coronavirus

ಭಾರತದ ಜಿಡಿಪಿ ಮುನ್ನೋಟ ಶೇ.1.9ಕ್ಕೆ, 29 ವರ್ಷಗಳಲ್ಲೇ ಅತ್ಯಧಿಕ ಕುಸಿತ!
ಕೊರೋನಾ ವೈರಸ್, ಲಾಕ್ ಡೌನ್ ನ ಪರಿಣಾಮ ಭಾರತದ 2021 ನೇ ಸಾಲಿನ ಜಿಡಿಪಿ ಬೆಳವಣಿಗೆ ದರವನ್ನು ಇಂಡಿಯಾ ರೇಟಿಂಗ್ಸ್ ಆಂಡ್ ರಿಸರ್ಚ್ (ಇಂಡ್-ರಾ) ಶೇ.1.9 ಕ್ಕೆ ಅಂದಾಜಿಸಿದೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ!
ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ.

ಕೋವಿಡ್-19ಗೆ ತತ್ತರಿಸಿದ ವಿಶ್ವ: 30 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 2.7 ಲಕ್ಷ ಬಲಿ!
ಜಗತ್ತಿನಾದ್ಯಂತ ಕೊರೋನಾ ಸೋಂಕು ವೇಗವಾಗಿ ಹರುಡುತ್ತಿದ್ದು, ತಗ್ಗುವ ಲಕ್ಷಣಗಳೇ ಕಾಣುತ್ತಿಲ್ಲ. ವಿಶ್ವದ 210 ದೇಶಗಳಲ್ಲಿ ಈ ಸೋಂಕು ಜನರ ನಿದ್ದೆಗೆಡಿಸಿದೆ. ಅಲ್ಲದೆ ಕೊರೊನಾ ಪೀಡಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ.

ದೇಶ ಕಾಯೋ ಯೋಧನ ಕೈಗೆ ಕೋಳ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ; ರಮೇಶ ಜಾರಕಿಹೊಳಿ ಖಂಡನೆ
ಕರ್ತವ್ಯ ನಿರತ ಪೊಲೀಸರ ಮೇಲೆ ಸಿಆರ್ಪಿಎಫ್ ಯೋಧನಿಂದ ಹಲ್ಲೆ ಪ್ರಕರಣ ಸಂಬಂಧ ಈಗ ಯೋಧ ಸಚಿನ ಸಾವಂತನನ್ನ ಪೊಲೀಸ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಆತಂಕದ ನಡುವೆ ಕರ್ನಾಟಕಕ್ಕೆ ಖುಷಿಯ ಸಂಗತಿ: ಗ್ರೀನ್ ಜೋನ್ಗೆ ದಾವಣಗೆರೆ- ಲವ್ ಅಗರವಾಲ್
ದೇಶದ 85 ಜಿಲ್ಲೆಗಳಲ್ಲಿ ಕಳದೆ 14 ದಿನಗಳಿಂದ ಯಾವುದೇ ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19 ಪ್ರಭಾವ ಇನ್ನಷ್ಟು ತಿಂಗಳು ಮುಂದುವರಿಯಲಿದೆ, ಆರ್ಥಿಕತೆ ಪುನಶ್ಚೇತನಕ್ಕಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದು ಈ ವೇಳೆ ಅವರು ಕೋವಿಡ್-19 ಪ್ರಭಾವ ಇನ್ನಷ್ಟು ತಿಂಗಳು ಮುಂದುವರೆಯಲಿದೆ. ಇದರಿಂದ ಆರ್ಥಿಕತೆ ಕುಸಿಯಲಿದ್ದು ಮತ್ತೆ ಪುನಶ್ಚೇತನಕ್ಕಾಗಿ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

ಮೇ 15ರವರೆಗೆ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ: ಸಿಎಂ ಬಿಎಸ್ ಯಡಿಯೂರಪ್ಪ
ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ.

ಕೊರೋನಾ ವೈರಸ್ ಕುರಿತ ತಪ್ಪು ಮಾಹಿತಿಗೆ ಸಾಮಾಜಿಕ ಜಾಲತಾಣಗಳೇ ಮೂಲ!
ಕೊರೋನಾ ವೈರಸ್ ಕುರಿತಂತೆ ಸಾಧ್ಯವಾದಷ್ಟೂ ಮಟ್ಟಿಗೆ ಹರಡಿರುವ ತಪ್ಪು ಮಾಹಿತಿಗೆ ಸಾಮಾಜಿಕ ಜಾಲತಾಣಗಳೇ ಮೂಲ ಎಂಬ ಮಾಹಿತಿ ಬಹಿರಂಗವಾಗಿದೆ.

ಕೊರೊನಾ ನಿಗ್ರಹಿಸಲು ಕರ್ನಾಟಕ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮಗಳಿಗೆ ಬ್ರಿಟನ್ ಕಾನೂನು ಸಚಿವರ ಪ್ರಶಂಸೆ
ಕೊರೊನಾ ಸಾಂಕ್ರಾಮಿಕ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬ್ರಿಟನ್ ಕಾನೂನು ಸಚಿವ ರಾಬರ್ಟ್ ಬಕ್ ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

