coronavirus

ಪತ್ರಕರ್ತ ಸೇರಿ 15 ಜನರಿಗೆ ಕೊರೋನಾ ಪಾಸಿಟಿವ್; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ
ರಾಜ್ಯ

ಪತ್ರಕರ್ತ ಸೇರಿ 15 ಜನರಿಗೆ ಕೊರೋನಾ ಪಾಸಿಟಿವ್; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ

ಬೆಂಗಳೂರಿನ ಬಿಬಿಎಂಪಿಯ ಕಂಟೈನ್ ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ 24 ಗಂಟೆಗಳಲ್ಲಿ ಒಟ್ಟು 15 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. 

ಮೇ 3ರ ಲಾಕ್‌ಡೌನ್ ಮುಗಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಖಚಿತ: ಶಿಕ್ಷಣ ಸಚಿವ ಸುರೇಶ್‌ ಕುಮಾರ್
ರಾಜ್ಯ

ಮೇ 3ರ ಲಾಕ್‌ಡೌನ್ ಮುಗಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಖಚಿತ: ಶಿಕ್ಷಣ ಸಚಿವ ಸುರೇಶ್‌ ಕುಮಾರ್

ಮೇ 3ರ ಲಾಕ್‌ಡೌನ್ ಮುಗಿದ ನಂತರ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸುವುದು ಕಡ್ಡಾಯ ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲ ಬೇಡ, ವಿದ್ಯಾರ್ಥಿಗಳು ಕೊರೊನಾ ವೈರಸ್ ಹಾಳು ಮಾಡಿರುವ ಲಾಕ್‌ಡೌನ್ ಸಮಯವನ್ನು ಓದಿನತ್ತ ಚಿತ್ತ ಹರಿಸಿ ಹೆಚ್ಚು ಅಂಕ ಗಳಿಸುವತ್ತ ಕಾರ್ಯಪ್ರವೃತ್ತರಾಗಬೇಕೆಂದು ಪ್ರಾಥಮಿಕ ಹಾಗೂ ಪ್ರೌಢಶಿಕ್

ಜೂ. 30ರವರೆಗೆ ಯಾವುದೇ ಸಾರ್ವಜನಿಕ ಸಭೆ, ಸಮಾರಂಭಕ್ಕೆ ಅವಕಾಶವಿಲ್ಲ: ಉತ್ತರ ಪ್ರದೇಶ ಸಿಎಂ
ದೇಶ

ಜೂ. 30ರವರೆಗೆ ಯಾವುದೇ ಸಾರ್ವಜನಿಕ ಸಭೆ, ಸಮಾರಂಭಕ್ಕೆ ಅವಕಾಶವಿಲ್ಲ: ಉತ್ತರ ಪ್ರದೇಶ ಸಿಎಂ

 ಕೊರೋನಾವೈರಸ್ ಹಾವಳಿಯ ಕಾರಣ ಜೂನ್ 30 ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭ, ಸಮಾವೇಶಗಳಿಗೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಹಾಲು, ಔಷಧಿ, ಅಗತ್ಯ ವಸ್ತುಗಳು ಸಿಗದೆ ಪಾದರಾಯನಪುರ ನಿವಾಸಿಗಳ ಪರದಾಟ!
ರಾಜ್ಯ

ಹಾಲು, ಔಷಧಿ, ಅಗತ್ಯ ವಸ್ತುಗಳು ಸಿಗದೆ ಪಾದರಾಯನಪುರ ನಿವಾಸಿಗಳ ಪರದಾಟ!

5 ಕೊರೋನಾ ವೈರಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಪಾದರಾಯನಪುರವನ್ನು ಸರ್ಕಾರ ಸೀಲ್ ಮಾಡಿದೆ. ಒಂದೆಡೆ ಬಿಬಿಎಂಪಿ ಅಧಿಕಾರಿಗಳು ಜನರ ಮನೆ ಬಾಗಿಲಿಗೇ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದೇವೆಂದು ಹೇಳುತ್ತಿದ್ದರೂ ಅಲ್ಲಿನ ವಾಸ್ತವಿಕತೆಯೇ ಬೇರೆಯಿದೆ. 

ಕೋವಿಡ್-19: ಮೃತದೇಹದಿಂದ ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇಲ್ಲ; ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ
ರಾಜ್ಯ

ಕೋವಿಡ್-19: ಮೃತದೇಹದಿಂದ ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇಲ್ಲ; ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

ಕೊರೋನಾ ವೈರಸ್‌ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. 

ಮೈಸೂರು: ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್
ರಾಜ್ಯ

ಮೈಸೂರು: ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಕೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕ ಬಸ್ ವೊಂದನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿದೆ. 

ಕೋವಿಡ್-19: ದೇಶದಲ್ಲಿ 24,000 ಗಡಿ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿಗೆ 775 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿ 24,000 ಗಡಿ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿಗೆ 775 ಮಂದಿ ಸಾವು

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಅಲ್ಲದೆ, 775 ಮಂದಿ ಸಾವನ್ನಪ್ಪಿದ್ದಾರೆ. 

ಇಬ್ಬರು ಕೆಲಸಗಾರರಿಗೆ ಕೋವಿಡ್-19 ಪಾಸಿಟಿವ್, ಆತಂಕದಲ್ಲಿ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್!
ದೇಶ

ಇಬ್ಬರು ಕೆಲಸಗಾರರಿಗೆ ಕೋವಿಡ್-19 ಪಾಸಿಟಿವ್, ಆತಂಕದಲ್ಲಿ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್!

ರಾಜಸ್ತಾನದ ಟೊಂಕ್ ಸರ್ಕಿಟ್ ಹೌಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೆಲಸಗಾರರಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಆತಂಕ್ಕೀಡಾಗುವಂತೆ ಮಾಡಿದೆ. 

ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,258 ಮಂದಿ ಬಲಿ, ಸಾವಿನ ಸಂಖ್ಯೆ 51,017ಕ್ಕೆ ಏರಿಕೆ
ವಿದೇಶ

ಅಮೆರಿಕಾದಲ್ಲಿ 24 ಗಂಟೆಗಳಲ್ಲಿ 1,258 ಮಂದಿ ಬಲಿ, ಸಾವಿನ ಸಂಖ್ಯೆ 51,017ಕ್ಕೆ ಏರಿಕೆ

ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾಗೆ ಒಟ್ಟು ಬಲಿಯಾದವರ ಸಂಖ್ಯೆ ಶುಕ್ರವಾರ 50 ಸಾವಿರ ಗಡಿ ದಾಟಿದೆ.