coronavirus

ಕೋವಿಡ್-19: ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಚಾಲನೆ
ಕೊರೋನಾ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಚಾಲನೆ ನೀಡಿದ್ದಾರೆ.

ಕೊರೋನಾ ವೈರಸ್ ಚಿಕಿತ್ಸೆಗೆ ಟ್ರಂಪ್ ಸಲಹೆ ಕೇಳಿ ದಂಗಾದ ವೈದ್ಯರು, ವಿಜ್ಞಾನಿಗಳು!
ಕೊರೋನಾ ವೈರಸ್ ನಿಂದ ತತ್ತರಿಸಿರುವ ಅಮೆರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಸಲಹೆ ಕೇಳಿ ವೈದ್ಯರು, ವಿಜ್ಞಾನಿಗಳು ದಂಗಾಗಿದ್ದಾರೆ.

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ
ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಕೊರೋನಾಗೆ ಇಡೀ ವಿಶ್ವ ಕಂಗಾಲು: 1.95 ಲಕ್ಷಕ್ಕೇರಿದ ಸಾವಿನ ಸಂಖ್ಯೆ, 2.79 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ಚೀನಾದಲ್ಲಿ ಹುಟ್ಟಿ ವಿವಿಧ ರಾಷ್ಟ್ರಗಳಿಗೆ ಹರಡಿರುವ ಕೊರೋನಾ ವೈರಸ್'ಗೆ ಇದೀಗ ಇಡೀ ವಿಶ್ವವೇ ಕಂಗಾಲಾಗಿದೆ. ಮಹಾಮಾರಿ ವೈರಸ್ ಈವರೆಗೂ ಪ್ರಪಂಚದಾದ್ಯಂತ 1.95 ಮಂದಿಯನ್ನು ಬಲಿಪಡೆದುಕೊಂಡಿದ್ದು, , ವೈರಸ್ ಮಟ್ಟಹಾಕಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ.

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ ಮಹಾಮಾರಿಗೆ 18 ಮಂದಿ ಬಲಿ, 6,817ಕ್ಕೇರಿದ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮೆರೆಯುತ್ತಿದ್ದು, ಒಂದೇ ದಿನ 18 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ವೈರಸ್ ನಿಂದ ಸಾವನ್ನಪ್ಪಿದ್ದವರ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.

ಮದ್ಯ ಮಾರಾಟ: ಪ್ರಧಾನಿ ನರೇಂದ್ರ ಮೋದಿ ಮುಂದೆ ಯಡಿಯೂರಪ್ಪ ಅಸಹಾಯಕತೆ!!!
ಕೊರೋನಾ ಸೋಂಕು ಹಾಗೂ ಲಾಕ್‌ಡೌನ್ ಅವಧಿ ಮುಗಿಯುವ ಮೊದಲೆ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಹಲವು ರಾಜ್ಯಗಳ ಸಿಎಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ದುಂಬಾಲು ಬೀಳುಲು ಮುಂದಾಗಿದ್ದಾರೆ.

ಕೋವಿಡ್‌ನಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಧೆ ಮರುರಚನೆ: ಭಾರತದ ಆಗ್ರಹಕ್ಕೆ ಆಸ್ಟ್ರೇಲಿಯಾ ಬೆಂಬಲ
ಕೋವಿಡ್ 19 ಮಹಾಮಾರಿಯಿಂದ ಮುಕ್ತಿ ಬಳಿಕ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ)ಯನ್ನು ಮರುರಚಿಸಬೇಕು ಎಂಬ ಭಾರತದ ವಾದಕ್ಕೆ ಆಸ್ಟ್ರೇಲಿಯಾ ಬೆಂಬಲ ವ್ಯಕ್ತಪಡಿಸಿದೆ.

ಉಡುಪಿ: ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊರೋನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ಉತ್ತರ ಕನ್ನಡ ಭಟ್ಕಳ ಮೂಲದ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಕಆಗಿದ್ದು ಶುಕ್ರವಾರ ಮಣಿಪಾಲದ ಡಾ ಟಿ ಎಂ ಎ ಪೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನ 11 ಮಂದಿಗೆ ಸೇರಿ ರಾಜ್ಯದಲ್ಲಿ 18 ಹೊಸ ಕೊರೋನಾ ಪ್ರಕರಣ; ಸೊಂಕಿತರ ಸಂಖ್ಯೆ 463ಕ್ಕೆ ಏರಿಕೆ
ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರಂತೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ.

