coronavirus

ಮಹಾಮಾರಿ ಕೊರೋನಾಗೆ ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,883 ಮಂದಿ ಸಾವು
ವಿದೇಶ

ಮಹಾಮಾರಿ ಕೊರೋನಾಗೆ ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,883 ಮಂದಿ ಸಾವು

ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ವೈರಸ್ ಮಹಾಮಾರಿಗೆ 1,883 ಮಂದಿ ಬಲಿಯಾಗಿದ್ದಾರೆಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನವೈರಸ್ ಸಂಪನ್ಮೂಲ ಕೇಂದ್ರದ ಮಾಹಿತಿ ಶನಿವಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 1008 ಮಂದಿಯಲ್ಲಿ ಕೊರೋನಾ ಪತ್ತೆ!
ದೇಶ

ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 1008 ಮಂದಿಯಲ್ಲಿ ಕೊರೋನಾ ಪತ್ತೆ!

ಒಂದೆಡೆ ದೇಶದಲ್ಲಿ ಲಾಕ್'ಡೌನ್ ಸಡಿಲಿಸಲು ಸಿದ್ಧತೆಗಳು ಆರಂಭವಾಗಿರುವಾಗಲೇ ಕೊರೋನಾ ವೈರಸ್ ಪ್ರಕರಣಗಳು ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಕೊರೋನಾ ವಿರುದ್ಧ ಹೋರಾಟ: ವೈದ್ಯಕೀಯ ಸಿಬ್ಬಂದಿಗಳಿಗೆ ಸೇನೆಯಿಂದ ಫ್ಲೈ ಪಾಸ್ಟ್ ಗೌರವ, ಆಸ್ಪತ್ರೆಗಳ ಮೇಲೆ ಹೂ ಮಳೆ
ದೇಶ

ಕೊರೋನಾ ವಿರುದ್ಧ ಹೋರಾಟ: ವೈದ್ಯಕೀಯ ಸಿಬ್ಬಂದಿಗಳಿಗೆ ಸೇನೆಯಿಂದ ಫ್ಲೈ ಪಾಸ್ಟ್ ಗೌರವ, ಆಸ್ಪತ್ರೆಗಳ ಮೇಲೆ ಹೂ ಮಳೆ

ದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮುಂದುವರೆಸಿದ್ದು, ವೈರಸ್ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸಲು ಭಾರತೀಯ ಸೇನೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೊರೋನಾ ವಾರಿಯರ್ಸ್ ಕೇಂದ್ರಗಳ ಮೇಲೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸು ಗೌರವ ಸಲ್ಲಿಸಲಿದೆ. 

ಶವಯಾತ್ರೆಯಲ್ಲಿ ಸಖತ್ ಸ್ಟೆಪ್ಸ್ ಹಾಕಿ ಕುಣಿದಾಡಿದ ಖಾಕಿ
ರಾಜ್ಯ

ಶವಯಾತ್ರೆಯಲ್ಲಿ ಸಖತ್ ಸ್ಟೆಪ್ಸ್ ಹಾಕಿ ಕುಣಿದಾಡಿದ ಖಾಕಿ

ಶವಯಾತ್ರೆಯ ಸಂದರ್ಭದಲ್ಲಿ ಬಂಧುಗಳು, ಬೀಗರು ಮೃತ ವ್ಯಕ್ತಿಯ ಕಳೇಬರ ಕಳಿಸಿಕೊಡುವಾಗ ಕಣ್ತುಂಬಾ ನೀರು ತಂದುಕೊಂಡು ಅಳುತ್ತಲೆ ಮಸಣದತ್ತ ಭಾರವಾದ ಹೆಜ್ಜೆ ಹಾಕುತ್ತಾರೆ. ಆದರೆ ಇಲ್ಲೊಂದಿಷ್ಟು ಜನ ಶವಯಾತ್ರೆ ಸಂದರ್ಭದಲ್ಲಿ ಸಖತ್ ಸಟೆಪ್ ಹಾಕಿ ಕುಣಿದಾಡಿದ್ದಾರೆ. 

ದೇಶದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 77 ಸಾವು, 35,365ಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ದೇಶದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 77 ಸಾವು, 35,365ಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 77 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, ಒಂದೇ ದಿನದಲ್ಲಿ 1,755 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 35,365ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಮೇ 17ರವರೆಗೂ ಲಾಕ್ ಡೌನ್ ವಿಸ್ತರಣೆ, ಮದ್ಯ ಮಾರಾಟಕ್ಕೆ ಅನುಮತಿ: ಏನಿರುತ್ತೆ? ಏನಿರಲ್ಲ?
ದೇಶ

ಮೇ 17ರವರೆಗೂ ಲಾಕ್ ಡೌನ್ ವಿಸ್ತರಣೆ, ಮದ್ಯ ಮಾರಾಟಕ್ಕೆ ಅನುಮತಿ: ಏನಿರುತ್ತೆ? ಏನಿರಲ್ಲ?

ಕೊರೋನಾ ಮಹಾಮಾರಿಯನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಇದೀಗ ಮೂರನೇ ಬಾರಿಗೆ ಲಾಕ್ ಡೌನ್ ಅನ್ನು ಘೋಷಿಸಿದ್ದು ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ಕೆಲವೊಂದು ವಿನಾಯ್ತಿಗಳನ್ನು ನೀಡಿದೆ. 

ಕೋವಿಡ್-19: ಮೇ 17ರವರೆಗೂ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ!
ದೇಶ

ಕೋವಿಡ್-19: ಮೇ 17ರವರೆಗೂ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ!

ಕೊರೋನಾ ಲಾಕ್ ಡೌನ್ ಅನ್ನು ಮೇ 17ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 

ಕೊರೋನಾ ವೈರಸ್ ವುಹಾನ್ ಲ್ಯಾಬ್ ನಲ್ಲಿಯೇ ಹುಟ್ಟಿಕೊಂಡಿದೆ: ಡೊನಾಲ್ಡ್ ಟ್ರಂಪ್
ವಿದೇಶ

ಕೊರೋನಾ ವೈರಸ್ ವುಹಾನ್ ಲ್ಯಾಬ್ ನಲ್ಲಿಯೇ ಹುಟ್ಟಿಕೊಂಡಿದೆ: ಡೊನಾಲ್ಡ್ ಟ್ರಂಪ್

ಜಗತ್ತಿನಾದ್ಯಂತ 2,30,000 ಮಂದಿಯನ್ನು ಬಲಿ ಪಡೆದಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದ ವುಹಾನ್ ಲ್ಯಾಬ್ ನಿಂದಲೇ ಜಗತ್ತಿಗೆ ವ್ಯಾಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆರೋಪಿಸಿದ್ದಾರೆ.

ಗ್ರೀನ್ ಜೋನ್ ದಾವಣಗೆರೆಯಲ್ಲಿ ಇಂದು ಹೊಸದಾಗಿ 6 ಪ್ರಕರಣ ಪತ್ತೆ, 10ಕ್ಕೇರಿದ ಸೋಂಕಿತರ ಸಂಖ್ಯೆ!
ರಾಜ್ಯ

ಗ್ರೀನ್ ಜೋನ್ ದಾವಣಗೆರೆಯಲ್ಲಿ ಇಂದು ಹೊಸದಾಗಿ 6 ಪ್ರಕರಣ ಪತ್ತೆ, 10ಕ್ಕೇರಿದ ಸೋಂಕಿತರ ಸಂಖ್ಯೆ!

ಗ್ರೀನ್ ಜೋನ್ ಪಟ್ಟಿ ಸೇರಿದ್ದ ದಾವಣಗೆರೆಗೆ ಮತ್ತೆ ಕೊರೋನಾ ವೈರಸ್ ವಕ್ಕರಿಸಿದೆ. ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿದ್ದು ಸೊಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.