coronavirus

ಮಧ್ಯಪ್ರದೇಶ: ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೋವಿಡ್ ಸೋಂಕು ದೃಢ 
ದೇಶ

ಮಧ್ಯಪ್ರದೇಶ: ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೋವಿಡ್ ಸೋಂಕು ದೃಢ 

ಕ್ಷೌರ ಮಾಡಿಸಿಕೊಳ್ಳಲು ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೊರೋನ ಸೋಂಕು ತಗುಲಿದೆ. 

ಆಯುರ್ವೇದದ ಬಗ್ಗೆ ನಿರ್ಲಕ್ಷ್ಯ ಬೇಡ, ನಮ್ಮ ಸಂಸ್ಕೃತಿಯ ಶಕ್ತಿಯನ್ನು ಮರೆತಿದ್ದೇವೆ, ಆದರೆ ವಿದೇಶ ಗೌರವಿಸಿದೆ: ಮೋದಿ 
ದೇಶ

ಆಯುರ್ವೇದದ ಬಗ್ಗೆ ನಿರ್ಲಕ್ಷ್ಯ ಬೇಡ, ನಮ್ಮ ಸಂಸ್ಕೃತಿಯ ಶಕ್ತಿಯನ್ನು ಮರೆತಿದ್ದೇವೆ, ಆದರೆ ವಿದೇಶ ಗೌರವಿಸಿದೆ: ಮೋದಿ 

ಯೋಗದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಜಗತ್ತು ಆಯುರ್ವೇದದ ಉಪಯೋಗಗಳನ್ನೂ ಸ್ವೀಕರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಮತ್ತೆ ಸಿಆರ್ ಪಿಎಫ್ ನ 15 ಸಿಬ್ಬಂದಿಗೆ ಕೊರೋನಾ ವೈರಸ್‌ ಸೋಂಕು
ದೇಶ

ಮತ್ತೆ ಸಿಆರ್ ಪಿಎಫ್ ನ 15 ಸಿಬ್ಬಂದಿಗೆ ಕೊರೋನಾ ವೈರಸ್‌ ಸೋಂಕು

ಅತಿದೊಡ್ಡ ಅರಸೇನಾ ಪಡೆಯಾದ ಕೇಂದ್ರೀಯ ಮೀಸಲು ಪೊಲೀಸ್‍ ಪಡೆ(ಸಿಆರ್‌ಪಿಎಫ್)ಯ ಇನ್ನೂ ಹದಿನೈದು ಯೋಧರಿಗೆ ಕರೋನಾ ವೈರಸ್‌ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತ ಸಿಆರ್ ಪಿಎಫ್ ಸಿಬ್ಬಂದಿ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಮರಣ ಮೃದಂಗ: 48 ಗಂಟೆಗಳಲ್ಲಿ ಮತ್ತೊಬ್ಬ ಪೊಲೀಸ್ ಮಹಾಮಾರಿಗೆ ಬಲಿ
ದೇಶ

ಮಹಾರಾಷ್ಟ್ರದಲ್ಲಿ ಕೊರೋನಾ ಮರಣ ಮೃದಂಗ: 48 ಗಂಟೆಗಳಲ್ಲಿ ಮತ್ತೊಬ್ಬ ಪೊಲೀಸ್ ಮಹಾಮಾರಿಗೆ ಬಲಿ

ಮಹಾರಾಷ್ಟ್ರದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, 52 ವರ್ಷದ ಮತ್ತೊಬ್ಬ ಪೊಲೀಸ್ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬೋರ್ ಆಗ್ತಿದೆಯೆಂದು ಇಸ್ಪೀಟ್ ಆಡಿ 24 ಜನರಿಗೆ ಕೊರೋನಾ ಸೋಂಕು ಹರಡಿದ ಟ್ರಕ್ ಚಾಲಕ 
ದೇಶ

