coronavirus

ಕೊರೋನಾ ನಿರ್ವಹಣೆಯಲ್ಲಿ ಮೋದಿ ವಿಶ್ವಕ್ಕೇ ನಂ.1: ಸತ್ಯ ಕಣ್ಣಿಗೇ ಕಾಣುತ್ತಿದೆ ಎಂದು ಪ್ರಧಾನಿಯನ್ನು ಕೊಂಡಾಡಿದ ಅಮಿತ್ ಶಾ
ದೇಶ

ಕೊರೋನಾ ನಿರ್ವಹಣೆಯಲ್ಲಿ ಮೋದಿ ವಿಶ್ವಕ್ಕೇ ನಂ.1: ಸತ್ಯ ಕಣ್ಣಿಗೇ ಕಾಣುತ್ತಿದೆ ಎಂದು ಪ್ರಧಾನಿಯನ್ನು ಕೊಂಡಾಡಿದ ಅಮಿತ್ ಶಾ

ಕೊರೋನಾ ವೈರಸನ್ನು ಸಮರ್ತವಾಗಿ ನಿಭಾಯಿಸಿದ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಯವರು ಅಗ್ರ ಸ್ಥಾನ ಪಡೆದಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೋದಿಯವರನ್ನು ಕೊಂಡಾಡಿದ್ದಾರೆ. 

ಬೆಂಗಳೂರಿನ 9 ಕಾರ್ಮಿಕರಿಗೆ ಸೇರಿ ರಾಜ್ಯದಲ್ಲಿ 16 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ
ರಾಜ್ಯ

ಬೆಂಗಳೂರಿನ 9 ಕಾರ್ಮಿಕರಿಗೆ ಸೇರಿ ರಾಜ್ಯದಲ್ಲಿ 16 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಮತ್ತೆ ಹೊಸದಾಗಿ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. 

ಕೊರೋನಾ ಸಂದರ್ಭದಲ್ಲೂ ಬಿಜೆಪಿ ದ್ವೇಷ, ಕೋಮು ಭಾವನೆ ಕೆರಳಿಸುವ ಕಾರ್ಯ ಮುಂದುವರೆಸಿದೆ: ಸೋನಿಯಾ ಗಾಂಧಿ
ದೇಶ

ಕೊರೋನಾ ಸಂದರ್ಭದಲ್ಲೂ ಬಿಜೆಪಿ ದ್ವೇಷ, ಕೋಮು ಭಾವನೆ ಕೆರಳಿಸುವ ಕಾರ್ಯ ಮುಂದುವರೆಸಿದೆ: ಸೋನಿಯಾ ಗಾಂಧಿ

ದೇಶದಲ್ಲಿ ಕೊರೋನಾ ವೈರಸ್ ದಾಳಿಯ ಸಂದರ್ಭದಲ್ಲಿಯೂ ಬಿಜೆಪಿ ದ್ವೇಷ ಬಿತ್ತುವ ಹಾಗೂ ಕೋಮು ಬಾವನೆ ಕೆರಳಿಸುವ ತನ್ನ ಕೆಲಸವನ್ನು ಮುಂದುವರೆಸಿದೆ. ದೇಶ ಒಟ್ಟಾಗಿರುವಾಗ ಬಿಜೆಪಿ ಕೋಮು ವಿಭಜನೆಯ ವಿಷ ಬೀಜವನ್ನು ಬಿತ್ತುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಮೊರಾದಾಬಾದ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 5 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 73 ಪೊಲೀಸರು ಕ್ವಾರಂಟೈನ್'ಗೆ
ದೇಶ

ಉತ್ತರ ಪ್ರದೇಶ: ಮೊರಾದಾಬಾದ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 5 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 73 ಪೊಲೀಸರು ಕ್ವಾರಂಟೈನ್'ಗೆ

ಉತ್ತರಪ್ರದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೊರಾಬಾದ್ ನಲ್ಲಿ ನಡೆದ ಹಲ್ಲೆ ಘಟನೆ ಬಳಿಕ ಆಘಾತಕಾರಿ ವಿಷಯವೊಂದು ಇದೀಗ ಬಹಿರಂಗಗೊಂಡಿದೆ. 

ಯುಕೆ: ಕೊರೋನಾ ವೈರಸ್ ಗೆ ಬಲಿಯಾದ ಅನ್ಯದೇಶೀಯರಲ್ಲಿ ಭಾರತೀಯರೇ ಹೆಚ್ಚು!
ವಿದೇಶ

ಯುಕೆ: ಕೊರೋನಾ ವೈರಸ್ ಗೆ ಬಲಿಯಾದ ಅನ್ಯದೇಶೀಯರಲ್ಲಿ ಭಾರತೀಯರೇ ಹೆಚ್ಚು!

ಯುಕೆನಲ್ಲಿರುವ ಭಾರತೀಯರು ಕೊರೋನಾವೈರಸ್  ಸಾಂಕ್ರಾಮಿಕ ರೋಗದಿಂದ ಹೆಚ್ಚು ಪೀಡಿತರಾಗಿರುವ ಜನಾಂಗವಾಗಿ ಹೊರಹೊಮ್ಮಿದ್ದಾರೆ ಎನ್ನುವುದು ಇಂಗ್ಲೆಂಡ್‌ನಾದ್ಯಂತದ ಆಸ್ಪತ್ರೆಗಳಲ್ಲಿ ಸಂಭವಿಸಿದೆ ಕೋವಿಡ್--19 ಸಾವುಗಳ ಅಧಿಕೃತ ಮಾಹಿತಿಯಿಂದ  ಬಹಿರಂಗವಾಗಿದೆ.

ಕೋವಿಡ್-19: ಭಾರತದಲ್ಲಿ 20,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 49 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿ 20,000 ಗಡಿ ದಾಟಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 49 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇದೀಗ ಸೋಂಕಿತರ ಸಂಖ್ಯೆ 20,000 ಗಡಿ ದಾಟಿದೆ. ಅಲ್ಲದೆ, ಕೇವಲ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 49 ಮಂದಿ ಸಾವನ್ನಪ್ಪಿದ್ದಾರೆ. 

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸಾವಿನ ಸಂಖ್ಯೆ 184,186ಕ್ಕೆ ಏರಿಕೆ, 2,636,989 ಮಂದಿಯಲ್ಲಿ ಸೋಂಕು ಪತ್ತೆ 
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸಾವಿನ ಸಂಖ್ಯೆ 184,186ಕ್ಕೆ ಏರಿಕೆ, 2,636,989 ಮಂದಿಯಲ್ಲಿ ಸೋಂಕು ಪತ್ತೆ 

ವಿಶ್ವದಾದ್ಯಂತ ಕೊರೋನಾ ತನ್ನ ರೌದ್ರ ನರ್ತನವನ್ನು ಮುಂದುವರೆಸಿದ್ದು, ವೈರಸ್'ಗೆ ಈ ವರೆಗೂ 184,186 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಸೋಂಕಿತರ ಸಂಖ್ಯೆ 2,636,989ಕ್ಕೆ ಏರಿಕೆಯಾಗಿದೆ. 

ಮುನ್ನೆಚ್ಚರಿಕೆ ಇಲ್ಲದೆ ಏಕಾಏಕಿ ಲಾಕ್'ಡೌನ್ ತೆರವಾದರೆ ಅಪಾಯ ಕಟ್ಟಿಟ್ಟ ಬುತ್ತಿ!
ರಾಜ್ಯ

ಮುನ್ನೆಚ್ಚರಿಕೆ ಇಲ್ಲದೆ ಏಕಾಏಕಿ ಲಾಕ್'ಡೌನ್ ತೆರವಾದರೆ ಅಪಾಯ ಕಟ್ಟಿಟ್ಟ ಬುತ್ತಿ!

ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗ ಬೆಂಗಳೂರು ಮಹಾನಗರದಲ್ಲಿ ಮೇ.3ರ ಬಳಿಕ ಏಕಾಏಕಿ ಲಾಕ್'ಡೌನ್ ತೆರವುಗೊಳಿಸಿ, ಯಾವುದೇ ಮುನ್ನೆಚ್ಚರಿಕೆ ವಹಿಸದೆ ಸಹಜ ಜೀವನಕ್ಕೆ ಅವಕಾಶ ಮಾಡಿಕೊಟ್ಟಿದ್ದೇ ಆದರೆ, ಮುಂದೆ ಅಪಾಯ ಎದುರಾಗುವುದು ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ. 

ದೇಶದಲ್ಲಿ ಕೊರೋನಾ ಆರ್ಭಟ: 47ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸಚಿನ್ ತೆಂಡೂಲ್ಕರ್ ನಿರ್ಧಾರ
ಕ್ರಿಕೆಟ್

ದೇಶದಲ್ಲಿ ಕೊರೋನಾ ಆರ್ಭಟ: 47ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸಚಿನ್ ತೆಂಡೂಲ್ಕರ್ ನಿರ್ಧಾರ

ದೇಶದಲ್ಲಿ ಕೊರೋನಾ ಮಹಾಮಾರಿ ನೂರಾರು ಜನರನ್ನು ಬಲಿ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟ್ ದಂತಕತೆ ಸಚಿವ್ ತೆಂಡೂಲ್ಕರ್ ಅವರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.