coronavirus

ಸಿಆರ್ಪಿಎಫ್ ಯೋಧ ಸಚಿನ್ ಬಂಧನ ಪ್ರಕರಣ: ಸದಲಗಾ ಸಬ್ಇನ್ಸ್ಪೆಕ್ಟರ್ ಅಮಾನತು!
ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಕೇಸ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಸಬ್ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಕೊರೋನಾ ನಿಯಂತ್ರಣಕ್ಕೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 86 ಕೋಟಿ ರೂ. ಬಿಡುಗಡೆ
ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 86.25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಗ್ರೀನ್ ಜೋನ್ಗೆ ಸೇರಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಕೊರೋನಾ ಪ್ರಕರಣ ಪತ್ತೆ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆ
ಕಳೆದ 28 ದಿನಗಳಿಂದ ಕೊರೋನಾ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದಾವಣಗೆರೆಯನ್ನು ಗ್ರೀನ್ ಜೋನ್ಗೆ ಸೇರಿಸಲಾಗಿತ್ತು. ಆದರೆ ಇಂದು ಹೊಸದಾಗಿ ಒಂದು ಪ್ರಕರಣ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು
ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ.

ನಗರದಲ್ಲಿ ಕೊರೋನಾ ಹಾಟ್ಸ್ಪಾಟ್ ಸಂಖ್ಯೆ 42ಕ್ಕೆ ಏರಿಕೆ
ಕೊರೊನಾ ವೈರಾಣು ಸೋಂಕಿತ ಪ್ರಕರಣಗಳನ್ನು ಆಧರಿಸಿ ನಗರದ ಹಾಟ್ಸ್ಪಾಟ್ ವಾರ್ಡ್ಗಳ ಸಂಖ್ಯೆಯನ್ನು 42ಕ್ಕೆ ಹೆಚ್ಚಿಸಲಾಗಿದ್ದು ಕಂಟೈನ್ಮೆಂಟ್ ವಲಯಗಳ (ನಿಯಂತ್ರಿತ ಪ್ರದೇಶ) ಸಂಖ್ಯೆಯಲ್ಲೂ ಏರಿಕೆ ಕಂಡಿದೆ.

ಕೋವಿಡ್-19: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೋನಾಗೆ ಪುರುಷರೇ ಹೆಚ್ಚು ಬಲಿ ಏಕೆ...? ಇಲ್ಲಿದೆ ಉತ್ತರ!
ವಿಶ್ವದಾದ್ಯಂತ 2.13 ಲಕ್ಷ ಮಂದಿಯನ್ನು ಬಲಿ ಪಡೆದುಕೊಂಡಿರುವ ಕೊರೋನಾ ವೈರಸ್ ಮಹಿಳೆಯರಿಗಿಂತ ಪುರುಷರನ್ನೇ ಹೆಚ್ಚು ಬಲಿ ಪಡೆದುಕೊಂಡಿದೆ. ಇದಕ್ಕೆ ಕಾರಣವೇನು ಎಂಬುದಕ್ಕೆ ಇಲ್ಲಿದೆ ಉತ್ತರ...

ಕೊರೋನಾ ಎಫೆಕ್ಟ್: ಲಾಕ್'ಡೌನ್ ನಿಂದ ರಾಜ್ಯದ ಆರ್ಥಿಕ ಸ್ಥಿತಿ ಚಿಂತಾಜನಕ
ಮಹಾಮಾರಿ ಕೊರೋನಾ ವೈರಸ್'ನಿಂದಾಗಿ ರಾಜ್ಯದಲ್ಲಿ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಇದರ ಪರಿಣಾಮ ಇದೀಗ ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದೆ. ಕಳೆದ ನಾಲ್ಕು ವಾರಗಳಿಂದ ಲಾಕ್'ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸಕ್ಕೆ ರೂ.10,000 ಕೋಟಿ ನಷ್ಟ ಎದುರಾಗಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ, ಸಾವಿನ ಸಂಖ್ಯೆ 1000ಕ್ಕೆ ಏರಿಕೆ
ಲಾಕ್'ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ.