ಬೋರ್ ಆಗ್ತಿದೆಯೆಂದು ಇಸ್ಪೀಟ್ ಆಡಿ 24 ಜನರಿಗೆ ಕೊರೋನಾ ಸೋಂಕು ಹರಡಿದ ಟ್ರಕ್ ಚಾಲಕ 

ದೇಶದಲ್ಲಿ ಕೊರೋನಾ ರಣಕೇಕೆ: 26 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 49 ಮಂದಿ ಬಲಿ
ದೇಶ

ದೇಶದಲ್ಲಿ ಕೊರೋನಾ ರಣಕೇಕೆ: 26 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 49 ಮಂದಿ ಬಲಿ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, 24 ಗಂಟೆಗಳಲ್ಲಿ 49 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 26,496ಕ್ಕೆ ಏರಿಕೆಯಾಗಿದೆ. 

ಪ್ರತಿಕಾಯಗಳು ಕೊರೋನಾ ಎರಡನೇ ಸುತ್ತಿನ ಹರಡುವಿಕೆ ತಡೆಗಟ್ಟುತ್ತವೆ ಎಂಬ ಖಾತರಿ ಇಲ್ಲ: ವಿಶ್ವ ಆರೋಗ್ಯ ಸಂಸ್ಥೆ 
ವಿದೇಶ

ಪ್ರತಿಕಾಯಗಳು ಕೊರೋನಾ ಎರಡನೇ ಸುತ್ತಿನ ಹರಡುವಿಕೆ ತಡೆಗಟ್ಟುತ್ತವೆ ಎಂಬ ಖಾತರಿ ಇಲ್ಲ: ವಿಶ್ವ ಆರೋಗ್ಯ ಸಂಸ್ಥೆ 

ಕೋವಿಡ್-19 ರೋಗದ ಸ್ವರೂಪ ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಿದೆ. ಇತ್ತ ಮದ್ದನ್ನೂ ಕಂಡು ಹಿಡಿಯಲು ಸಾಧ್ಯವಾಗದೇ ಅತ್ತ ಹರಡುವಿಕೆಯನ್ನೂ ತಡೆಯಲಾಗದ ಸಂದಿಗ್ಧ ಸ್ಥಿತಿಯಲ್ಲಿ ಸಿಲುಕಿದೆ ಜಾಗತಿಕ ಸಮುದಾಯ. 

ಜನರಿಗೆ, ಸರ್ಕಾರಕ್ಕೆ ಬೆಂಬಲ ನೀಡಲು ಮೊದಲು ಸೇನಾಪಡೆಗಳು ಸುರಕ್ಷಿತರಾಗಿರಬೇಕು: ರಕ್ಷಣಾ ಪಡೆಗಳ ಮುಖ್ಯಸ್ಥ ರಾವತ್
ದೇಶ

ಜನರಿಗೆ, ಸರ್ಕಾರಕ್ಕೆ ಬೆಂಬಲ ನೀಡಲು ಮೊದಲು ಸೇನಾಪಡೆಗಳು ಸುರಕ್ಷಿತರಾಗಿರಬೇಕು: ರಕ್ಷಣಾ ಪಡೆಗಳ ಮುಖ್ಯಸ್ಥ ರಾವತ್

ಇಡೀ ದೇಶ ಕೊರೋನಾ ವೈರಸ್ ಎಂಬ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತಿದ್ದು, ದೇಶ ಹಾಗೂ ಜನರಿಗೆ ಬೆಂಬಲ ನೀಡಬೇಕಾದರೆ ಮೊದಲು ಸೇನಾಪಡೆಗಳು ಸುರಕ್ಷಿತರಾಗಿರಬೇಕೆಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾನುವಾರ ಹೇಳಿದ್ದಾರೆ. 

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ
ರಾಜ್ಯ

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ

ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಹಾರ ಹಾಗೂ ಔಷಧಿಗಳನ್ನು ನೀಡಲು ರೊಬೋಟ್ ನಿಯೋಜಿಸಿದೆ.