ಷೆ
ರಾಜ್ಯ

ರಾಜ್ಯದಲ್ಲಿ ಈಗ 26 ಪ್ರಯೋಗಾಲಯ: ಪ್ರತಿನಿತ್ಯ 5 ಸಾವಿರ ಮಂದಿಗೆ ಸೋಂಕು ಪರೀಕ್ಷೆ

ರಾಜ್ಯದಲ್ಲಿ 26 ಪ್ರಯೋಗಾಲಯಗಳ ಕಾರ್ಯ ಆರಂಭಗೊಂಡಿದ್ದು, ಈ ಪ್ರಯೋಗಾಲಯಗಳು ಪ್ರತೀನಿತ್ಯ 5 ಮಂದಿಯ ಸೋಂಕು ಪರೀಕ್ಷೆ ನಡೆಸುವ ಸಾಮರ್ಥ್ಯಗಳನ್ನು ಹೊಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ.

ಕೊರೋನಾ: ದೇಶದಲ್ಲಿ ಸೋಂಕಿತರ ಸಂಖ್ಯೆ 37,336ಕ್ಕೆ ಏರಿಕೆ, 1,218 ಮಂದಿ ಸಾವು
ದೇಶ

ಕೊರೋನಾ: ದೇಶದಲ್ಲಿ ಸೋಂಕಿತರ ಸಂಖ್ಯೆ 37,336ಕ್ಕೆ ಏರಿಕೆ, 1,218 ಮಂದಿ ಸಾವು

ಚೀನಾದಲ್ಲಿ ಹುಟ್ಟಿ ಇದೀಗ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿರುವ ಕೊರೋನಾ ಭಾರತದಲ್ಲಿಯೂ ರಣಕೇಕೆ ಹಾಕುತ್ತಿದ್ದು, ಈ ವರೆಗೂ ಮಹಾಮಾರಿ ವೈರಸ್'ಗೆ 1,218 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 37,336 ಮಂದಿ ಸೋಂಕಿಗೊಳಗಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಮಹಾಮಾರಿಗೆ 2.33 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆ
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಮಹಾಮಾರಿಗೆ 2.33 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆ

ವಿಶ್ವದಾದ್ಯಂತ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ 2.33 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆಯಾಗಿದೆ.